ನೈಜ ಪ್ರೇಮಕಥೆಯ ಸುತ್ತ ‘ಕೆರೆಬೇಟೆ’ ಚಿತ್ರ


Team Udayavani, Nov 17, 2022, 11:50 AM IST

ನೈಜ ಪ್ರೇಮಕಥೆಯ ಸುತ್ತ ‘ಕೆರೆಬೇಟೆ’ ಚಿತ್ರ

ಮಲೆನಾಡು ಭಾಗದ ಬಹು ಜನಪ್ರಿಯ ಸಂಸ್ಕೃತಿಗಳಲ್ಲಿ “ಕೆರೆಬೇಟೆ’ ಕೂಡ ಒಂದು. ಈಗ ಇದೇ ಹೆಸರಿನಲ್ಲಿ ಇದೇ ಸಂಸ್ಕೃತಿಯನ್ನು ಹಿನ್ನೆಲೆಯಾಗಿಟ್ಟುಕೊಂಡು “ಕೆರೆಬೇಟೆ’ ಎಂಬ ಹೆಸರಿನಲ್ಲೇ ಸಿನಿಮಾವೊಂದು ತೆರೆಗೆ ಬರಲು ಸಿದ್ಧವಾಗುತ್ತಿದೆ.

ಈ ಹಿಂದೆ “ರಾಜಹಂಸ’ ಎಂಬ ಅಪ್ಪಟ ಪ್ರೇಮಕಥೆಯೊಂದರ ಮೂಲಕ ತೆರೆಯ ಮೇಲೆ ಹೀರೋ ಆಗಿ ಗುರುತಿಸಿಕೊಂಡಿದ್ದ ನಟ ಗೌರಿಶಂಕರ್‌, ಈಗ ಮಲೆನಾಡು ಭಾಗದಲ್ಲಿ ಜನಪ್ರಿಯವಾಗಿರುವ “ಕೆರೆಬೇಟೆ’ ಎನ್ನುವ ಸಂಸ್ಕೃತಿಯೊಂದನ್ನು ತೆರೆಮೇಲೆ ತರಲು ಹೊರಟಿದ್ದು, ಈ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

“ಜನಮನ ಸಿನಿಮಾಸ್‌’ ಬ್ಯಾನರ್‌ನಲ್ಲಿ ಜೈ ಶಂಕರ್‌ ಪಟೇಲ್‌ ನಿರ್ಮಿಸುತ್ತಿರುವ “ಕೆರೆಬೇಟೆ’ ಸಿನಿಮಾದಲ್ಲಿ ಹಳ್ಳಿ ಸೊಗಡಿನಲ್ಲಿ ನಡೆಯುವ ನೈಜ ಪ್ರೇಮಕಥೆಯೊಂದನ್ನು ಹೇಳುವ ಪ್ರಯತ್ನ ಮಾಡಲಾಗಿದೆ. ಇದೊಂದು ಲವ್‌ ಸ್ಟೋರಿಯಾದರೂ, ಕೆರೆಬೇಟೆ ಚಿತ್ರಕಥೆಯ ಒಂದು ಮುಖ್ಯ ಭಾಗವಾಗಿ ಮೂಡಿಬರಲಿದೆ ಎನ್ನುವುದು ಚಿತ್ರತಂಡದ ಮಾತು. ಕಳೆದ 10 ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಪವನ್‌ ಒಡೆಯರ್‌ ಸೇರಿದಂತೆ ಹಲವು ನಿರ್ದೇಶಕರ ಜೊತೆ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿರುವ ಗುರುಶಿವ ಹಿತೈಷಿ “ಕೆರೆಬೇಟೆ’ ಚಿತ್ರಕ್ಕೆ ಕಥೆ ಬರೆದು ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ.

ಇತ್ತೀಚೆಗೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ “ಕೆರೆಬೇಟೆ’ ಸಿನಿಮಾದ ಮುಹೂರ್ತ ನಡೆಸಲಾಗಿದ್ದು, ಮೊದಲ ಹಂತದ ಚಿತ್ರೀಕರಣ ಸಿಗಂದೂರು, ಕೋರ್ಗಾ ಘಾಟ್‌ ಹಾಗೂ ಶಿವಮೊಗ್ಗ ಜಿಲ್ಲೆಯ ಕೆಲವು ಪ್ರಮುಖ ಭಾಗಗಳಲ್ಲಿ ನಡೆಯಲಿದೆ.

ಇನ್ನು “ಕೆರೆಬೇಟೆ’ ಸಿನಿಮಾದ ಮೂಲಕ ನಾಯಕಿಯಾಗಿ ಬಿಂದು ಶಿವರಾಮ್‌ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ಗುರುಶಿವ ಹಿತೈಷಿ ಹಾಗೂ ಗೌರಿಶಂಕರ್‌ ಚಿತ್ರಕಥೆ ಸಿನಿಮಾದಲ್ಲಿದ್ದು, ಕೀರ್ತನ್‌ ಪೂಜಾರಿ ಛಾಯಾಗ್ರಹಣ, ಜ್ಞಾನೇಶ್‌ ಅವರ ಸಂಕಲನವಿದೆ.

ಚಿತ್ರದ ಹಾಡುಗಳಿಗೆ ಗಗನ್‌ ಬಡೇರಿಯಾ ಸಂಗೀತ ಸಂಯೋಜನೆಯಿದೆ. ಡಿಫ‌ರೆಂಟ್‌ ಡ್ಯಾನಿ ಸಾಹಸ ಹಾಗೂ ಕಂಬಿರಾಜು ನೃತ್ಯ ಸಂಯೋಜನೆ ಚಿತ್ರಕ್ಕಿದೆ. ಸದ್ಯ “ಕೆರೆಬೇಟೆ’ ಸಿನಿಮಾದ ಚಿತ್ರೀಕರಣ ಆರಂಭಿಸಿರುವ ಚಿತ್ರತಂಡ, ಮುಂದಿನ ವರ್ಷದ ಮಧ್ಯಭಾಗದಲ್ಲಿ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ಯೋಜನೆಯಲ್ಲಿದೆ

ಟಾಪ್ ನ್ಯೂಸ್

Private-Bus

Private Bus fare: ಶೀಘ್ರದಲ್ಲೇ ಖಾಸಗಿ ಬಸ್‌ ಪ್ರಯಾಣ ದರವೂ ಏರಿಕೆ?

1-horoscope

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ

BNG-winter

Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ

Womens-Commssion

Report: ಐಸಿಯು ಗಲೀಜು, ಟ್ಯಾಂಕ್‌ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!

HDK

JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್‌.ಡಿ.ಕುಮಾರಸ್ವಾಮಿ

America-Congress

House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!

Bigg Boss: ಫಿನಾಲೆಗೆ ಕೆಲ ದಿನಗಳು ಇರುವಾಗಲೇ ಇಬ್ಬರು‌ ಖ್ಯಾತ ಸ್ಪರ್ಧಿಗಳು ಎಲಿಮಿನೇಟ್.!

Bigg Boss: ಫಿನಾಲೆಗೆ ಕೆಲ ದಿನಗಳು ಇರುವಾಗಲೇ ಇಬ್ಬರು‌ ಖ್ಯಾತ ಸ್ಪರ್ಧಿಗಳು ಎಲಿಮಿನೇಟ್.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

31 days kannada movie

Kannada Movie: ನಿರಂಜನ್‌ ಶೆಟ್ಟಿಯ ʼ31 ಡೇಸ್‌ʼ ಚಿತ್ರ

kuladalli keelyavudo movie

Sandalwood: ಫಸ್ಟ್‌ಲುಕ್‌ನಲ್ಲಿ”ಕುಲದಲ್ಲಿ ಕೀಳ್ಯಾವುದೋ’

Royal Movie; ಜ.24ರಿಂದ ʼರಾಯಲ್‌ʼ; ಟ್ರೇಲರ್‌ ರಿಲೀಸ್‌ಗೆ ತಂಡ ರೆಡಿ

Royal Movie; ಜ.24ರಿಂದ ʼರಾಯಲ್‌ʼ; ಟ್ರೇಲರ್‌ ರಿಲೀಸ್‌ಗೆ ತಂಡ ರೆಡಿ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Private-Bus

Private Bus fare: ಶೀಘ್ರದಲ್ಲೇ ಖಾಸಗಿ ಬಸ್‌ ಪ್ರಯಾಣ ದರವೂ ಏರಿಕೆ?

1-horoscope

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ

BNG-winter

Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ

Womens-Commssion

Report: ಐಸಿಯು ಗಲೀಜು, ಟ್ಯಾಂಕ್‌ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!

HDK

JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್‌.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.