ಬಸ್ಕಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಸ್ ನಿಲ್ದಾಣ ಒತ್ತುವರಿ: ಆರೋಪ
Team Udayavani, Nov 10, 2022, 1:38 PM IST
ಮೂಡಿಗೆರೆ : ತಾಲೂಕಿನ ನಂದಿಪುರ ಗ್ರಾ.ಪಂ ವ್ಯಾಪ್ತಿಯ ಬಸ್ಕಲ್ ಗ್ರಾಮದ ಬಸ್ ನಿಲ್ದಾಣವನ್ನು ಒತ್ತುವರಿ ಮಾಡಲಾಗಿದೆ ಎಂದು ಗ್ರಾ.ಪಂ. ಮಾಜಿ ಅಧ್ಯಕ್ಷರಾದ ನಾರಾಯಣ್ ಅವರು ಆರೋಪಿಸಿದ್ದಾರೆ.
ಬಸ್ಕಲ್ ಗ್ರಾಮದ ಮಂಜುನಾಥ್ ಎಂಬುವವರು ಸಾರ್ವಜನಿಕರಿಗೆ ಉಪಯೋಗವಾಗಲೆಂದು ಬಸ್ ನಿಲ್ದಾಣಕ್ಕೆ ಜಾಗವನ್ನು ದಾನವಾಗಿ ನೀಡಿದ್ದರು. ಈ ಜಾಗವನ್ನು ದುರುಪಯೋಗ ಮಾಡಿಕೊಂಡು ಬಸ್ ನಿಲ್ದಾಣವನ್ನು ದುರಸ್ಥಿಗಾಗಿ ನೆಲಸಮ ಮಾಡಿದ ಸಂದರ್ಭದಲ್ಲಿ ಬಸ್ ನಿಲ್ದಾಣದ ಜಾಗವನ್ನು ಒತ್ತುವರಿ ಮಾಡಲಾಗಿದೆ. ಪ್ರಮುಖ ರಾಜಕೀಯ ಮುಖಂಡರೊಬ್ಬರು ಒತ್ತುವರಿ ಮಾಡಿದ್ದು ನೂರಾರು ಪ್ರಯಾಣಿಕರಿಗೆ ಅನುಕೂಲವಾಗಿದ್ದ ಬಸ್ ನಿಲ್ದಾಣ್ ಜಾಗವನ್ನು ಒತ್ತುವರಿ ಮಾಡಿದವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು. ಮತ್ತು ಬಸ್ ನಿಲ್ದಾಣ ನಿರ್ಮಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ : ಸೆಮಿ ಫೈನಲ್ ಸಮರ : ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿದ ಇಂಗ್ಲೆಂಡ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು