ಭಾರತ – ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದ: ಬ್ರಿಟನ್ ಪ್ರಧಾನಿ ರಿಷಿ ಸುನಕ್
Team Udayavani, Nov 19, 2022, 9:03 AM IST
ಲಂಡನ್: ಭಾರತ-ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ (ಎಫ್ ಟಿಎ) ಪೂರ್ಣಗೊಳಿಸುವ ನಿಟ್ಟಿನಲ್ಲಿ ಬದ್ಧತೆಯಿಂದ ಕೆಲಸ ಮಾಡಲಾಗುವುದು ಎಂದು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಹೇಳಿದರು.
ಇಂಡೋನೇಷ್ಯಾದ ಬಾಲಿಯಲ್ಲಿ ಪೂರ್ಣಗೊಂಡ ಜಿ20 ಶೃಂಗಸಭೆಯ ಅನಂತರ ಬ್ರಿಟನ್ ಸಂಸತ್‌ನಲ್ಲಿ ಈ ಬಗ್ಗೆ ಪ್ರಸ್ತಾವಿಸಿದ ಸುನಕ್, “ಜಿ20 ಶೃಂಗಸಭೆ ನೇಪಥ್ಯದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮುಕ್ತ ವ್ಯಾಪಾರ ಒಪ್ಪಂದ ಕುರಿತು ಚರ್ಚಿಸಲಾಯಿತು.
ಆಕ್ಷೇಪಗಳು ಇದ್ದರೆ ಅದನ್ನೂ ಶೀಘ್ರದಲ್ಲೇ ನಿವಾರಿಸಿ, ಆದಷ್ಟು ಬೇಗ ಈ ಒಪ್ಪಂದ ಏರ್ಪಡುವ ನಿಟ್ಟಿನಲ್ಲಿ ಎರಡೂ ದೇಶಗಳು ಕಾರ್ಯ ನಿರ್ವಹಿಸಲು ಬದ್ಧವಾಗಿವೆ,’ ಎಂದರು.
ಇದನ್ನೂ ಓದಿ : 7 ನೇ ವೇತನ ಆಯೋಗ ರಚನೆಗೆ ಸಿಎಂ ಅನುಮೋದನೆ: ಮೂವರು ಸದಸ್ಯರ ನೇಮಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.