ಸೋಮವಾರದ ರಾಶಿ ಫಲ : ಹಿರಿಯರಿಂದ ಸುಖ ಸಂತೋಷ, ಸರಕಾರೀ ಕೆಲಸಗಳಲ್ಲಿ ಪ್ರಗತಿ, ಗಣ್ಯರ ಸಂಪರ್ಕ


Team Udayavani, Nov 7, 2022, 7:28 AM IST

ಸೋಮವಾರದ ರಾಶಿ ಫಲ : ಹಿರಿಯರಿಂದ ಸುಖ ಸಂತೋಷ, ಸರಕಾರೀ ಕೆಲಸಗಳಲ್ಲಿ ಪ್ರಗತಿ, ಗಣ್ಯರ ಸಂಪರ್ಕ

ಮೇಷ: ಹಿರಿಯರಿಂದ ಸುಖ ಸಂತೋಷ. ಸರಕಾರೀ ಕೆಲಸಗಳಲ್ಲಿ ಪ್ರಗತಿ. ಗಣ್ಯರ ಸಂಪರ್ಕ ಮಾನ್ಯತೆ. ಸ್ವಸಾಮರ್ಥ್ಯದಿಂದ ಧನ ಸಂಪಾದನೆ. ಸಹೋದ್ಯೋಗಿಗಳ ಸಹಕಾರ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ.

ವೃಷಭ: ದೈರ್ಯ ಶೌರ್ಯ ಪರಾಕ್ರಮದಿಂದ ಕೂಡಿದ ಸ್ವಾಭಿಮಾನಕ್ಕೆ ದಕ್ಕೆಯಾಗದಂತೆ ಕಾರ್ಯ ವೈಖರಿ. ಸಂಪತ್ತು ವೃದ್ಧಿ. ದಾನ ಧರ್ಮದಲ್ಲಿ ಆಸಕ್ತಿ ಶ್ರದ್ಧೆ. ಬಂಧುಮಿತ್ರರ ಸಹಕಾರ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿ.

ಮಿಥುನ: ಸಂಶೋದನಾತ್ಮಕ ಪ್ರವೃತ್ತಿ. ಆರೋಗ್ಯ ಗಮನಿಸಿ. ವ್ಯವಹರಿಸುವಾಗ ಮಾತಿನಲ್ಲಿ ಕಠೊರತೆಗೆ ಆಸ್ಪದ ನೀಡದಿರಿ. ಹಣಕಾಸಿನ ಸಂಪತ್ತಿನ ವಿಚಾರದಲ್ಲಿ ಸಾಹಸ ಪ್ರವೃತ್ತಿ ಸಲ್ಲದು. ಅನಿರೀಕ್ಷಿತ ಧನಾಗಮನ ಸಂಭವ.

ಕರ್ಕ: ಸಾಂಸಾರಿಕ ಸುಖ ವೃದ್ಧಿ. ಸಂಪತ್ತಿನಲ್ಲಿ ಅನುರಾಗ ಹೆಚ್ಚಾದೀತು. ದೀರ್ಘ‌ ಪ್ರಯಾಣ ಸಂಭವ. ಉತ್ತಮ ಜನರ ಒಡನಾಟದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಹೆೆಚ್ಚಿನ ಸೌಲಭ್ಯ ಪ್ರಾಪ್ತಿ.

ಸಿಂಹ:ಆರೋಗ್ಯ ತೃಪ್ತಿದಾಯಕ. ಸದಾ ವಿದ್ಯಾರ್ಜನೆಯಲ್ಲಿ ಆಸಕ್ತಿ. ಉತ್ತಮ ಗೌರವದಿಂದ ಕೂಡಿದ ಧನ ಸಂಪತ್ತಿನ ವೃದ್ಧಿ. ಮಕ್ಕಳಲ್ಲಿ ವಿಶೇಷ ಪ್ರೀತಿ ಸುಖ ಸಂತೋಷ. ದೂರದ ವ್ಯವಹಾರದಲ್ಲಿ ಪ್ರಗತಿ. ಸ್ಥಾನ ಸುಖಾದಿ ಲಭ್ಯ.

ಕನ್ಯಾ: ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ಮಾಡಿ ನಿರ್ಣಯ ಮಾಡಿ. ಉದ್ಯೋಗ, ಸಂಪತ್ತು ವಿಚಾರದಲ್ಲಿ ಉತ್ತಮ ಪ್ರಗತಿದಾಯಕ ಬದಲಾವಣೆ ತೋರಿ ಬರುವುವು. ಸಂಶೋಧಕರಿಗೆ ಅನುಕೂಲಕರ ಪರಿಸ್ಥಿತಿ.

ತುಲಾ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಉತ್ತಮ ಬದಲಾವಣೆ. ದೂರದ ಮಿತ್ರರ ಭೇಟಿ. ದೀರ್ಘ‌ ಪ್ರಯಾಣ ಸಂಭವ. ಪರರ ವಿಚಾರವನ್ನು ಆಲಿಸಿ. ಆದರೆ ನಿರ್ಣಯ ನಿಮ್ಮದಿರಲಿ. ಸಾಂಸಾರಿಕ ಸುಖ ತೃಪ್ತಿದಾಯಕ. ಹಿರಿಯರಿಂದ ಮಕ್ಕಳಿಂದ ಸಂತೋಷ.

ವೃಶ್ಚಿಕ: ನಿರೀಕ್ಷಿತ ಸ್ಥಾನ ಗೌರವಾದಿ ಸುಖ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ನಿರೀಕ್ಷೆಗೂ ಮೀರಿದ ಧನ ಸಂಪಾದನೆ. ಉತ್ತಮ ವಾಕ್‌ ಚತುರತೆ ಜನಾದಾರ ಪ್ರಾಪ್ತಿ. ವಿದ್ಯಾರ್ಜನೆಯಲ್ಲಿ ಪ್ರಗತಿ. ಮಕ್ಕಳಿಂದ ಸಂತೋಷ. ದಾಂಪತ್ಯ ಸುಖ ಮಧ್ಯಮ.

ಧನು: ಗೃಹದಲ್ಲಿ ಸಂತಸದ ವಾತಾವರಣ. ಬಂಧುಮಿತ್ರರ ಆಗಮನ. ಮಾತೃ ಸಮಾನರಿಂದ ಪ್ರೋತ್ಸಾಹ. ಉದ್ಯೋಗ ವ್ಯವಹಾರಗಳಲ್ಲಿ ಹಿರಿಯರ ಪ್ರೋತ್ಸಾಹ ಸಹಕಾರದಿಂದ ಪ್ರಗತಿ. ನಿರೀಕ್ಷಿತ ಧನಲಾಭ. ಸಾಂಸಾರಿಕ ಸುಖ ತೃಪ್ತಿದಾಯಕ. ಆರೋಗ್ಯ ಸುದೃಢ.

ಮಕರ: ಆರೋಗ್ಯ ಗಮನಿಸಿ. ಪರಿಶ್ರಮದಿಂದ ಕೂಡಿದ ದೈನಿಕ ದಿನಚರಿ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಸಹೋದರ ಸಮಾನರಿಂದಲೂ ಸಹೋದ್ಯೋಗಿಗಳಿಂದ ಸಹಕಾರ ಲಭ್ಯ. ಗೃಹ ವಾಹನ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯ ತೃಪ್ತಿಕರ.

ಕುಂಭ: ವಿದ್ಯಾರ್ಜನೆ ಜ್ಞಾನ ಸಂಪಾದನೆಯಲ್ಲಿ ಮಗ್ನ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ನಿರೀಕ್ಷಿತ ವರಮಾನ ಪ್ರಾಪ್ತಿ. ಅನ್ಯರ ಮೇಲೆ ಅವಲಂಬಿತರಾಗದೇ ಸ್ವಪ್ರಯತ್ನದಲ್ಲಿ ಮುನ್ನಡೆಯಿರಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಉತ್ತಮ ದಿನ.

ಮೀನ: ಉತ್ತಮ ಸುದೃಢ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಕೈಗೊಂಡ ಸಫ‌ಲತೆಯಿಂದ ಮಾನಸಿಕ ತೃಪ್ತಿ. ದೇವತಾ ಸ್ಥಳ ಸಂದರ್ಶನ. ಹೆಚ್ಚಿದ ವರಮಾನ. ಗೃಹದಲ್ಲಿ ಸಂತಸದ ವಾತಾವರಣ.ಧಾರ್ಮಿಕ ಕಾರ್ಯಗಳಿಗೆ ಮಿತವ್ಯಯ. ಸಣ್ಣ ಪ್ರಯಾಣ.

ಟಾಪ್ ನ್ಯೂಸ್

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.