![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 8, 2022, 7:20 PM IST
ಅಂಕೋಲಾ: ಗಂಡನ ಮನೆ ಬಿಟ್ಟು ತವರು ಮನೆಯಲ್ಲಿ ವಾಸಿಸುತ್ತಿದ್ದ ಗೃಹಿಣಿಯೋರ್ವಳು ಅನಾರೋಗ್ಯವನ್ನು ಮನಸ್ಸಿಗೆ ಹಚ್ಚಿಕೊಂಡು ಹಳ್ಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕುಂಬಾರಕೇರಿಯಲ್ಲಿ ನಡೆದಿದೆ.
ಸುನೀತಾ ದೀಪಕ ನಾಯ್ಕ (50) ಆತ್ಮಹತ್ಯೆಗೆ ಶರಣಾದ ಗೃಹಿಣಿ.
ಈಕೆಯ ಗಂಡನ ಮನೆ ಹಾರವಾಡದಲ್ಲಿದ್ದು ತನ್ನ ಅತ್ತೆ ತನ್ನೊಂದಿಗೆ ಸರಿಯಾಗಿ ಹೊಂದಿಕೊಳ್ಳುತ್ತಿಲ್ಲ ಎಂದು ಸುಮಾರು ವರ್ಷಗಳಿಂದ ಕುಂಬಾರಕೇರಿಯ ತವರು ಮನೆಯಲ್ಲಿಯೇ ತನ್ನ ಅಕ್ಕ ತಂಗಿಯರೊಡನೆ ವಾಸಿಸುತ್ತಿದ್ದಳು. ಈ ನಡುವೆ ಯಾವುದೋ ಕಾಯಿಲೆಯಿಂದ ಬಳಲುತ್ತಿದ್ದವಳು ಜಿಲ್ಲಾಸ್ಪತ್ರೆಯಿಂದ ಔಷಧೋಪಚಾರವನ್ನು ಪಡೆಯುತ್ತಿದ್ದರು.
ತನ್ನ ಅನಾರೋಗ್ಯ ವನ್ನು ಮನಸ್ಸಿಗೆ ಹಚ್ಚಿಕೊಂಡು ಇಂದು (ಮಂಗಳವಾರ) ಬೆಳಿಗ್ಗೆ ಕುಂಬಾರಕೇರಿಯಿಂದ ಸಮೀಪದಲ್ಲಿರುವ ಪೂಜಗೇರಿ ಹಳ್ಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.