ಸಾಮಾಜಿಕ ಸೇವಾ ಕಾರ್ಯ: ರೋಟರಿ ಕ್ಲಬ್ ಗೆ ರಾಜ್ಯಮಟ್ಟದ 6 ಪ್ರಶಸ್ತಿಗಳು
Team Udayavani, Nov 7, 2022, 10:33 PM IST
ಗಂಗಾವತಿ : ಸಾಮಾಜಿಕ ಕಾರ್ಯಕ್ರಮದ ಅನುಷ್ಠಾನದ ಮೂಲಕ ಸ್ಥಳೀಯ ರೋಟರಿ ಕ್ಲಬ್ ರಾಜ್ಯಮಟ್ಟದ 6 ಪ್ರಶಸ್ತಿಗಳನ್ನು ಗಳಿಸಿದೆ .ರೋಟರಿ ಇಂಟರ್ ನ್ಯಾಶನಲ್ ಸಂಸ್ಥೆಯು ಜನಪರ ಸೇವೆಗಳಿಗೆ ವಿಶ್ವದಲ್ಲಿಯೇ ಮುಂಚೂಣಿಯಲ್ಲಿದ್ದು ಸಾವಿರಾರು ಕೋಟಿ ರೂಪಾಯಿಗಳನ್ನು ಜನಪರ ಯೋಜನೆ ಅನುಷ್ಠಾನ ಮಾಡಿದೆ .
ರೋಟರಿ ಕ್ಲಬ್ ಗಂಗಾವತಿ ಸಂಸ್ಥೆಯು 2021-22 ಸಾಲಿನ ಅಧ್ಯಕ್ಷರಾಗಿದ್ದ ಮಹೇಶ್ ಸಾಗರ ನೇತೃತ್ವದಲ್ಲಿ ಪಲ್ಸ್ ಪೋಲಿಯೋ, ವನಮಹೋತ್ಸವ ಸಮಾಜದ ಜಾಗೃತಿ ಕೋವಿಡ್ ಸಂದರ್ಭದಲ್ಲಿ ಮಾಸ್ಕ್ ಗಳ ವಿತರಣೆ ಸೇರಿ ಅನೇಕ ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿದ್ದನ್ನು ಪರಿಗಣಿಸಿ ರೋಟರಿ ಇಂಟರ್ ನ್ಯಾಷನಲ್ ಸಂಸ್ಥೆಯು ಬೆಂಗಳೂರಿನಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗಂಗಾವತಿ ರೋಟರಿ ಕ್ಲಬ್ ಗೆ 6 ಪ್ರಶಸ್ತಿಗಳನ್ನು ನೀಡಿ ಗೌರವಿಸಿದೆ.
ಮಹೇಶ್ ಸಾಗರ್ 3,ಟಿ ಆಂಜನೇಯ 1,ಎನ್ ಆರ್ ಶ್ರೀನಿವಾಸ್ 1,ರೋಟರಿ ಕ್ಲಬ್ ಗಂಗಾವತಿ 1 ಒಟ್ಟು 6 ಪ್ರಶಸ್ತಿಗಳು ಪ್ರದಾನ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.