ಚಿಕ್ಕಮಗಳೂರು: ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ಸಾವು

Team Udayavani, Nov 19, 2022, 6:58 PM IST

ಚಿಕ್ಕಮಗಳೂರು: ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ಸಾವು

ಚಿಕ್ಕಮಗಳೂರು: ಬೆಂಗಳೂರಿನಿಂದ ಕಾಫಿನಾಡಿಗೆ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಯೊಬ್ಬ  ಶೃಂಗೇರಿಯ ತುಂಗಾ ನದಿಯಲ್ಲಿ ನೀರುಪಾಲಾಗಿರುವ ಘಟನೆ ಶೃಂಗೇರಿ ಶಾರದಾಂಬೆ ದೇಗುಲದ ಸಮೀಪ ನಡೆದಿದೆ.

ಜಿಗಣಿ ಕೃಷ್ಣ ಕಾಲೇಜಿನಲ್ಲಿ ದ್ವಿತೀಯ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಚಂದನ್ ಮೃತ ದುರ್ದೈವಿ ಎಂದು ತಿಳಿದು ಬಂದಿದೆ.

60ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಕಾಲೇಜಿನಿಂದ ಪ್ರವಾಸ ಬಂದಿದ್ದರು. ಈ ವೇಳೆ ತುಂಗಾ ನದಿಯಲ್ಲಿ ಈಜು ಹೋದಾಗ ಚಂದನ್‌ ನದಿಯಲ್ಲಿ ಮುಳುಗಿ ಸಾವನ್ನಪಿದ್ದಾನೆ ಎಂದು ತಿಳಿದು ಬಂದಿದೆ.

ಶೃಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಟಾಪ್ ನ್ಯೂಸ್

Kimmane-Ratnakar

ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್‌

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿಕ್ಕಮಗಳೂರು: ಪ್ರವಾಸಿ ತಾಣಗಳಿಗೆ ನಿರ್ಬಂಧ, ಹೊಸ ವರ್ಷಾಚರಣೆಗೆ ಜಿಲ್ಲಾಡಳಿತದಿಂದ ಮಾರ್ಗಸೂಚಿ

Chikkamagaluru: ಪ್ರವಾಸಿ ತಾಣಗಳಿಗೆ ನಿರ್ಬಂಧ, ಇಲ್ಲಿದೆ ಹೊಸ ವರ್ಷಾಚರಣೆಗೆ ಮಾರ್ಗಸೂಚಿ

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ

accident

Sringeri; ಪ್ರವಾಸಿ ವಾಹನಗಳ ಢಿಕ್ಕಿ: ವೃದ್ಧೆ ಸಾ*ವು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

9-

CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kimmane-Ratnakar

ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್‌

court

Mangaluru; ಪ್ರತ್ಯೇಕ ಚೆಕ್‌ಬೌನ್ಸ್‌ ಪ್ರಕರಣ: ಇಬ್ಬರು ಖುಲಾಸೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

death

Mangaluru: ದ್ವಿಚಕ್ರ ವಾಹನ ಢಿಕ್ಕಿ: ಟೆಂಪೋ ಚಾಲಕ ಸಾ*ವು

arrested

Kasaragod: ಪತ್ನಿಯ ಹಂತಕನಿಗೆ 10 ವರ್ಷ ಕಠಿನ ಸಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.