26 ಜನರಿಂದ ದಯಾಮರಣಕ್ಕೆ ಅರ್ಜಿ

Team Udayavani, Nov 15, 2022, 12:09 PM IST

26 ಜನರಿಂದ ದಯಾಮರಣಕ್ಕೆ ಅರ್ಜಿ

ನೆಲಮಂಗಲ: ನಕಲಿ ದಾಖಲೆ ಸೃಷ್ಟಿಸಿ ಶುದ್ಧಕ್ರಯ ಮಾಡಿಕೊಂಡು ನಮ್ಮ ಕುಟುಂಬಕ್ಕೆ ಮೋಸ ಮಾಡಿ ದ್ದು, ಯಾವುದೇ ಅಧಿಕಾರಿಗಳಿಂದ ನ್ಯಾಯ ಸಿಗುತ್ತಿಲ್ಲ ಎಂದು ಎರಡು ಕುಟುಂಬದ 26 ಜನರು ದಯಾಮರಣಕ್ಕೆ ರಾಜ್ಯಪಾಲರು ಹಾಗೂ ರಾಷ್ಟ್ರಪತಿಗಳಿಗೆ ಮನವಿ ಮಾಡಿದ್ದಾರೆ.

ನಗರದ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ಮಾಡಿದ ತಾಲೂಕಿನ ತ್ಯಾಮಗೊಂಡ್ಲು ಹೋಗಳಿಯ ತಡಸಿಘಟ್ಟದ ಕುಟುಂಬ ಸದಸ್ಯರು, ಸರ್ವೆ ನಂ.73ರ 3 ಎಕರೆ 22 ಕುಂಟೆ ಜಾಗವನ್ನು ನಮ್ಮ ಪೂರ್ವಜರು, 3 ವರ್ಷಕ್ಕೆ ರಾಜಗೋಪಾಲಯ್ಯ ಎಂಬುವವರಿಗೆ ಕ್ರಯ ಮಾಡಿದ್ದಾರೆ. ಆದರೆ, ಅದನ್ನು ಶುದ್ಧ ಕ್ರಯ ಎಂದು ನಕಲಿ ಸಹಿಗಳನ್ನು ಬಳಸಿ ಮೋಸ ಮಾಡಿದ್ದು, ಇದರ ಬಗ್ಗೆ ತನಿಖೆಗೆ ಪೊಲೀಸ್‌ ಠಾಣೆ, ಕಂದಾಯ ಅಧಿಕಾರಿಗಳು ಮುಂದಾಗುತ್ತಿಲ್ಲ, ನಕಲಿ ದಾಖಲೆ ಸೃಷ್ಟಿಸಿಕೊಂಡಿರುವ ರಾಜಗೋಪಾಲಯ್ಯ ಬಿಬಿಎಂಪಿಯಲ್ಲಿ ಕಂದಾಯ ಅಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದು, ಹಣದಲ್ಲಿ ಶ್ರೀಮಂತನಾಗಿದ್ದಾನೆ. ನಮ್ಮಂತಹ ಬಡ ಜನರನ್ನು ಅವನ ಹಣದಿಂದ ತುಳಿಯುವ ಕೆಲಸ ಮಾಡುತ್ತಿದ್ದು, ಅಧಿಕಾರಿಗಳಿಂದ ನ್ಯಾಯ ಸಿಗದ ಪರಿಣಾಮ ನಮಗೆ ದಯಾಮರಣ ನೀಡಲು ಮನವಿ ಮಾಡಿದ್ದೇವೆ ಎಂದು ಕುಟುಂಬದ ಮುಖ್ಯಸ್ಥ ಸಿದ್ದರಾಜು ಹೇಳಿದರು.

ಕಾಲಿಗೆ ಬಿದ್ದು ಕಣ್ಣೀರು: ತಹಶೀಲ್ದಾರ್‌ ಕೆ.ಮಂಜು ನಾಥ್‌ ದಾಖಲಾತಿ ಪರಿಶೀಲನೆ ಮಾಡಿ, ನ್ಯಾಯ ಕೊಡಿಸುವ ಭರವಸೆ ನೀಡಿದ್ದು, ದಯಾಮರಣದ ಅರ್ಜಿಯನ್ನು ಪಡೆಯಲು ಸಾಧ್ಯವಿಲ್ಲ ಎಂದು ದಯಾಮರಣದ ಅರ್ಜಿ ಸ್ವೀಕರಿಸಲು ನಿರಾಕರಿಸಿದ್ದಾರೆ. ಸ್ಥಳದಲ್ಲಿಯೇ ಜಮೀನು ದಾಖಲಾತಿಗಳನ್ನು ಸ್ವೀಕರಿಸಿದ ತಹಶೀಲ್ದಾರ್‌, ಶೀಘ್ರದಲ್ಲಿ ಪರಿಶೀಲನೆ ಮಾಡಿ, ಕುಟುಂಬಕ್ಕೆ ನ್ಯಾಯ ನೀಡುವ ಭರವಸೆ ನೀಡಿದರು. ಕುಟುಂಬದ ಸದಸ್ಯರು ತಹಶೀಲ್ದಾರ್‌ ಕಾಲಿಗೆ ಬಿದ್ದ ಕಣ್ಣೀರು ಹಾಕಿ ಮನವಿ ಮಾಡಿದರು.

ನ್ಯಾಯ ಕಲ್ಪಿಸಿ: ನಕಲಿ ದಾಖಲೆ ಸೃಷ್ಟಿಸಿಕೊಂಡಿರುವವರ ಬಗ್ಗೆ ತನಿಖೆ ಮಾಡಿ, ನಮಗೆ ನ್ಯಾಯ ಕಲ್ಪಿಸಲು ಅಧಿಕಾರಿಗಳು ವಿಫ‌ಲವಾಗಿದ್ದು, ನಮ್ಮ ಜೀವನಾಧಾರವಾಗಿದ್ದ ಜಮೀನು ಕಳೆದುಕೊಂಡು ನಾವು ಬದುಕಿದ್ದು ಸತ್ತಂತೆ. ಆದ್ದರಿಂದ ರಾಷ್ಟ್ರಪತಿಗಳು, ರಾಜ್ಯಪಾಲರು ನಮಗೆ ದಯಾಮರಣ ನೀಡಲು ಮನವಿ ಮಾಡುತ್ತಿ ದ್ದೇವೆ ಎಂದು ಕುಟುಂಬದ ಮುಖ್ಯಸ್ಥೆ ಗಂಗಹನುಮಕ್ಕ, ನಾರಾಯಣಪ್ಪ ಸೇರಿದಂತೆ ಮಕ್ಕಳು, ಮಹಿಳೆ ಯರು ಸೇರಿದಂತೆ 26 ಜನರು ಅರ್ಜಿ ಸಲ್ಲಿಸಿದ್ದಾರೆ.

ತಹಶೀಲ್ದಾರ್‌ ಸ್ವೀಕರಿಸಿದ ಹಿನ್ನಲೆ ಅಂಚೆ ಮೂಲಕ ಕಳುಹಿಸಲಾಗುತ್ತದೆ ಎಂದು ಕುಟುಂಬದ ಸದಸ್ಯರು ತಿಳಿಸಿದರು.

ತಡಸೀಘಟ್ಟದ ಒಂದು ಕುಟುಂಬ ನಕಲಿ ದಾಖಲೆ ಸೃಷ್ಟಿಸಿ ಮೋಸ ಮಾಡಿದ್ದಾರೆ ಎಂದು ಆರೋಪಿಸಿ ದಯಾಮರಣಕ್ಕೆ ಅರ್ಜಿ ಸಲ್ಲಿಸಲು ಬಂದಿದ್ದರು. ಅವರಿಗೆ ನ್ಯಾಯ ನೀಡುವ ಭರವಸೆ ನೀಡಿ, ಅರ್ಜಿ ವಾಪಸ್‌ ನೀಡಿ ಆ ಕುಟುಂಬಕ್ಕೆ ಧೈರ್ಯ ಹೇಳಲಾಗಿದೆ. ಈಗಾಗಲೇ ದಾಖಲಾತಿ ಪರಿಶೀಲನೆಗೆ ಸೂಚನೆ ನೀಡಿದ್ದೇನೆ. – ಕೆ.ಮಂಜುನಾಥ್‌, ತಹಶೀಲ್ದಾರ್‌

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.