ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಏಕೆ ಬಂಧಿಸಲಿಲ್ಲ: ಇಡಿಗೆ ಕೋರ್ಟ್ ತರಾಟೆ

200 ಕೋಟಿ ರೂ. ಮನಿ ಲಾಂಡರಿಂಗ್ ಪ್ರಕರಣ

Team Udayavani, Nov 10, 2022, 4:08 PM IST

jaquelin

ನವದೆಹಲಿ : ಜಾರಿ ನಿರ್ದೇಶನಾಲಯ ‘ಪಿಕ್ &ಚೂಸ್’ ನೀತಿಯನ್ನು ಅಳವಡಿಸಿಕೊಂಡಿದೆ ಎಂದು ದೆಹಲಿ ನ್ಯಾಯಾಲಯವು ಶುಕ್ರವಾರ ತರಾಟೆಗೆ ತೆಗೆದುಕೊಂಡಿದೆ. 200 ಕೋಟಿ ರೂ. ಮನಿ ಲಾಂಡರಿಂಗ್ ಪ್ರಕರಣದಲ್ಲಿ ಆರೋಪಿ ಸುಕೇಶ್ ಚಂದ್ರಶೇಖರ್ ಅವರ ವಿರುದ್ಧ ಲುಕ್‌ಔಟ್ ಸುತ್ತೋಲೆ ಹೊರಡಿಸಿದ್ದರೂ ಸಂಸ್ಥೆಯು ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಏಕೆ ಬಂಧಿಸಲಿಲ್ಲ ಎಂದು ಪ್ರಶ್ನಿಸಿದೆ.

ಈ ಹಿಂದೆ ಫರ್ನಾಂಡೀಸ್‌ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದ ವಿಶೇಷ ನ್ಯಾಯಾಧೀಶ ಶೈಲೇಂದ್ರ ಮಲಿಕ್, ಫರ್ನಾಂಡಿಸ್ ಮತ್ತು ಇಡಿ ಪರ ವಕೀಲರ ವಾದವನ್ನು ಆಲಿಸಿದ ನಂತರ ನಟಿಯ ಜಾಮೀನು ಅರ್ಜಿಯ ಆದೇಶವನ್ನು ಶುಕ್ರವಾರಕ್ಕೆ ಕಾಯ್ದಿರಿಸಿದ್ದಾರೆ.

ಹಣದ ಕೊರತೆಯಿಲ್ಲದ ಕಾರಣ ಫೆರ್ನಾಂಡಿಸ್ ಸುಲಭವಾಗಿ ದೇಶದಿಂದ ಪರಾರಿಯಾಗಬಹುದು ಎಂದು ಹೇಳಿದ ನಂತರ ನ್ಯಾಯಾಲಯವು ನಟಿಯನ್ನು ಏಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿದೆ.

“ಎಲ್‌ಒಸಿ ನೀಡಿದ್ದರೂ ನೀವು (ಇಡಿ) ತನಿಖೆಯ ಸಮಯದಲ್ಲಿ ಜಾಕ್ವೆಲಿನ್ ಅವರನ್ನು ಏಕೆ ಬಂಧಿಸಿಲ್ಲ? ಇತರ ಆರೋಪಿಗಳು ಜೈಲಿನಲ್ಲಿದ್ದಾರೆ. ‘ಪಿಕ್ &ಚೂಸ್’ ನೀತಿಯನ್ನು ಏಕೆ ಅಳವಡಿಸಿಕೊಳ್ಳಬೇಕು, ”ಎಂದು ನ್ಯಾಯಾಲಯವು ತನಿಖಾ ಸಂಸ್ಥೆಯನ್ನು ಕೇಳಿದೆ.

ನಟಿ ದೇಶ ತೊರೆಯುವುದನ್ನು ತಡೆಯಲು ವಿಮಾನ ನಿಲ್ದಾಣಗಳಲ್ಲಿ ಲುಕ್‌ಔಟ್ ಸುತ್ತೋಲೆ (ಎಲ್‌ಒಸಿ) ಹೊರಡಿಸಲಾಗಿದೆ ಎಂದು ಸಂಸ್ಥೆ ನ್ಯಾಯಾಲಯಕ್ಕೆ ತಿಳಿಸಿದೆ.

ಈಗಾಗಲೇ ತನಿಖೆ ಪೂರ್ಣಗೊಂಡು ಚಾರ್ಜ್ ಶೀಟ್ ಸಲ್ಲಿಕೆಯಾಗಿರುವುದರಿಂದ ಆಕೆಯ ಕಸ್ಟಡಿ ಅಗತ್ಯವಿಲ್ಲ ಎಂದು 50,000 ವೈಯಕ್ತಿಕ ಬಾಂಡ್ ಮೇಲೆ ನ್ಯಾಯಾಲಯವು ಸೆಪ್ಟೆಂಬರ್ 26 ರಂದು ಮಧ್ಯಂತರ ಜಾಮೀನು ನೀಡಿತ್ತು. ನ್ಯಾಯಾಲಯವು ಆಗಸ್ಟ್ 31 ರಂದು ಇಡಿ ಸಲ್ಲಿಸಿದ ಪೂರಕ ಚಾರ್ಜ್ ಶೀಟ್ ಅನ್ನು ಗಮನಕ್ಕೆ ತೆಗೆದುಕೊಂಡು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಫರ್ನಾಂಡಿಸ್ ಅವರಿಗೆ ತಿಳಿಸಿತ್ತು.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.