ಮಹಾಲಿಂಗಪುರ: ನಾಳೆಯಿಂದ ನವೆಂಬರ್ 17 ರವರೆಗೆ ಗಂಧದಗುಡಿ ಚಿತ್ರದ ಉಚಿತ ಪ್ರದರ್ಶನ

Team Udayavani, Nov 13, 2022, 8:39 PM IST

gandadagudi

ಮಹಾಲಿಂಗಪುರ: ಪಟ್ಟಣದ ಅಷ್ಟಗಿ ಚಿತ್ರಮಂದಿರದಲ್ಲಿ ಪ್ರದರ್ಶನವಾಗುತ್ತಿರುವ ದಿ.ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಹಾಗೂ ನಾಡಿನ ಪರಿಸರ ಮತ್ತು ವನ್ಯಜೀವಿಗಳ ಸಂರಕ್ಷಣೆಯ ಕುರಿತು ಸಾಮಾಜಿಕ ಸಂದೇಶಯುಳ್ಳ ಗಂಧದಗುಡಿ ಚಿತ್ರವನ್ನು ಪಟ್ಟಣದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಮಹಿಳೆಯರು ಹೆಚ್ಚಾಗಿ ನೋಡಲಿ ಎಂಬ ಉದ್ದೇಶದಿಂದ ಮಹಾಲಿಂಗಪುರ ಪುರಸಭೆ ಮಾಜಿ ಅಧ್ಯಕ್ಷರು, ಪುನೀತ್ ರಾಜ್‍ಕುಮಾರ್ ಅಪ್ಪಟ ಅಭಿಮಾನಿಯಾದ ಬಸವರಾಜ ದುಂಡಪ್ಪ ರಾಯರ ಅವರು ನವೆಂಬರ್ 14 ರಿಂದ 17 ನೇ ತಾರೀಖಿನವರೆಗೆ ನಾಲ್ಕು ದಿನಗಳ ಕಾಲ ಉಚಿತ ಪ್ರದರ್ಶನಗಳನ್ನು ಏರ್ಪಡಿಸಿದ್ದಾರೆ.

ಪ್ರತಿದಿನ ಮಧ್ಯಾಹ್ನ 12 ಮತ್ತು 3ರ ಪ್ರದರ್ಶನಗಳು ವಿದ್ಯಾರ್ಥಿಗಳಿಗೆ, ಸಂಜೆ 6 ಮತ್ತು ರಾತ್ರಿ 9ರ ಪ್ರದರ್ಶನಗಳಲ್ಲಿ ಮಹಿಳೆಯರು ಮತ್ತು ಸಾರ್ವಜನಿಕರಿಗೆ ಅವಕಾಶವಿದೆ. ವಿದ್ಯಾರ್ಥಿಗಳು ಮತ್ತು ಮಹಿಳೆಯರಿಗೆ ಮೊದಲ ಆದ್ಯತೆ ಇದೆ. ಮಹಾಲಿಂಗಪುರ ಪಟ್ಟಣದ ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳು, ಮಹಿಳೆಯರು, ಸಾರ್ವಜನಿಕರು ಚಿತ್ರವನ್ನು ವೀಕ್ಷಿಸಬೇಕೆಂದು ಚಿತ್ರ ಪ್ರದರ್ಶಕರಾದ ಈರಪ್ಪ ಜಾನಕೂನವರ, ವಿನೋದ(ಪಪ್ಪು) ಹುರಕಡ್ಲಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಈ ಕುರಿತು ಉದಯವಾಣಿಯೊಂದಿಗೆ ಮಾತನಾಡಿದ ಬಸವರಾಜ ರಾಯರ ಅವರು ದಿ. ಪುನೀತ್ ರಾಜ್‍ಕುಮಾರ್ ಅವರು ತಮ್ಮ ಜೀವಿತಾವಧಿಯಲ್ಲಿ ಸಿನಿಮಾ ನಟನೆಯ ಜೊತೆಗೆ ತೆರೆಮರೆಯಲ್ಲಿ ಮಾಡಿದ ಸಾವಿರಾರು ಸಾಮಾಜಿಕ ಕೆಲಸಗಳ ಮೂಲಕ, ಅವರ ಸಾವಿನ ನಂತರವೂ ನಾಡಿನ ಕೋಟ್ಯಾಂತರ ಅಭಿಮಾನಿಗಳ ಹೃದಯ, ಮನೆ, ಮನಗಳಲ್ಲಿ ಜೀವಂತವಾಗಿದ್ದಾರೆ. ಅವರು ಅಗಲಿ ವರ್ಷ ಕಳೆದರೂ ಅವರ ನೆನಪು ನಿತ್ಯ ನಮ್ಮೆಲ್ಲರನ್ನು ಕಾಡುತ್ತಿದೆ. ಅವರ ಕೊನೆಯ ಚಿತ್ರ ಹಾಗೂ ನಮ್ಮ ನಾಡಿನ ಅರಣ್ಯ ಸಂಪತ್ತು,ಪ್ರಾಣಿ, ಪಕ್ಷಿ, ಪರಿಸರ ರಕ್ಷಣೆಯ ಕುರಿತಾದ ಗಂಧದ ಗುಡಿ ಚಿತ್ರವನ್ನು ಶಾಲಾ ಮಕ್ಕಳು ಮತ್ತು ಮಹಿಳೆಯರು ಹೆಚ್ಚಾಗಿ ನೋಡಲು ಎಂಬ ಉದ್ದೇಶದಿಂದ ನ.14 ರಿಂದ ನ.17 ವರೆಗೆ ಉಚಿತ ಪ್ರದರ್ಶನ ಏರ್ಪಡಿಸಿದ್ದೇವೆ. ಮಹಾಲಿಂಗಪುರ ಪಟ್ಟಣದ ಎಲ್ಲಾ ವಿದ್ಯಾರ್ಥಿಗಳು, ಮಹಿಳೆಯರು, ಸಾರ್ವಜನಿಕರು ಗಂಧದ ಗುಡಿ ಚಿತ್ರವನ್ನು ನೋಡಿ, ಪರಿಸರ ರಕ್ಷಣೆಯ ಪಣ ತೋಡಿರಿ ಎಂದು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.

ಇದನ್ನೂ ಓದಿ : ಟರ್ಕಿಯ ಇಸ್ತಾನ್‌ಬುಲ್‌ನಲ್ಲಿ ಜನನಿಬಿಡ ಪ್ರದೇಶದಲ್ಲಿ ಭಾರಿ ಸ್ಫೋಟ: ಹಲವರಿಗೆ ಗಾಯ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

police

Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

Stock-liqer

Sulya: ಆರಂತೋಡು: ಚಿಕನ್‌ ಸೆಂಟರ್‌ಗೆ ದಾಳಿ; ಮದ್ಯ ಅಕ್ರಮ ದಾಸ್ತಾನು ಪತ್ತೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.