ಕಳಸ ತಾಲೂಕಿನ ರಸ್ತೆ ಅವ್ಯವಸ್ಥೆ; ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ ಚಿತ್ರಗಳು ವೈರಲ್

Team Udayavani, Nov 7, 2022, 12:47 PM IST

6

ಚಿಕ್ಕಮಗಳೂರು: ಕಳಸ ತಾಲೂಕಿನ ರಸ್ತೆ ಅವ್ಯವಸ್ಥೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೆಲ ವ್ಯಂಗ್ಯಚಿತ್ರಗಳು ವ್ಯಾಪಕವಾಗಿ ವೈರಲ್ ಆಗಿದೆ.

ಕಳಸ ಪಟ್ಟಣದ ಮುಖ್ಯರಸ್ತೆಯಿಂದ ಹೊರನಾಡಿಗೆ ಹೋಗುವ ರಸ್ತೆಯ ದುಸ್ಥಿತಿ ಕಂಡು ಅಲ್ಲಿನ ಗ್ರಾಮಸ್ಥರು ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ ಚಿತ್ರಗಳ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

ವಾಹನಗಳು ಚಲಿಸದಷ್ಟು ಹೊಂಡ-ಗುಂಡಿಗಳಿಂದ ರಸ್ತೆ ಹದಗೆಟ್ಟಿದೆ. ವ್ಯಂಗ್ಯ ಚಿತ್ರಗಳು ಹರಿದಾಡುತ್ತಿರುವುದರಿಂದ ಆ ಕ್ಷೇತ್ರದ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ತೀವ್ರ ಮುಜುಗರಕ್ಕೆ ಒಳಗಾಗಿದ್ದು, ಕಳಸ ತಾಲೂಕು ಕೇಂದ್ರವಾಗಿದ್ದರೂ ಅಭಿವೃದ್ದಿ ಶೂನ್ಯ ಆಗಿರುವುದು ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಟಾಪ್ ನ್ಯೂಸ್

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: Dress code enforced at Horanadu Annapoorneshwari temple

Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

8-chikkamagaluru

ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಬ್ಲೇಡ್ ನಿಂದ ಹಲ್ಲೆ

Chikkamagaluru ಮುಖ್ಯವಾಹಿನಿಗೆ ಮರಳಿದ ನಕ್ಸಲರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮನವಿ

Chikkamagaluru ಮುಖ್ಯವಾಹಿನಿಗೆ ಮರಳಿದ ನಕ್ಸಲರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮನವಿ

CT Ravi ದೇಗುಲದಂತೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದಲ್ಲವೇ

CT Ravi: ದೇಗುಲದಂತೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದಲ್ಲವೇ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.