2027ಕ್ಕೆ ದೇಶ ಜಗತ್ತಿನ 3ನೇ ಅರ್ಥ ವ್ಯವಸ್ಥೆ; ಮೋರ್ಗನ್‌ ಸ್ಟ್ಯಾನ್ಲಿ ವರದಿಯಲ್ಲಿ ಉಲ್ಲೇಖ

ಷೇರುಪೇಟೆಯ ವ್ಯಾಪ್ತಿಯೂ ಹಿಗ್ಗಲಿದೆ

Team Udayavani, Nov 10, 2022, 6:25 AM IST

2027ಕ್ಕೆ ದೇಶ ಜಗತ್ತಿನ 3ನೇ ಅರ್ಥ ವ್ಯವಸ್ಥೆ; ಮೋರ್ಗನ್‌ ಸ್ಟ್ಯಾನ್ಲಿ ವರದಿಯಲ್ಲಿ ಉಲ್ಲೇಖ

ಹೊಸದಿಲ್ಲಿ: ಜಗತ್ತಿನ ಮೂರನೇ ಅತ್ಯಂತ ದೊಡ್ಡ ಅರ್ಥ ವ್ಯವಸ್ಥೆಯಾಗುವತ್ತ ಭಾರತ ದಾಪುಗಾಲು ಇಡುತ್ತಿದೆ. 2027ರ ಹೊತ್ತಿಗೆ ಈ ಸಾಧನೆ ಪೂರ್ಣವಾಗಲಿದೆ ಎಂದು ಪ್ರಮುಖ ವಿತ್ತೀಯ ಸಲಹಾ ಸಂಸ್ಥೆ ಮೋರ್ಗನ್‌ ಸ್ಟ್ಯಾನ್ಲಿ ತನ್ನ ವರದಿಯಲ್ಲಿ ಅಭಿಪ್ರಾಯಪಟ್ಟಿದೆ.

ಗಮನಾರ್ಹ ಅಂಶವೆಂದರೆ ಜಪಾನ್‌ ಮತ್ತು ಜರ್ಮನಿ ಯನ್ನು ಮೀರಿಸಿ ಭಾರತ ಸಾಧನೆ ಮಾಡಲಿದೆ ಎಂದು ಸ್ಪಷ್ಟವಾಗಿ ಪ್ರತಿಪಾದಿಸಿದೆ. ಮತ್ತೊಂದು ಪ್ರಧಾನವಾಗಿರುವ ವಿಚಾರವೆಂದರೆ 2030ರ ವೇಳೆಗೆ ದೇಶದ ಷೇರು ಮಾರು ಕಟ್ಟೆ ಜಗತ್ತಿನ ಮೂರನೇ ಅತ್ಯಂತ ದೊಡ್ಡ ದಾಗಿ ಮಾರ್ಪಾಡಾಗಲಿದೆ ಎಂದೂ ವರದಿಯಲ್ಲಿ ಮುನ್ಸೂ ಚನೆ ನೀಡಲಾಗಿದೆ.

ಇಂಧನ, ತಂತ್ರಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಪ್ರಮಾಣದ ಬಂಡವಾಳ ಹೂಡಿಕೆ ಮಾಡ ಲಾಗಿದೆ ಎಂದು ಮೋರ್ಗನ್‌ ಸ್ಟ್ಯಾನ್ಲಿ ಹೇಳಿದೆ.

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಅಭಿವೃದ್ಧಿ ಸಾಧಿಸುತ್ತಿರುವ ಅರ್ಥ ವ್ಯವಸ್ಥೆ ಎಂಬ ಹೆಗ್ಗಳಿಕೆ ದೇಶಕ್ಕೆ ಇದೆ. ಒಂದು ದಶಕದ ಅವಧಿಯಲ್ಲಿ ಸರಾಸರಿಯಾಗಿ ಶೇ.5.5 ಒಟ್ಟು ದೇಶೀಯ ಉತ್ಪಾದನೆ (ಜಿಡಿಪಿ) ಕಾಯ್ದುಕೊಂಡು ಬರಲಾಗುತ್ತಿದೆ. ಸೇವೆಗಳ ಹೊರಗುತ್ತಿಗೆ, ಡಿಜಿಟಲ್‌ ಮಾಧ್ಯ ಮಗಳಲ್ಲಿ ಸೇವೆಗಳು, ಸಾಂಪ್ರದಾ ಯಿಕ ಇಂಧನ ಮೂಲಗಳ ಬದಲಾಗಿ, ಪವನ ಶಕ್ತಿ, ಸೂರ್ಯನ ಬೆಳಕು ಸೇರಿದಂತೆ ಹೊಸ ರೀತಿಯ ಇಂಧನ ಮೂಲಗಳನ್ನು ಭಾರತ ಹೊಂದು ವಲ್ಲಿ ಪ್ರಯತ್ನ ಮಾಡುತ್ತಿದೆ ಎಂದು ವರದಿಯಲ್ಲಿ ಮೆಚ್ಚುಗೆ ವ್ಯಕ್ತಪಡಿಸಲಾಗಿದೆ.

2031ರ ವೇಳೆಗೆ ದೇಶದ ಜಿಡಿಪಿ ಮೌಲ್ಯ ಹಾಲಿ 3.5 ಟ್ರಿಲಿ ಯನ್‌ ಡಾಲರ್‌ಗಳಿಂದ 7.1 ಟ್ರಿಲಿಯನ್‌ ಡಾಲರ್‌ಗಳಿಗೆ ಏರಿಕೆಯಾಗಲಿದೆ. ಜಗತ್ತಿನ ರಫ್ತು ಕ್ಷೇತ್ರದಲ್ಲಿಯೂ ದಾಖಲೆಯ ಪ್ರಗತಿ ಯಾ ಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಹೂಡಿಕೆ ಹೆಚ್ಚಳ: ಬಹುರಾಷ್ಟ್ರೀಯ ಕಂಪೆನಿ ಗಳು ಭಾರತದಲ್ಲಿ ಹೂಡಿಕೆ ಮಾಡಲಿರುವ ಪ್ರಮಾಣವೂ ಸದ್ಯದ ಶೇ.15.6ರಿಂದ 2031ರ ವೇಳೆಗೆ ಶೇ.21ಕ್ಕೆ ಏರಿಕೆ ಆಗಲಿದೆ. ಭಾರತದಲ್ಲಿ ಆದಾಯ ವರ್ಗೀಕರಣ ಕೂಡ ಮುಂದಿನ ದಿನಗಳಲ್ಲಿ ಬದಲಾವಣೆ ಕಾಣಲಿದೆ. ಸದ್ಯ ದೇಶದಲ್ಲಿ ಜನರು 2 ಟ್ರಿಲಿಯನ್‌ ಡಾಲರ್‌ ಮೊತ್ತ ಖರ್ಚು ಮಾಡುತ್ತಿದ್ದಾರೆ. ಅದು ಈ ದಶಕದ ಅಂತ್ಯಕ್ಕೆ 4.9 ಟ್ರಿಲಿಯನ್‌ ಪ್ರಮಾಣಕ್ಕೆ ಏರಿಕೆಯಾಗಲಿದೆ ಎಂದು ವರದಿಯಲ್ಲಿ ನಿರೀಕ್ಷಿಸಲಾಗಿದೆ.

 

ಟಾಪ್ ನ್ಯೂಸ್

1-sindd

Syed Modi International: ಫೇವರಿಟ್‌ ಸಿಂಧು, ಲಕ್ಷ್ಯ ಸೆಮಿಫೈನಲ್‌ಗೆ

1-proo

Pro Kabaddi;ಹರಿಯಾಣದ ಅಗ್ರಸ್ಥಾನ ಇನ್ನಷ್ಟು ಗಟ್ಟಿ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Gold price drops again: Rs 77240 per 10 grams!

Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-sindd

Syed Modi International: ಫೇವರಿಟ್‌ ಸಿಂಧು, ಲಕ್ಷ್ಯ ಸೆಮಿಫೈನಲ್‌ಗೆ

1-proo

Pro Kabaddi;ಹರಿಯಾಣದ ಅಗ್ರಸ್ಥಾನ ಇನ್ನಷ್ಟು ಗಟ್ಟಿ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.