ವಿಚಾರಣಾಧೀನ ಕೈದಿಯಾಗಿಯೇ ಶಿಕ್ಷೆಯ ಅವಧಿ ಮುಗಿಸಿದ ಪ್ರಕರಣ

ಮೂರು ವರ್ಷಗಳ ಬಳಿಕ ಆರೋಪಿಗೆ ಜಾಮೀನು

Team Udayavani, Nov 10, 2022, 6:20 AM IST

ವಿಚಾರಣಾಧೀನ ಕೈದಿಯಾಗಿಯೇ ಶಿಕ್ಷೆಯ ಅವಧಿ ಮುಗಿಸಿದ ಪ್ರಕರಣ

ಮೂಡುಬಿದಿರೆ: ಸಾವಿರ ಕಂಬದ ಬಸದಿಯಲ್ಲಿ 2019ರ ಜುಲೈ 1ರಂದು ಕಳವಿಗೆ ಯತ್ನಿಸಿದ ಆರೋಪಿ ಪುನೀತ್‌ ಶೆಟ್ಟಿಗೆ ಮೂಡುಬಿದಿರೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಸತತ ಮೂರು ವರ್ಷ ಎರಡು ತಿಂಗಳುಗಳಿಂದ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದು, ಸದ್ಯ ಜಾಮೀನು ಸಿಕ್ಕಿದೆ.

ಪ್ರಕರಣದ ವಿವರ
2019ರ ಜುಲೈ 1 ರಂದು ತಡರಾತ್ರಿ ಸಾವಿರ ಕಂಬದ ಬಸದಿಗೆ ನುಗ್ಗಿ ಬಸದಿಯ ಒಳಗಡೆ ಇದ್ದ ಆರು ಬೀಗಗಳನ್ನು ಒಡೆದು ಕಳವಿಗೆ ಯತ್ನಿಸಿದ ಘಟನೆ ಮರುದಿನ ಮುಂಜಾನೆ ಬಸದಿಯ ಸಿಬಂದಿಗಳಿಗೆ ಘಟನೆ ಬೆಳಕಿಗೆ ಬಂದಿತ್ತು. ಬಸದಿ ಮೊಕ್ತೇಸರ ಪಟ್ಣಶೆಟ್ಟಿ ವಸುದೇಶ್‌ ಕುಮಾರ್‌ ಪೊಲೀಸರಿಗೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿತ್ತು. ಸುಮಾರು ಒಂದು ತಿಂಗಳ ಬಳಿಕ ಆರೋಪಿ ಪುನೀತನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಆರೋಪಿ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದು, ಆರೋಪಿಗೆ ಸಂಬಂಧಿಕರೂ ಯಾರೂ ಇರಲಿಲ್ಲ ಎನ್ನಲಾಗಿದೆ. ಹೀಗಾಗಿ ಈತನ ಪರ ಯಾರೂ ಬಿಡುಗಡೆಗೆ ಪ್ರಯತ್ನಿಸದ ಕಾರಣ ಈತ ಬಂಧನದ ಬಳಿಕ ಈ ವರೆಗೂ ಜೈಲಿನÇÉೇ ಕಳೆಯುವಂತಾಗಿತ್ತು.

ಕಾನೂನು ಸೇವಾ ಪ್ರಾಧಿಕಾರದ ಪ್ಯಾನಲ್‌ ವಕೀಲ ಆನಂದ ಕೆ. ಶಾಂತಿನಗರ ಮತ್ತು ವಕೀಲ ವೇಣುಗೋಪಾಲ್‌ ಜಾಮೀನು ಅರ್ಜಿ ಸಲ್ಲಿಸಿದ್ದರು. ಮಾನಸಿಕ ಅಸ್ವಸ್ಥನಾಗಿರುವ ಆರೋಪಿ ಮೂಡುಬಿದಿರೆ ಪರಿಸರದಲ್ಲಿ ಚಿರಪರಿಚಿತ ಯುವಕನಾಗಿದ್ದ.

ಅನುಭವಿಸಿ ಮುಗಿದ ಶಿಕ್ಷೆ
ಆರೋಪಿಗೆ ಜಾಮೀನು ದೊರೆತರೂ ಭದ್ರತೆ ನೀಡಲು ಯಾರೂ ಮುಂದೆ ಬರದ ಕಾರಣ ಮತ್ತು ಈಗಾಗಲೇ ಆರೋಪಿ ಮೂರು ವರ್ಷಗಳಿಗಿಂತಲೂ ಹೆಚ್ಚು ಸಮಯ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿ ಕಳೆದಿರುವುದರಿಂದ ಬಸದಿ ಕಳವು ಯತ್ನ ಪ್ರಕರಣದಲ್ಲಿ ವಿಧಿಸಬಹುದಾದ ಶಿಕ್ಷೆಯ ಅವಧಿಯನ್ನು ಅನುಭವಿಸಿ ಮುಗಿಸಿದ್ದಾನೆ. ಹೀಗಾಗಿ ನ್ಯಾಯಾಲಯದಲ್ಲಿ ತಪ್ಪೊಪ್ಪಿಗೆ ನೀಡಿ ಪ್ರಕರಣವನ್ನು ಮುಕ್ತಾಯಗೊಳಿಸುವುದಾಗಿ ಆರೋಪಿ ಪರ ವಕೀಲರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.