ಒಪ್ಪೋ ಸ್ಮಾರ್ಟ್‌ಫೋನ್‌ಗಳಲ್ಲಿ ಜಿಯೋ ಟ್ರೂ 5G ನೆಟ್‌ವರ್ಕ್‌ ಕಾರ್ಯ ನಿರ್ವಹಣೆ

Team Udayavani, Nov 16, 2022, 10:30 PM IST

1-qweqwwqew

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕ ಸಂಸ್ಥೆಯಾದ ಒಪ್ಪೋ ಇಂಡಿಯಾ ತಮ್ಮ ಹೆಚ್ಚಿನ 5G ಸಾಧನಗಳು ಜಿಯೋದ ಸ್ವತಂತ್ರ 5G ನೆಟ್‌ವರ್ಕ್ ಅನ್ನು ಬೆಂಬಲಿಸುತ್ತವೆ ಎಂದು ಘೋಷಣೆ ಮಾಡಿದೆ.

ತನ್ನ ಹೇಳಿಕೆಯಲ್ಲಿ, Oppo ಕಂಪನಿಯು ರಿಲಯನ್ಸ್ ಜಿಯೋ ಸಹಯೋಗದೊಂದಿಗೆ ನೈಜ 5G ಅನುಭವಕ್ಕಾಗಿ ಅಲ್ಟ್ರಾ ಹೈ ಸ್ಪೀಡ್ ಮತ್ತು ಶೂನ್ಯ ಲೇಟೆನ್ಸಿಯಲ್ಲಿ ಕೆಲಸ ಮಾಡುವ ಡಿವೈಸ್‌ಗಳನ್ನು ರೂಪಿಸಿದೆ ಎಂದು ಹೇಳಿದೆ.

ಒಪ್ಪೋ ಇಂಡಿಯಾ ಬಿಡುಗಡೆ ಮಾಡಿದ ಯಾವುದೇ ಹೊಸ 5G ಸಾಧನವು ಸ್ವತಂತ್ರ ನೆಟ್‌ವರ್ಕ್‌ನಲ್ಲಿ ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ಕಂಪನಿ ಹೇಳಿಕೊಂಡಿದೆ. ಒಪ್ಪೋ ತನ್ನ 5G ಸಾಧನಗಳಿಗೆ ಸ್ವತಂತ್ರ 5G ನೆಟ್‌ವರ್ಕ್‌ಗಳನ್ನು ಬೆಂಬಲಿಸುವ ಸಾಫ್ಟ್‌ವೇರ್ ನವೀಕರಣ ಪ್ರಾರಂಭಿಸಿದೆ. ಸಾಫ್ಟ್‌ವೇರ್ ಅನ್ನು ಈಗಾಗಲೇ ರೆನೋ 8, ರೆನೋ 8 ಪ್ರೊ, ರೆನೋ 7, ಎಫ್‌21 ಪ್ರೊ 5G, ಎಫ್‌19 ಪ್ರೊ+, ಕೆ10 ಮತ್ತು ಎ53s ಸಾಧನಗಳಲ್ಲಿ ನವೀಕರಿಸಲಾಗಿದೆ. ಇತರ ಮಾದರಿಗಳನ್ನು ಸಹ ಶೀಘ್ರದಲ್ಲೇ ನವೀಕರಿಸಲಾಗುತ್ತದೆ.

ಜಿಯೋ5G ಆರ್ಕಿಟೆಕ್ಚರ್ ನೆಟ್‌ವರ್ಕ್, 4G ನೆಟ್‌ವರ್ಕ್‌ನಲ್ಲಿ ಶೂನ್ಯ ಅವಲಂಬನೆ.

– 700 MHz, 3500 MHz ಮತ್ತು 26 GHz ಬ್ಯಾಂಡ್‌ಗಳನ್ನು ಜಿಯೋ 5g ಒಳಗೊಂಡಿದೆ.

ಟಾಪ್ ನ್ಯೂಸ್

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.