ವಹಿವಾಟಿನಲ್ಲಿ ಈಗಲೂ ಕರೆನ್ಸಿ ಕಿಂಗ್
Team Udayavani, Nov 6, 2022, 10:05 PM IST
ನವದೆಹಲಿ:ದೇಶದ ಜನರು ಹೊಂದಿರುವ ಕರೆನ್ಸಿ ನೋಟುಗಳ ಮೌಲ್ಯ 30.88 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ಇದು ಅ.21ಕ್ಕೆ ಮುಕ್ತಾಯಗೊಂಡ ಅಂಶವಾಗಿದೆ.
ಕೇಂದ್ರ ಸರ್ಕಾರ ಆರು ವರ್ಷಗಳ ಹಿಂದೆ ಜಾರಿ ಮಾಡಿದ್ದ ನೋಟು ಅಮಾನ್ಯ ನಿರ್ಧಾರದ ಬಳಿಕವೂ ವಹಿವಾಟಿನಲ್ಲಿ ನಗದು ಪಾವತಿಯೇ ಅಗ್ರ ಸ್ಥಾನವನ್ನು ಹೊಂದಿದೆ. ಶೇ.71.84ರಷ್ಟು ನಗದು ವಹಿವಾಟು ಹೆಚ್ಚಾಗಿದೆ.
ಇದು 2016 ನ.4ಕ್ಕಿಂತ ಹೆಚ್ಚಿನದ್ದಾಗಿದೆ ಎಂದು ಆರ್ಬಿಐ ಕೆಲ ದಿನಗಳ ಹಿಂದೆ ಬಿಡುಗಡೆ ಮಾಡಿದ ವರದಿಯಲ್ಲಿ ಈ ಅಂಶ ಉಲ್ಲೇಖಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.