ಹೊಸನಗರ: ತಾಯಿಯ ಅಂತ್ಯಕ್ರಿಯೆ ಮುಗಿಸಿ ಮನೆಗೆ ಬಂದಿದ್ದ ಮಗ ಹೃದಯಾಘಾತದಿಂದ ಸಾವು
ಹೊಸನಗರದಲ್ಲೊಂದು ಹೃದಯವಿದ್ರಾವಕ ಘಟನೆ
Team Udayavani, Nov 9, 2022, 1:51 PM IST
ಹೊಸನಗರ: ವಯೋವೃದ್ದ ತಾಯಿಯ ಅಂತ್ಯಕ್ರಿಯೆ ಮುಗಿಸಿ ಮನೆಗೆ ಬಂದ ಮಗ, ತೀವ್ರವಾದ ಹೃದಯಾಘಾತದಿಂದ ಮೃತಪಟ್ಟ ಘಟನೆ ತಾಲೂಕಿನ ಸುಳಗೋಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಲ್ಲುಸಾಲೆ ಎಂಬಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
ಹಲ್ಲುಸಾಲೆ ಗ್ರಾಮದ ಕೃಷಿಕ ತಿಮ್ಮಪ್ಪಗೌಡ(58) ತನ್ನ ವಯೋವೃದ್ದ ತಾಯಿ ಚಿನ್ನಮ್ಮ(78) ಶನಿವಾರ ದೈವಾದೀನರಾದ ಹಿನ್ನಲೆಯಲ್ಲಿ ಅಂತ್ಯಕ್ರಿಯೆ ಮುಗಿಸಿ ಮನೆಗೆ ಬಂದ 30 ನಿಮಿಷದೊಳಗೆ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಮೃತ ತಿಮ್ಮಪ್ಪ ಅವರಿಗೆ ಪತ್ನಿ, ಒರ್ವ ಪುತ್ರ ಇದ್ದಾರೆ… ಈ ಹೃದಯ ವಿದ್ರವಾಕ ಘಟನೆಯಿಂದ ಇಡೀ ಗ್ರಾಮವೇ ಸ್ಥಬ್ದವಾಗಿತ್ತು.
ಇದನ್ನೂ ಓದಿ : ಉಡುಪಿ ಅಗ್ನಿಶಾಮಕ ಸಹಾಯಕ ಠಾಣಾಧಿಕಾರಿ ಮುಹಮ್ಮದ್ ಗೌಸ್ ಗೆ ರಾಷ್ಟ್ರಪತಿ ಪದಕ ಪ್ರದಾನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.