ಮೋದಿ ಸರಕಾರದ ವಿರುದ್ಧ ಮತ್ತೆ ಗುಡುಗಿದ ಉದ್ಧವ್‌ ಠಾಕ್ರೆ

Team Udayavani, Nov 6, 2022, 9:00 PM IST

ಮೋದಿ ಸರಕಾರದ ವಿರುದ್ಧ ಮತ್ತೆ ಗುಡುಗಿದ ಉದ್ಧವ್‌ ಠಾಕ್ರೆ

ಮುಂಬಯಿ: ಶಿವಸೇನೆ ಠಾಕ್ರೆ ಬಣದ ಮುಖ್ಯಸ್ಥ ಉದ್ಧವ್‌ ಠಾಕ್ರೆ ಮತ್ತೊಮ್ಮೆ ಮೋದಿ ಸರಕಾರವನ್ನು ಟಾರ್ಗೆಟ್‌ ಮಾಡಿದ್ದಾರೆ. ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಎರಡು ಲಕ್ಷ ಕೋಟಿ ರೂ.ಗಳ ಯೋಜನೆಗಳ ಘೋಷನೆ ಕುರಿತು ಮಾತನಾಡಿದ ಅವರು, ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ಘೋಷಣೆಗಳನ್ನು ಮಾಡಲಾಗುತ್ತದೆ ಎಂದು ಆರೋಪಿಸಿದ್ದಾರೆ.

ಬಾಂದ್ರಾ ಪೂರ್ವದ ಉತ್ತರ ಭಾರತೀಯ ಸಂಘದ ಸಭಾಂಗಣದಲ್ಲಿ ರವಿವಾರ ಮಾಜಿ ರಾಜ್ಯ ಸಚಿವ ಮತ್ತು ಮಾಜಿ ಸಂಸದ ರಮೇಶ್‌ ದುಬೆ ಅವರ ಆತ್ಮಚರಿತ್ರೆ “ಮೇರಿ ಅಮೃತ್‌ ಯಾತ್ರೆ’ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಮಹಾರಾಷ್ಟ್ರದ ಬಗ್ಗೆ ನಿಮ್ಮ ಅಭಿಪ್ರಾಯವೇನು? ಚುನಾವಣೆ ಬಂದಾಗ ಮಾತ್ರ ಈ ಸರಕಾರ ಆ ರಾಜ್ಯದ ಬಗ್ಗೆ ಯೋಚಿಸುತ್ತದೆ. ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಮಗಾರಿಗಳು ನಡೆಯುತ್ತಿವೆ. ಇಲ್ಲಿಯವರೆಗೂ ಪ್ರಧಾನಿ ಮೋದಿಗೆ ಮಹಾರಾಷ್ಟ್ರದ ನೆನಪಿರಲಿಲ್ಲ. ಈಗ ಇದ್ದಕ್ಕಿದ್ದಂತೆ ಪ್ರಧಾನಿಗೆ ಮಹಾರಾಷ್ಟ್ರದ ಮೇಲೆ ಪ್ರೀತಿ ಮೂಡಿದೆ. 2 ಲಕ್ಷ ಕೋಟಿ ರೂ.ಗಳ ಯೋಜನೆಗಳನ್ನು ಅಂದರೆ ಜಮೀನಿನ ಯೋಜನೆಗಳನ್ನು ಗುಜರಾತ್‌ಗೆ ಮತ್ತು ವಾಯು ಯೋಜನೆಗಳನ್ನು ಮಹಾರಾಷ್ಟ್ರಕ್ಕೆ ನೀಡಲಾಗಿದೆ. ಇವೇಲ್ಲಕ್ಕೂ ಮುನ್ನವೇ ಚುನಾವಣೆ ನಡೆಯಲಿದೆ ಎಂದು ನಾವು ಭವಿಷ್ಯ ನುಡಿದಿದ್ದೇವೆ ಎಂದು ಉದ್ಧವ್‌ ಠಾಕ್ರೆ ಹೇಳಿದ್ದಾರೆ.

ಬರುತ್ತಿದ್ದ ಕೈಗಾರಿಕೆಗಳು ಕೈತಪ್ಪಿದವು, ಇಲ್ಲದವುಗಳನ್ನು ಘೋಷಿಸಲಾಯಿತು. ಇದು ಚುನಾವಣೆ ಹತ್ತಿರದಲ್ಲಿದೆ ಎಂಬುದಾಗಿದೆ. ಹಾಗಾಗಿ ಮಧ್ಯಂತರ ಚುನಾವಣೆಗೆ ಸಿದ್ಧರಾಗಿ ಎಂದು ನಿನ್ನೆ ಕಾರ್ಯಕರ್ತರಿಗೆ ಹೇಳಿದ್ದೆ. ನಾನು ಜ್ಯೋತಿಷಿಯಲ್ಲ. ಆದರೆ ಚುನಾವಣೆ ಬಂದಾಗ ಘೋಷಣೆಗಳು ಶುರುವಾಗುತ್ತವೆ. ಹೀಗಾಗಿ ರಾಜ್ಯದಲ್ಲಿಯೂ ಮಧ್ಯಂತರ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ಉದ್ಧವ್‌ ಠಾಕ್ರೆ ಹೇಳಿದ್ದಾರೆ.

ಟಾಪ್ ನ್ಯೂಸ್

ಸ್ಪೀಕರ್‌, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ

ಸ್ಪೀಕರ್‌, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ

ಕೆಕೆಆರ್‌ಡಿಬಿಯಲ್ಲಿ ಕಾಂಗ್ರೆಸ್‌ ಮುಖಂಡರಿಗೆ ಮಾತ್ರ ಅವಕಾಶ: ಪ್ರತಿಪಕ್ಷ ಸದಸ್ಯರ ಬೇಸರ

ಕೆಕೆಆರ್‌ಡಿಬಿಯಲ್ಲಿ ಕಾಂಗ್ರೆಸ್‌ ಮುಖಂಡರಿಗೆ ಮಾತ್ರ ಅವಕಾಶ: ಪ್ರತಿಪಕ್ಷ ಸದಸ್ಯರ ಬೇಸರ

Winter Session: ಸರ್ಕಾರದ ವರ್ತನೆಗೆ ವಿಪಕ್ಷ ಸದಸ್ಯರ ಆಕ್ರೋಶ: ಸಭಾಪತಿ ಹೊರಟ್ಟಿ ಎಚ್ಚರಿಕೆ

Winter Session: ಸರ್ಕಾರದ ವರ್ತನೆಗೆ ವಿಪಕ್ಷ ಸದಸ್ಯರ ಆಕ್ರೋಶ: ಸಭಾಪತಿ ಹೊರಟ್ಟಿ ಎಚ್ಚರಿಕೆ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

1-sonia

Nehru letters ಹಿಂತಿರುಗಿಸುವಂತೆ ಸೋನಿಯಾ ಗಾಂಧಿಗೆ ಬಿಜೆಪಿ ಒತ್ತಾಯ

13

Madikeri: ಸಹೋದರರ ಕಲಹ ಕೊಲೆಯಲ್ಲಿ ಅಂತ್ಯ – ಆರೋಪಿ ಪರಾರಿ

Priyank-Gandhi

Parliament: ʼಪ್ಯಾಲೆಸ್ತೀನ್‌ʼ ಬ್ಯಾಗ್‌ನೊಂದಿಗೆ ಸಂಸತ್ತಿಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sonia

Nehru letters ಹಿಂತಿರುಗಿಸುವಂತೆ ಸೋನಿಯಾ ಗಾಂಧಿಗೆ ಬಿಜೆಪಿ ಒತ್ತಾಯ

Priyank-Gandhi

Parliament: ʼಪ್ಯಾಲೆಸ್ತೀನ್‌ʼ ಬ್ಯಾಗ್‌ನೊಂದಿಗೆ ಸಂಸತ್ತಿಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ!

Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!

Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!

highcourt

Amazon,Flipkart ವಿರುದ್ಧ ತನಿಖೆ: ಸುಪ್ರೀಂನಿಂದ ಎಲ್ಲಾ ಪ್ರಕರಣಗಳು ಕರ್ನಾಟಕ ಹೈಕೋರ್ಟ್‌ಗೆ

Anura Kumara Dissanayake

Sri Lanka; ಭಾರತದ ವಿರುದ್ದ ನಮ್ಮ ಭೂಮಿಯನ್ನು ಬಳಸಲು ಬಿಡೆವು: ಲಂಕಾ ಅಧ್ಯಕ್ಷ ಡಿಸಾನಾಯಕೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

ಸ್ಪೀಕರ್‌, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ

ಸ್ಪೀಕರ್‌, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ

ಕೆಕೆಆರ್‌ಡಿಬಿಯಲ್ಲಿ ಕಾಂಗ್ರೆಸ್‌ ಮುಖಂಡರಿಗೆ ಮಾತ್ರ ಅವಕಾಶ: ಪ್ರತಿಪಕ್ಷ ಸದಸ್ಯರ ಬೇಸರ

ಕೆಕೆಆರ್‌ಡಿಬಿಯಲ್ಲಿ ಕಾಂಗ್ರೆಸ್‌ ಮುಖಂಡರಿಗೆ ಮಾತ್ರ ಅವಕಾಶ: ಪ್ರತಿಪಕ್ಷ ಸದಸ್ಯರ ಬೇಸರ

Rain: 5 ವಿದ್ಯುತ್‌ ನಿಗಮ ವ್ಯಾಪ್ತಿಯಲ್ಲಿ 156 ಕೋಟಿರೂ. ಸೌಕರ್ಯ ಹಾನಿ: ಕೆ.ಜೆ. ಜಾರ್ಜ್‌

Rain: 5 ವಿದ್ಯುತ್‌ ನಿಗಮ ವ್ಯಾಪ್ತಿಯಲ್ಲಿ 156 ಕೋಟಿರೂ. ಸೌಕರ್ಯ ಹಾನಿ: ಕೆ.ಜೆ. ಜಾರ್ಜ್‌

Winter Session: ಸರ್ಕಾರದ ವರ್ತನೆಗೆ ವಿಪಕ್ಷ ಸದಸ್ಯರ ಆಕ್ರೋಶ: ಸಭಾಪತಿ ಹೊರಟ್ಟಿ ಎಚ್ಚರಿಕೆ

Winter Session: ಸರ್ಕಾರದ ವರ್ತನೆಗೆ ವಿಪಕ್ಷ ಸದಸ್ಯರ ಆಕ್ರೋಶ: ಸಭಾಪತಿ ಹೊರಟ್ಟಿ ಎಚ್ಚರಿಕೆ

14

Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.