ಕಂಗನಾರನ್ನು ನಿರ್ಲಕ್ಷಿಸಿದರೆ ಜಯಾ ಬಚ್ಚನ್‌?; ಸಿಕ್ಕಾಪಟ್ಟೆ ಟ್ರೋಲ್:ವಿಡಿಯೋ ವೈರಲ್


Team Udayavani, Nov 10, 2022, 2:21 PM IST

1-sdsadsad

ಮುಂಬಯಿ: ‘ಉಂಚೈ’ ಸ್ಕ್ರೀನಿಂಗ್‌ ಸಮಾರಂಭದಲ್ಲಿ ಹಿರಿಯ ನಟಿ ಜಯಾ ಬಚ್ಚನ್‌ ಅವರು ಕಂಗನಾ ರಣಾವತ್ ಅವರನ್ನು ನಿರ್ಲಕ್ಷಿಸಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದ್ದು, ಬಾಲಿವುಡ್ ಅಭಿಮಾನಿಗಳಲ್ಲಿ ಚರ್ಚೆ ಹುಟ್ಟು ಹಾಕಿದೆ.

ಮುಂಬೈನಲ್ಲಿ ಬುಧವಾರ ನಡೆದ ಸೂರಜ್ ಬರ್ಜಾತ್ಯಾ ಅವರ ‘ಉಂಚೈ’ ವಿಶೇಷ ಪ್ರದರ್ಶನದಲ್ಲಿ ಹಲವು ನಟ-ನಟಿಯರು ಭಾಗವಹಿಸಿದ್ದರು. ಜಯಾ ಬಚ್ಚನ್ ಅವರು ಕಂಗನಾ ಅವರತ್ತ ತಿರುಗಿಯೂ ನೋಡದ ಈವೆಂಟ್‌ನ ವಿಡಿಯೋ ಇಂಟರ್ನೆಟ್‌ನಲ್ಲಿ ಕಾಣಿಸಿಕೊಂಡಿದೆ. ಹಿರಿಯ ನಟಿ ಈವೆಂಟ್‌ನಲ್ಲಿ ನಿರ್ಲಕ್ಷಿಸಿದ್ದಾರೆ ಎಂದು ಅಭಿಮಾನಿಗಳು ಸಿಕ್ಕಾಪಟ್ಟೆ ಟ್ರೋಲ್ ಮಾಡಿದ್ದಾರೆ.

ಕಂಗನಾ ಅವರು ಜಯಾ ಬಚ್ಚನ್ ತನ್ನ ಹತ್ತಿರ ಬರುತ್ತಿರುವುದನ್ನು ಗಮನಿಸಿ ನಗುತ್ತಾ ಹಿರಿಯ ನಟಿಯನ್ನು ಸ್ವಾಗತಿಸಿದರು. ಆದಾಗ್ಯೂ, ಜಯಾ ತಮ್ಮ ಶುಭಾಶಯಗಳನ್ನು ಸ್ವೀಕರಿಸದೆ ಅನುಪಮ್ ಖೇರ್ ಅವರೊಂದಿಗೆ ಮಾತನಾಡಲು ಮುಂದಾದರು.

 

”ಕಂಗನಾ ರಣಾವತ್ ಅವರ ಸ್ಥಾನವನ್ನು ತೋರಿಸಿದ್ದಕ್ಕಾಗಿ ಜಯಾಬಚ್ಚನ್ ಅವರಿಗೆ ಧನ್ಯವಾದಗಳು” ಎಂದು ಹಲವರು ಸಾಮಾಜಿಕ ತಾಣಗಳಲ್ಲಿ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ.

‘ಉಂಚೈ’  ಚಿತ್ರದಲ್ಲಿ ಅಮಿತಾಭ್ ಬಚ್ಚನ್, ಅನುಪಮ್ ಖೇರ್, ಬೊಮನ್ ಇರಾನಿ, ಡ್ಯಾನಿ ಡೆನ್ಜಾಂಗ್ಪಾ, ನೀನಾ ಗುಪ್ತಾ, ಸಾರಿಕಾ ಮತ್ತು ಪರಿಣಿತಿ ಚೋಪ್ರಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಟಾಪ್ ನ್ಯೂಸ್

1-ewewqe

Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ

Mandya:ಹಲವು ರೋಗ ನಿವಾರಕ; ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

ct rav

C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

1-wwwe

NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

Rashmika-Mandanna-2

Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-ewewqe

Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ

ಹೊಸ ವರ್ಷಾಚರಣೆಗೆ ಡ್ರಗ್ಸ್‌ ಪಾರ್ಟಿ: ಪೊಲೀಸ್‌ ನಿಗಾ

ಹೊಸ ವರ್ಷಾಚರಣೆಗೆ ಡ್ರಗ್ಸ್‌ ಪಾರ್ಟಿ: ಪೊಲೀಸ್‌ ನಿಗಾ

Mandya:ಹಲವು ರೋಗ ನಿವಾರಕ; ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

ct rav

C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.