ರೈಲಲ್ಲಿ ಇನ್ನು ಸಿಗಲಿದೆ ಬೇಬಿ ಫುಡ್ , ಸಿರಿಧಾನ್ಯಗಳ ಆಹಾರ
Team Udayavani, Nov 16, 2022, 7:45 AM IST
ನವದೆಹಲಿ: ಇನ್ನು ಮುಂದೆ ರೈಲು ಪ್ರಯಾಣದಲ್ಲಿ ಹೆಚ್ಚಿನ ರೀತಿಯಲ್ಲಿ ಸ್ಥಳೀಯ ಮತ್ತು ಪ್ರಾದೇಶಿಕ ಮಟ್ಟದ ಊಟೋಪಚಾರಗಳನ್ನು ಸವಿಯಲು ಸಾಧ್ಯವಿದೆ. ಅದಕ್ಕೆ ಪೂರಕವಾಗಿ ಇಂಡಿಯನ್ ರೈಲ್ವೇ ಕೆಟರಿಂಗ್ ಆ್ಯಂಡ್ ಟೂರಿಸಂ ಕಾರ್ಪೊರೇಷನ್‌ನ ಆಹಾರ ಪಟ್ಟಿಯಲ್ಲಿ ಹೆಚ್ಚಿನ ವಿವರಗಳನ್ನು ಸೇರ್ಪಡೆ ಮಾಡಲು ನಿರ್ಧರಿಸಿದೆ.
ಇದರ ಜತೆಗೆ ಮಧುಮೇಹದಿಂದ ಬಳಲುತ್ತಿರುವವರಿಗೆ, ಮಕ್ಕಳಿಗೆ ಅನುಕೂಲಕರವಾಗಿರುವ ಆಹಾರಗಳನ್ನು ಸೇರ್ಪಡೆ ಮಾಡಲಾಗುತ್ತದೆ.
ಇಷ್ಟು ಮಾತ್ರವಲ್ಲದೆ, ಹಬ್ಬಗಳ ಅವಧಿಯಲ್ಲಿ ತಯಾರಿಸಲಾಗುವ ವಿಶೇಷ ಅಡುಗೆ, ಆರೋಗ್ಯಕ್ಕೆ ಪೂರಕವಾಗಿ ಇರುವ ಸಿರಿ ಧಾನ್ಯಗಳ ಆಹಾರ ಕಾಯ್ದಿರಿಸುವ ಬಗ್ಗೆ ಮುಂದಿನ ದಿನಗಳಲ್ಲಿ ಅವಕಾಶ ಕಲ್ಪಿಸಿಕೊಡಲಾಗುತ್ತದೆ.
ಪ್ರಯಾಣಿಕರಿಗೆ ಉತ್ತಮ ರೀತಿಯಲ್ಲಿ ಆಹಾರ ಒದಗಿಸಬೇಕು ಎಂಬ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ರೈಲ್ವೇ ಮಂಡಳಿ ವತಿಯಿಂದ ಐಆರ್‌ಸಿಟಿಸಿಗೆ ಕಳುಹಿಸಲಾಗಿರುವ ಟಿಪ್ಪಣಿಯೊಂದರಲ್ಲಿ ಈ ಅಂಶವನ್ನು ಉಲ್ಲೇಖಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.