ಉತ್ತರಪ್ರದೇಶ ಉಪಚುನಾವಣೆ: ಡಿಂಪಲ್‌ ಯಾದವ್‌ ನಾಮಪತ್ರ ಸಲ್ಲಿಕೆ

Team Udayavani, Nov 14, 2022, 8:00 PM IST

ಉತ್ತರಪ್ರದೇಶ ಉಪಚುನಾವಣೆ: ಡಿಂಪಲ್‌ ಯಾದವ್‌ ನಾಮಪತ್ರ ಸಲ್ಲಿಕೆ

ಲಕ್ನೋ: ಡಿ.5ರಂದು ನಡೆಯಲಿರುವ ಉತ್ತರಪ್ರದೇಶದ ಮೈನ್‌ಪುರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸಮಾಜವಾದಿ ಪಕ್ಷದ ನಾಯಕಿ ಡಿಂಪಲ್‌ ಯಾದವ್‌ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು.

ಎಸ್‌ಪಿ ವರಿಷ್ಠ ಮುಲಾಯಂ ಸಿಂಗ್‌ ಯಾದವ್‌ ಅವರ ನಿಧನದಿಂದಾಗಿ ಮೈನ್‌ಪುರಿ ಕ್ಷೇತ್ರವು ತೆರವಾಗಿತ್ತು. ನಾಮಪತ್ರ ಸಲ್ಲಿಕೆ ವೇಳೆ ಡಿಂಪಲ್‌ ಅವರಿಗೆ ಪತಿ ಅಖೀಲೇಶ್‌ ಯಾದವ್‌ ಸಾಥ್‌ ನೀಡಿದ್ದರು. ಆದರೆ, ಅಖೀಲೇಶ್‌ ಚಿಕ್ಕಪ್ಪ ಶಿವಪಾಲ್‌ ಯಾದವ್‌, ಪುತ್ರ ಆದಿತ್ಯ ಯಾದವ್‌ ಅವರು ಗೈರಾಗಿದ್ದರು.

ಈ ವೇಳೆ ಮಾತನಾಡಿದ ಅಖೀಲೇಶ್‌, “ನಮ್ಮ ಕುಟುಂಬವು ಒಂದಾಗಿದೆ. ಎಲ್ಲರೊಂದಿಗೆ ಸಮಾಲೋಚಿಸಿ ಡಿಂಪಲ್‌ರನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ ಎಂದರು.

ಟಾಪ್ ನ್ಯೂಸ್

Congress: ಜಮೀರ್‌ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ‌ ದೂರು

Bid for 2036 Olympics: Official application from India to IOC

Olympics; 2036ರ ಒಲಿಂಪಿಕ್ಸ್‌ಗೆ ಬಿಡ್‌: ಭಾರತದಿಂದ ಐಒಸಿಗೆ ಅಧಿಕೃತ ಅರ್ಜಿ

R.Ashok

Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್‌ ರಾಜೀನಾಮೆಗೆ ಬಿಜೆಪಿ ಪಟ್ಟು

Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ

LignoSat: ಮರದಿಂದ ತಯಾರಿಸಿದ ವಿಶ್ವದ ಮೊದಲ ಉಪಗ್ರಹ ಉಡಾವಣೆ!

ಕರಾವಳಿಯಲ್ಲಿ ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು !

Supreme Court upheld the validity of the UP Madarsa Act

Madarsa Act: ಯುಪಿ ಮದರಸಾ ಕಾಯ್ದೆ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ

Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ

Supreme Court upheld the validity of the UP Madarsa Act

Madarsa Act: ಯುಪಿ ಮದರಸಾ ಕಾಯ್ದೆ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ

Come to Bangalore and debate with me: Kharge challenges PM Modi

Kharge: ಬೆಂಗಳೂರಿಗೆ ಬಂದು ನನ್ನ ಜತೆ ಚರ್ಚೆಗೆ ನಿಲ್ಲಿ: ಪ್ರಧಾನಿ ಮೋದಿಗೆ ಖರ್ಗೆ ಸವಾಲು

Did Adani try to meet Rahul during UPA?

Gautam Adani: ಯುಪಿಎ ಅವಧಿಯಲ್ಲಿ ರಾಹುಲ್‌ ಭೇಟಿಗೆ ಯತ್ನಿಸಿದ್ದರೇ ಅದಾನಿ?

NCP supremo Sharad hinted retirement from electoral politics

Sharad Pawar: ಚುನಾವಣಾ ರಾಜಕೀಯ ನಿವೃತ್ತಿ ಸುಳಿವು ನೀಡಿದ ಎನ್‌ಸಿಪಿ ವರಿಷ್ಠ ಶರದ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Congress: ಜಮೀರ್‌ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ‌ ದೂರು

Congress: ಜಮೀರ್‌ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ‌ ದೂರು

Bid for 2036 Olympics: Official application from India to IOC

Olympics; 2036ರ ಒಲಿಂಪಿಕ್ಸ್‌ಗೆ ಬಿಡ್‌: ಭಾರತದಿಂದ ಐಒಸಿಗೆ ಅಧಿಕೃತ ಅರ್ಜಿ

R.Ashok

Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್‌ ರಾಜೀನಾಮೆಗೆ ಬಿಜೆಪಿ ಪಟ್ಟು

Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ

Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ

LignoSat: ಮರದಿಂದ ತಯಾರಿಸಿದ ವಿಶ್ವದ ಮೊದಲ ಉಪಗ್ರಹ ಉಡಾವಣೆ!

LignoSat: ಮರದಿಂದ ತಯಾರಿಸಿದ ವಿಶ್ವದ ಮೊದಲ ಉಪಗ್ರಹ ಉಡಾವಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.