ಚಂದ್ರು ಶ್ವಾಸಕೋಶದಲ್ಲಿ ನೀರು? ಏನಿದು ಡಯಾಟಮ್‌?


Team Udayavani, Nov 8, 2022, 6:30 AM IST

ಚಂದ್ರು ಶ್ವಾಸಕೋಶದಲ್ಲಿ ನೀರು? ಏನಿದು ಡಯಾಟಮ್‌?

ದಾವಣಗೆರೆ: ರೇಣುಕಾಚಾರ್ಯ ಅವರ ಸಹೋದರನ ಪುತ್ರ ಎಂ.ಆರ್‌. ಚಂದ್ರಶೇಖರ್‌ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್‌ ಇಲಾಖೆ ವಿಧಿವಿಜ್ಞಾನ ಪ್ರಯೋಗಾಲಯ ಮತ್ತು ಮರಣೋತ್ತರ ಪರೀಕ್ಷೆ ವರದಿ ನಿರೀಕ್ಷೆಯಲ್ಲಿದೆ.

ಚಂದ್ರಶೇಖರ್‌ ಕುಟುಂಬದವರು ಕೊಲೆ ಎಂದೇ ಹೇಳುತ್ತಿದ್ದಾರೆ. ಆದರೆ ವಿಧಿವಿಜ್ಞಾನ ಪ್ರಯೋಗಾಲಯ ಮತ್ತು ಮರಣೋತ್ತರ ಪರೀಕ್ಷೆ ವರದಿ ಬರುವವರೆಗೆ ಯಾವುದನ್ನೂ ಖಚಿತ ಪಡಿಸುವಂತಿಲ್ಲ. ಚಂದ್ರಶೇಖರ್‌ ಸಾವಿನ ಕುರಿತಂತೆ ಡಯಾಟಮ್‌ ಪರೀಕ್ಷೆ ವರದಿ ಪೊಲೀಸ್‌ ಇಲಾಖೆ ಕೈ ಸೇರಿದೆ ಎನ್ನಲಾಗುತ್ತಿದೆ. ಆದರೆ ಇಲಾಖೆ ಖಚಿತಪಡಿಸುತ್ತಿಲ್ಲ.

ಏನಿದು ಡಯಾಟಮ್‌?
ಯಾರಾದರೂ ನೀರಿನಲ್ಲಿ ಮುಳುಗಿ ಸತ್ತರೆ ಶ್ವಾಸಕೋಶದಲ್ಲಿ ನೀರು ಸಂಗ್ರಹವಾಗಿರುತ್ತದೆ. ಸಾವಿನ ಬಳಿಕ ನೀರು ಶ್ವಾಸಕೋಶಕ್ಕೆ ಸೇರುವ ಸಾಧ್ಯತೆ ಇರುವುದಿಲ್ಲ. ಶವ ಪತ್ತೆಯಾಗಿರುವ ಜಾಗದ ನೀರು ಮತ್ತು ಶ್ವಾಸಕೋಶದಲ್ಲಿನ ನೀರನ್ನು ಪರೀಕ್ಷೆಗೆ ಒಳಪಡಿಸುವುದೇ ಡಯಾಟಮ್‌ ಪರೀಕ್ಷೆ. ಚಂದ್ರಶೇಖರ್‌ ಶವ ಪತ್ತೆಯಾದ ತುಂಗಾ ನಾಲೆಯ ಮತ್ತು ಶ್ವಾಸಕೋಶದಲ್ಲಿ ಸಂಗ್ರಹವಾಗಿದ್ದ ನೀರಿನ ಪರೀಕ್ಷೆ ನಡೆಸಲಾಗಿದೆ. ಮೂಲಗಳ ಪ್ರಕಾರ ಚಂದ್ರಶೇಖರ್‌ ಸಾವಿಗೂ ಮುನ್ನ ನಾಲೆಗೆ ಬಿದ್ದಿದ್ದು, ನಾಲೆಯ ನೀರು ಕುಡಿದಿದ್ದಾರೆ ಎನ್ನಲಾಗುತ್ತಿದೆ. ಆದರೆ ಸಂಬಂಧಿ ಸಿದವರು ಯಾವುದನ್ನೂ ಖಚಿತಪಡಿಸುತ್ತಿಲ್ಲ.

 

ಟಾಪ್ ನ್ಯೂಸ್

ಜ. 11,12: ಮಂಗಳೂರಿನಲ್ಲಿ ಬೀಚ್‌ ಉತ್ಸವ

ಜ. 11,12: ಮಂಗಳೂರಿನಲ್ಲಿ ಬೀಚ್‌ ಉತ್ಸವ

Na-Desoza-sagara

ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ

Mangaluru: ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಸರಳ ವ್ಯಾಯಾಮ!

Mangaluru: ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಸರಳ ವ್ಯಾಯಾಮ!

ಗೋ ರಕ್ಷಣೆಗೆ ಯಾವ ತ್ಯಾಗಕ್ಕೂ ಸಿದ್ಧ: ಪುನೀತ್‌ ಅತ್ತಾವರ

Belthangady; ಗೋ ರಕ್ಷಣೆಗೆ ಯಾವ ತ್ಯಾಗಕ್ಕೂ ಸಿದ್ಧ: ಪುನೀತ್‌ ಅತ್ತಾವರ

BBK11: ಫಿನಾಲೆಗೆ ಹೋಗುವ ಪರಸ್ಪರ ಕಿತ್ತಾಡಿಕೊಂಡ ಬಿಗ್ ಬಾಸ್ ಸ್ಪರ್ಧಿಗಳು

BBK11: ಫಿನಾಲೆಗೆ ಹೋಗುವ ಪರಸ್ಪರ ಕಿತ್ತಾಡಿಕೊಂಡ ಬಿಗ್ ಬಾಸ್ ಸ್ಪರ್ಧಿಗಳು

1-davn

Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ

JP-Nadda

HMPV Issue: ಎಚ್‌ಎಂಪಿವಿ ಹೊಸ ವೈರಸ್ ಏನಲ್ಲ, ಆತಂಕಪಡುವ ಅಗತ್ಯವಿಲ್ಲ: ಜೆ.ಪಿ.ನಡ್ಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

satish jarakiholi

60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

siddanna-2

HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಜ. 11,12: ಮಂಗಳೂರಿನಲ್ಲಿ ಬೀಚ್‌ ಉತ್ಸವ

ಜ. 11,12: ಮಂಗಳೂರಿನಲ್ಲಿ ಬೀಚ್‌ ಉತ್ಸವ

1-SA

Test; ಪಾಕಿಸ್ಥಾನಕ್ಕೆ 10 ವಿಕೆಟ್‌ ಸೋಲು :ದಕ್ಷಿಣ ಆಫ್ರಿಕಾ 2-0 ಕ್ಲೀನ್‌ಸ್ವೀಪ್‌

1-aff

Test; ಅಫ್ಘಾನಿಸ್ಥಾನಕ್ಕೆ ಒಲಿಯಿತು 1-0 ಸರಣಿ

mandhana (2)

ODI; ಐರ್ಲೆಂಡ್‌ ಸರಣಿ: ಕೌರ್‌, ರೇಣುಕಾ ಸಿಂಗ್‌ಗೆ ರೆಸ್ಟ್‌

Na-Desoza-sagara

ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.