![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, Nov 15, 2022, 8:34 AM IST
ಮಿಜೋರಾಂ : ಸೋಮವಾರ ಮಿಜೋರಾಂನಲ್ಲಿ ಕಲ್ಲಿನ ಗಣಿ ಕುಸಿದ ಪರಿಣಾಮ 12 ಕಾರ್ಮಿಕರು ಸಿಕ್ಕಿಬಿದ್ದಿದ್ದು ಇದುವರೆಗೆ 8 ಮೃತದೇಹಗಳನ್ನು ಹೊರತೆಗೆಯಲಾಗಿದೆ, ಉಳಿದ ನಾಲ್ವರು ಕಲ್ಲಿನ ರಾಶಿಯಡಿ ಸಿಲುಕಿದ್ದು ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ.
ಮೃತರೆಲ್ಲರೂ ಬಿಹಾರದ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಎಸ್‌ಡಿಆರ್‌ಎಫ್, ಬಿಎಸ್‌ಎಫ್ ಮತ್ತು ಅಸ್ಸಾಂ ರೈಫಲ್ಸ್ ತಂಡಗಳು ಸ್ಥಳದಲ್ಲಿ ಬೀಡು ಬಿಟ್ಟಿದ್ದು ರಕ್ಷಣಾ ಕಾರ್ಯದಲ್ಲಿ ತೊಡಗಿವೆ.
ಮಿಜೋರಾಂನ ಹನತಿಯಾಲ್ ಜಿಲ್ಲೆಯಲ್ಲಿ ಈ ದುರ್ಘಟನೆ ನಡೆದಿದ್ದು, ಹಠಾತ್ ಅವಘಡದಿಂದಾಗಿ ಅಲ್ಲಿದ್ದ ಕಾರ್ಮಿಕರಿಗೆ ಪಾರಾಗುವ ಅವಕಾಶವೂ ಸಿಗಲಿಲ್ಲ. ಸುದ್ದಿ ತಿಳಿದ ತಕ್ಷಣ ಸಮೀಪದ ಗ್ರಾಮಗಳ ಜನರು ಆಗಮಿಸಿ ಸಿಕ್ಕಿಬಿದ್ದವರನ್ನು ರಕ್ಷಿಸುವ ಪ್ರಯತ್ನ ಆರಂಭಿಸಿದರು.
ಬಳಿಕ ಠಾಣೆಗೆ ದೂರು ನೀಡಲಾಗಿದ್ದು ಈ ವೇಳೆ ಸ್ಥಳಕ್ಕೆ ಬಂದ ಎಸ್‌ಡಿಆರ್‌ಎಫ್, ಬಿಎಸ್‌ಎಫ್ ಮತ್ತು ಅಸ್ಸಾಂ ರೈಫಲ್ಸ್ ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ.
ಇದನ್ನೂ ಓದಿ :ಹೃದಯಾಘಾತದಿಂದ ಮಹೇಶ್ ಬಾಬು ತಂದೆ, ತೆಲುಗು ಚಿತ್ರರಂಗದ ಹಿರಿಯ ನಟ ಕೃಷ್ಣ ನಿಧನ
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.