ಅಮೆರಿಕದ ಕರೆನ್ಸಿ ನಿರೀಕ್ಷಣಾ ಪಟ್ಟಿಯಿಂದ ಭಾರತ ಹೊರಕ್ಕೆ

ವ್ಯಾಪಾರ, ವಹಿವಾಟಿನಲ್ಲಿ ದೃಢತೆ ಕಂಡುಬಂದಿರುವುದರಿಂದ ಈ ನಿರ್ಧಾರ

Team Udayavani, Nov 13, 2022, 6:45 AM IST

ಅಮೆರಿಕದ ಕರೆನ್ಸಿ ನಿರೀಕ್ಷಣಾ ಪಟ್ಟಿಯಿಂದ ಭಾರತ ಹೊರಕ್ಕೆ

ವಾಷಿಂಗ್ಟನ್‌:ಅಮೆರಿಕದ ವಿತ್ತ ಸಚಿವಾಲಯದ ಕರೆನ್ಸಿ ನಿರೀಕ್ಷಣಾ ಪಟ್ಟಿಯಿಂದ ಭಾರತದ ರೂಪಾಯಿ ಈಗ ಹೊರಗೆ ಬಂದಿದೆ. ತಾನು ವ್ಯಾಪಾರ ವಹಿವಾಟು ನಡೆಸುವ ಪ್ರಮುಖ ರಾಷ್ಟ್ರಗಳನ್ನು ಗುರಿಯಾಗಿ ಇರಿಸಿಕೊಂಡು ಅಮೆರಿಕ ಈ ನಿರ್ಧಾರ ಕೈಗೊಂಡಿದೆ. ಅಲ್ಲಿನ ವಿತ್ತ ಸಚಿವ ಜಾನೆಟ್‌ ಎಲ್ಲನ್‌ ನವದೆಹಲಿಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿರುವಂತೆಯೇ ಈ ಬೆಳವಣಿಗೆ ನಡೆದಿದೆ.

ಇಟಲಿ, ಮೆಕ್ಸಿಕೋ, ವಿಯೆಟ್ನಾಂ ಮತ್ತು ಥಾಯ್ಲೆಂಡ್‌ ಪಟ್ಟಿಯಿಂದ ಹೊರಬಂದ ಇತರ ರಾಷ್ಟ್ರಗಳು. ಅಮೆರಿಕ ಸರ್ಕಾರದ ಈ ಕ್ರಮದಿಂದ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಭಾರತಕ್ಕೆ ಅನುಕೂಲವೇ ಆಗಲಿದೆ.

ನಿರೀಕ್ಷಣಾ ಪಟ್ಟಿಯಿಂದ ರೂಪಾಯಿ ಹೊರಬರಬೇಕೆಂದರೆ, ಅಮೆರಿಕ- ಭಾರತ ನಡುವಿನ ವ್ಯಾಪಾರ ವಹಿವಾಟು 15 ಶತಕೋಟಿ ಡಾಲರ್‌ ಮೊತ್ತಕ್ಕಿಂತ ಹೆಚ್ಚಾಗಿರಬೇಕು. ಇದಲ್ಲದೆ ನಿಗದಿತ ದೇಶದ ಚಾಲ್ತಿ ಖಾತೆಯಲ್ಲಿ ತೃಪ್ತಿದಾಯಕವಾಗಿ ವ್ಯಾಪಾರ ವಹಿವಾಟು ನಡೆಯುತ್ತಿದ್ದು, ಅದರ ಪ್ರಮಾಣ ಜಿಡಿಪಿಯ ಶೇ.3ರಷ್ಟು ಇರಬೇಕಾಗುತ್ತದೆ.

ಅಮೆರಿಕ -ಭಾರತ ವಹಿವಾಟಿನಲ್ಲಿ ಎರಡೂ ಅಂಶಗಳೂ ತೃಪ್ತಿಕರವಾಗಿದೆ. ಅಮೆರಿಕದ ಸಂಸತ್‌ಗೆ ಅಲ್ಲಿನ ವಿತ್ತ ಸಚಿವಾಲಯ ಸಲ್ಲಿಸಿದ ಅರ್ಧ ವಾರ್ಷಿಕ ವರದಿ ಪ್ರಕಾರ, ಭಾರತದ ಅರ್ಥ ವ್ಯವಸ್ಥೆ ಮತ್ತು ವ್ಯಾಪಾರ ವಹಿವಾಟು ತೃಪ್ತಿಕರವಾಗಿದೆ. ಹೀಗಾಗಿ, ಭಾರತದ ರೂಪಾಯಿ ನಿರೀಕ್ಷಣಾ ಪಟ್ಟಿಯಲ್ಲಿರುವ ಅಗತ್ಯ ಇಲ್ಲ ಎಂಬ ಅಭಿಪ್ರಾಯಪಟ್ಟಿದೆ.

ಆದರೆ, ಚೀನ ವಿಚಾರದಲ್ಲಿ ಮಾತ್ರ ಅಂಥ ಒಲವು ಹೊಂದಿಲ್ಲ ಮತ್ತು ಆ ದೇಶದ ಕರೆನ್ಸಿ ಯುವಾನ್‌ ಅನ್ನು ನಿರೀಕ್ಷಣಾ ಪಟ್ಟಿಯಲ್ಲಿ ಮುಂದುವರಿಸಿದೆ. ಚೀನದ ವಿದೇಶಿ ವಿನಿಮಯ ನೀತಿಯಲ್ಲಿ ಪಾರದರ್ಶಕತೆ ಅನುಸರಿಸಲಾಗುತ್ತಿಲ್ಲ. ಜತೆಗೆ ವಿನಿಮಯ ದರವನ್ನು ನಿಗದಿ ಮಾಡುವಲ್ಲಿ ಅನುಸರಿಸುವ ಕ್ರಮಗಳನ್ನು ಪ್ರಕಟಿಸಲಾಗಿಲ್ಲ. ಹೀಗಾಗಿ, ಅದರ ಮೇಲೆ ನಿಗಾ ಇರಿಸುವುದನ್ನು ಮುಂದುವರಿಸಲಾಗಿದೆ ಎಂದು ಅಭಿಪ್ರಾಯಪಟ್ಟಿದೆ.

ಟಾಪ್ ನ್ಯೂಸ್

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

ಬೋಯಿಂಗ್‌ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ

America: ಬೋಯಿಂಗ್‌ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

Viral: ಜನಪ್ರಿಯ ಟಿಕ್‌ ಟಾಕ್‌ ತಾರೆಯ ಖಾಸಗಿ ವಿಡಿಯೋ ಲೀಕ್..‌ ಭಾರೀ ವೈರಲ್   

Viral: ಜನಪ್ರಿಯ ಟಿಕ್‌ ಟಾಕ್‌ ತಾರೆಯ ಖಾಸಗಿ ವಿಡಿಯೋ ಲೀಕ್..‌ ಭಾರೀ ವೈರಲ್  

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

POLICE-5

Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.