ಚಂದ್ರನಿಗೆ ಉಂಗುರದ ಉಡುಗೊರೆ; ಭಾರತದಲ್ಲಿ ಕಾಣಿಸುತ್ತದೆಯೇ?
Team Udayavani, Nov 8, 2022, 7:00 AM IST
15 ದಿನಗಳಲ್ಲೇ ಮತ್ತೊಂದು ಗ್ರಹಣ ಎದುರಾಗಿದೆ. ಕಳೆದ ಅಮಾವಾಸ್ಯೆ ದಿನ ಸೂರ್ಯಗ್ರಹಣವಾಗಿದ್ದರೆ ಈ ಪೂರ್ಣಿಮೆಯಂದು ಚಂದ್ರಗ್ರಹಣವಾಗುತ್ತಿದೆ. ಇದೊಂದು ತೀರಾ ಅಪರೂಪದ ಸಂಗತಿ.
ಭಾರತದಲ್ಲಿ ಕಾಣಿಸುತ್ತದೆಯೇ?
ಕೋಲ್ಕತಾ, ಗುವಾಹಟಿಯಲ್ಲಿ ಮಾತ್ರ ಕೊಂಚ ಮಟ್ಟಿಗೆ ಕಾಣಿಸ ಬಹುದು. ಉಳಿದಂತೆ ದಿಲ್ಲಿ, ಮುಂಬಯಿ, ಚೆನ್ನೈ, ಬೆಂಗಳೂರಿನಲ್ಲಿ ಸ್ಪಷ್ಟ ವಾಗಿ ಕಾಣಿಸುವುದಿಲ್ಲ. ಈ ವೇಳೆಯಲ್ಲಿ ಸೂರ್ಯನ ಬೆಳಕೇ ಹೆಚ್ಚು ಪ್ರಖರ ವಾಗಿರುವುದರಿಂದ ಕಾಣಿಸುವುದು ಕಷ್ಟ. ಆದರೂ ಕೆಲವು ನಗರಗಳಲ್ಲಿ ಕೊಂಚ ಮಟ್ಟಿಗೆ ಕಾಣಿಸಬಹುದು.
ಚಂದ್ರಗ್ರಹಣ ಹೇಗೆ?
ಸೂರ್ಯ ಮತ್ತು ಚಂದ್ರನ ನಡುವೆ ಭೂಮಿ ಬಂದಾಗ ಈ ಗ್ರಹಣವಾಗುತ್ತದೆ. ಅಂದರೆ ಸೂರ್ಯನ ಬೆಳಕು ಚಂದ್ರನಿಗೆ ತಲುಪದಂತೆ ಅಡ್ಡವಾಗುತ್ತದೆ. ಭೂಮಿಯ ನೆರಳು ಚಂದ್ರನ ಮೇಲೆ ಬೀಳುತ್ತಿದ್ದಂತೆ ಚಂದ್ರಗ್ರಹಣ ಗೋಚರವಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.