ಅಂಕೋಲಾ ಬಸ್ ನಿಲ್ದಾಣದಲ್ಲಿ ಪೊಲೀಸರಿಂದ ತೀವ್ರ ತಪಾಸಣೆ

Team Udayavani, Nov 15, 2022, 4:46 PM IST

news-2

ಅಂಕೋಲಾ: ಸಮಾಜಘಾತುಕ ವ್ಯಕ್ತಿಗಳು, ಭಯೋತ್ಪಾದಕರ ದಾಳಿ, ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಪರಿಶೀಲಿಸಲು ತಾಲೂಕಿನ ವಿವಿಧೆಡೆ ಮಂಗಳವಾರ ಸಾಗರ ಕವಚ ಅಣಕು ಕಾರ್ಯಾಚರಣೆ ಹಮ್ಮಿಕೊಳ್ಳಲಾಯಿತು.

ಅನುಮಾನಾಸ್ಪದವಾಗಿ ಕಂಡು ಬಂದ ವ್ಯಕ್ತಿಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿ, ಬ್ಯಾಗ್ ಪರಿಶೀಲನೆ ನಡೆಸಿದರು.

ತಾಲೂಕಿನಲ್ಲಿ ಪೊಲೀಸ್ ಇಲಾಖೆ, ಕರಾವಳಿ ಕಾವಲು ಪೊಲೀಸ್, ಭಾರತೀಯ ತಟ ರಕ್ಷಣಾ ದಳ ಈ ಕಾರ್ಯಾಚರಣೆ ನಡೆಸುತ್ತಿದೆ.

ಕಾರ್ಯಾಚರಣೆಯ ಭಾಗವಾಗಿ ಪೊಲೀಸರು ತಾಲೂಕಿನ ಬಸ್ ನಿಲ್ದಾಣ, ಹಟ್ಟಿಕೇರಿ ಸುಂಕ ವಸೂಲಿ ಕೇಂದ್ರ, ರೈಲ್ವೆ ನಿಲ್ದಾಣ, ಪ್ರಮುಖ ದೇವಸ್ಥಾನ ಬೇಲೆಕೇರಿ ಬಂದರು, ಅಂಚೆ ಕಚೇರಿ ಮತ್ತು ಹೆದ್ದಾರಿಯಲ್ಲಿ ತಪಾಸಣೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ ವಾಹನಗಳನ್ನು ಪರಿಶೀಲನೆ ಮಾಡಿದರು. ಸಿಪಿಐ ಸಂತೋಷ ಶೆಟ್ಟಿ, ಪಿಎಸ್‌ಐ ಪ್ರವೀಣ ಕುಮಾರ ಮತ್ತು ಮಹಾಂತೇಶ ಸೇರಿದಂತೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಈ ಕಾರ್ಯಾಚರಣೆಯು ಬುಧವಾರವು ಮುಂದುವರಿಯಲಿದೆ.

ಟಾಪ್ ನ್ಯೂಸ್

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

football

Football Ranking: ಭಾರತ ಒಂದು ಸ್ಥಾನ ಪ್ರಗತಿ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.