ಗುಂಡ್ಲುಪೇಟೆ: ಕೃಷಿ ಹೊಂಡದಲ್ಲಿ ಬಿದ್ದು ಕೇರಳದ ಬಾಳೆಕಾಯಿ ವ್ಯಾಪಾರಿ ಸಾವು

Team Udayavani, Nov 12, 2022, 6:35 PM IST

1-sadad

ಗುಂಡ್ಲುಪೇಟೆ(ಚಾಮರಾಜನಗರ): ಬಾಳೆ ಕಾಯಿ ಖರೀದಿಗೆ ಕೇರಳದಿಂದ ಆಗಮಿಸಿದ್ದ ವ್ಯಕ್ತಿಯೋರ್ವ ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ತಾಲೂಕಿನ ಹೊನ್ನೇಗೌಡನಹಳ್ಳಿ ಗ್ರಾಮದ ಹೊರ ವಲಯದ ಜಮೀನೊಂದರಲ್ಲಿ ಶನಿವಾರ ನಡೆದಿದೆ.

ಕೇರಳದ ವಯನಾಡು ಜಿಲ್ಲೆಯ ಅಂಬಲಕಾಡು ಮೂಲದ ಇಸ್ಮಾಯಿಲ್(42) ಮೃತ ವ್ಯಕ್ತಿ. ಈತ ಬಾಳೆಕಾಯಿ ಖರೀದಿಗೆಂದು ಕೇರಳದಿಂದ ಬಂದಿದ್ದ ಎನ್ನಲಾಗುತ್ತಿದ್ದು, ಬಹಿರ್ದೆಸೆಗೆ ಹೋದ ವೇಳೆ ಹೊನ್ನೆಗೌಡನಹಳ್ಳಿ ಗ್ರಾಮದ ರಾಜಪ್ಪ ಎಂಬುವವರ ಜಮೀನಿನಲ್ಲಿದ್ದ ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದ ಪರಿಣಾಮ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಗುಂಡ್ಲುಪೇಟೆ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ ನಂತರ ಅಗ್ನಿ ಶಾಮಕ ದಳದ ಸಿಬಂದಿಯನ್ನು ಬರಮಾಡಿಕೊಂಡು ಶವವನ್ನು ಮೇಲೆತ್ತಿದ್ದಾರೆ.

ಟಾಪ್ ನ್ಯೂಸ್

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-ru

PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್‌ ಉತ್ತಪ್ಪ

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.