ವಂಚಕ ಸುಕೇಶ್ ಚಂದ್ರಶೇಖರ್ ಮುಂದೊಂದು ದಿನ ಬಿಜೆಪಿಗೆ ಸೇರಬಹುದು: ಕೇಜ್ರಿವಾಲ್ ಟೀಕೆ

Team Udayavani, Nov 12, 2022, 1:35 PM IST

Conman Sukesh will join BJP any day now: Arvind Kejriwal

ಹೊಸದಿಲ್ಲಿ: ಜೈಲಿನಲ್ಲಿರುವ ವಂಚಕ ಸುಕೇಶ್ ಚಂದ್ರಶೇಖರ್ ಮುಂದೊಂದು ದಿನ ಬಿಜೆಪಿಗೆ ಸೇರಬಹುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

“ಸುಕೇಶ್ ಚಂದ್ರಶೇಖರ್ ಬಿಜೆಪಿ ಭಾಷೆಯಲ್ಲಿ ಮಾತನಾಡಲು ಕಲಿಯುತ್ತಿದ್ದಾರೆ. ಬಿಜೆಪಿಯವರು ಕೂಡ ಕೇಜ್ರಿವಾಲ್‌ಗೆ ಸುಳ್ಳು ಪತ್ತೆ ಪರೀಕ್ಷೆ ನಡೆಸಬೇಕು ಎಂದು ಹೇಳುತ್ತಿದ್ದರು. ಈಗ ಅವರು ಬಿಜೆಪಿ ಸೇರಲು ತರಬೇತಿ ಪಡೆದಿದ್ದಾರೆ. ಅವರು ಯಾವುದೇ ದಿನ ಬಿಜೆಪಿ ಸೇರಬಹುದು” ಎಂದು ಅರವಿಂದ್ ಕೇಜ್ರಿವಾಲ್ ಹೇಳಿದರು.

ಸುಕೇಶ್ ಅವರನ್ನು ಸ್ಟಾರ್ ಪ್ರಚಾರಕರನ್ನಾಗಿ ಮಾಡಬೇಕು. ಕನಿಷ್ಠ ಜನರು ಅವರ ಕಥೆಗಳನ್ನು ಕೇಳಲು, ಅವರನ್ನು ನೋಡಲು ರ್ಯಾಲಿಗಳಿಗೆ ಬರುತ್ತಾರೆ. ಹೀಗಾಗಿಯಾದರೂ ಬಿಜೆಪಿ ರ್ಯಾಲಿಗಳಿಗೆ ಜನ ಸೇರಬಹುದು. ಬಿಜೆಪಿಯವರು ಸುಕೇಶ್ ನನ್ನು ಪಕ್ಷಕ್ಕೆ ಸೇರಿಸಿ, ಪಕ್ಷದ ಮುಖ್ಯಸ್ಥರನ್ನಾಗಿ ಮಾಡಬೇಕು” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ:ಬುಡಕಟ್ಟು ಮಹಿಳೆ ರಾಷ್ಟ್ರಪತಿಯಾಗಿದ್ದು ಟಿಎಂಸಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ:ಅರ್ಜುನ್ ಮುಂಡಾ

ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ದೆಹಲಿ ಶಾಲೆಗಳ ಸ್ಟೋರಿಯ ಪ್ರಚಾರಕ್ಕಾಗಿ ತಾನು ಪಿಆರ್ ವ್ಯವಸ್ಥೆ ಮಾಡಿದ್ದೇನೆ ಎಂದು ಸುಕೇಶ್ ಚಂದ್ರಶೇಖರ್ ಆರೋಪಿಸಿದ್ದರು. ಈ ಆರೋಪದ ಬಳಿಕ ಅರವಿಂದ ಕೇಜ್ರಿವಾಲ್ ತಿರುಗೇಟು ನೀಡಿದ್ದಾರೆ.

ಟಾಪ್ ನ್ಯೂಸ್

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.