ಚುನಾವಣೆಯಲ್ಲಿ ಸೋಮಶೇಖರ ರೆಡ್ಡಿಗೆ ಟಿಕೆಟ್ ನೀಡಿದರೆ ಬಿಜೆಪಿಗೆ ಕಷ್ಟ: ರಾಮಲಿಂಗಪ್ಪ ಅಸಮಾಧಾನ
Team Udayavani, Nov 10, 2022, 12:43 PM IST
ಬಳ್ಳಾರಿ: ಮುಂಬರುವ 2023ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಳ್ಳಾರಿ ನಗರ ಕ್ಷೇತ್ರಕ್ಕೆ ಹಾಲಿ ಶಾಸಕ ಜಿ.ಸೋಮಶೇಖರರೆಡ್ಡಿಯವರಿಗೆ ಟಿಕೇಟ್ ನೀಡಿದಲ್ಲಿ ಬಿಜೆಪಿಗೆ ಕಷ್ಟವಾಗಲಿದ್ದು, ಗೆಲ್ಲುವ ಅಭ್ಯರ್ಥಿಗೆ ಟಿಕೇಟ್ ನೀಡಬೇಕು ಎಂದು ಬುಡಾ ಮಾಜಿ ಅಧ್ಯಕ್ಷ, ಕೋರ್ ಕಮಿಟಿ ಸದಸ್ಯ ಕೆ.ಎ.ರಾಮಲಿಂಗಪ್ಪ ಅಸಮಾಧಾನ ವ್ಯಕ್ತಪಡಿಸಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷದಿಂದ ಮಾಜಿ ಸಚಿವ ಜಿ.ಜನಾರ್ಧನ ರೆಡ್ಡಿ, ಸಹೋದರರಾದ ಶಾಸಕರಾದ ಜಿ.ಸೋಮಶೇಖರ ರೆಡ್ಡಿ, ಕರುಣಾಕರ ರೆಡ್ಡಿ ಸೇರಿ ಇಡೀ ಕುಟುಂಬ ಅಧಿಕಾರ ಅನುಭವಿಸಿದೆ. ಆದರೂ, ಜನಾರ್ಧನ ರೆಡ್ಡಿಯವರು ಈಚೆಗೆ ನಾನು ಬೆಳೆಸಿದವರೇ ನನಗೆ ಕಿರುಕುಳ ನೀಡುತ್ತಿದ್ದಾರೆ, ಅನ್ಯಾಯವಾಗಿದೆ ಎಂದು ಪಕ್ಷದ ವಿರುದ್ಧವೇ ಹೇಳಿಕೆ ನೀಡಿದ್ದಾರೆ.
ವಾಸ್ತವದಲ್ಲಿ ಕುರುಬ, ಲಿಂಗಾಯತ ಸಮುದಾಯಕ್ಕೆ ಅನ್ಯಾಯವಾಗಿದೆ. ಹಾಗಾಗಿ ಚುನಾವಣೆಯಲ್ಲಿ ಜಿ.ಸೋಮಶೇಖರ ರೆಡ್ಡಿಯವರಿಗೆ ಟಿಕೇಟ್ ನೀಡಿದರೆ ಗೆಲ್ಲಲು ಪಕ್ಷಕ್ಕೆ ಕಷ್ಟವಾಗಲಿದೆ. ಹಾಗಾಗಿ ಗೆಲ್ಕುವ ಸಮುದಾಯಗಳಿಗೆ ಟಿಕೇಟ್ ನೀಡಬೇಕು ಎಂದು ಅವರು ಸ್ಪಷ್ಟಪಡಿಸಿದರು.
ಇದನ್ನೂ ಓದಿ : ಮಾಲ್ಡೀವ್ಸ್ನಲ್ಲಿ ಭೀಕರ ಅಗ್ನಿ ಅವಘಡ: 9 ಭಾರತೀಯರು ಸೇರಿ 10 ಮಂದಿ ಸಜೀವ ದಹನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Amparu: ಬೈಕ್ ಸ್ಕಿಡ್; ಸವಾರ ಚಿಕಿತ್ಸೆಗೆ ಸ್ಪಂದಿಸದೆ ಸಾವು
KAUP: ಧರ್ಮಗ್ರಂಥಗಳಷ್ಟೇ ಸಂವಿಧಾನವೂ ಪವಿತ್ರ: ನಿಕೇತ್ ರಾಜ್ ಮೌರ್ಯ
Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.