ಈ ಮಣ್ಣಿನ ಅನ್ನ ತಿಂದು ಭಯೋತ್ಪಾದಕ ಕೃತ್ಯ ಮಾಡುವವರನ್ನು ಎನ್ ಕೌಂಟರ್ ಮಾಡಬೇಕು: ಈಶ್ವರಪ್ಪ

Team Udayavani, Nov 21, 2022, 1:22 PM IST

k-s-eshwar

ಶಿವಮೊಗ್ಗ: ಈ ಮಣ್ಣಿನ ಅನ್ನ ತಿಂದು ಭಯೋತ್ಪಾದನೆ ಕೃತ್ಯ ನಡೆಸುವ ಯಾರೇ ಆಗಲಿ ಅವರನ್ನು ನಿರ್ಧಾಕ್ಷಿಣ್ಯವಾಗಿ ಎನ್‍ಕೌಂಟರ್ ಮಾಡಬೇಕೆಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ.

ಭಯೋತ್ಪಾದನೆ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುವ ವ್ಯಕ್ತಿಯ ಜಾತಿ, ಧರ್ಮ ಹಿನ್ನೆಲೆ ನೋಡದೆ ಅಂಥವರನ್ನು ನಿರ್ಧಾಕ್ಷಿಣ್ಯವಾಗಿ ಬಗ್ಗುಬಡಿಯಬೇಕು. ಇಲ್ಲದಿದ್ದರೆ ಇಂಥವರಿಂದ ದೇಶಕ್ಕೆ ಆಪತ್ತು ಎಂದು ಆತಂಕ ವ್ಯಕ್ತಪಡಿಸಿದರು.

ಇಂಥವರನ್ನು ಸಾರ್ವಜನಿಕವಾಗಿ ನೇಣು ಹಾಕಬೇಕು ಇಲ್ಲವೇ ಎನ್‍ಕೌಂಟರ್ ಮಾಡಬೇಕು. ಹಾಗಿದ್ದರೆ ಮಾತ್ರ ಇಂಥ ಪ್ರಕರಣಗಳು ಕಡಿಮೆಯಾಗಬಹುದು. ಕೇವಲ ತನಿಖೆ, ಬಂಧನವಾದರೆ ಮತ್ತೆ ಮತ್ತೆ ಇವು ಮರುಕಳಿಸುತ್ತಲೇ ಇರುತ್ತವೆ ಎಂದು ಹೇಳಿದರು.

ಇದನ್ನೂ ಓದಿ:ವಾರದ ಹಿಂದೆಯೇ ಮಂಗಳೂರಿಗೆ ಬಂದಿದ್ದ ಶಾರೀಕ್; ನಾಗುರಿ ಘಟನೆಗೆ ಅಂತಾರಾಷ್ಟ್ರೀಯ ಉಗ್ರ ಸಂಘಟನೆ ಪ್ರಭಾವ

ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಇಂತಹ ದುಷ್ಕ್ರತ್ಯಗಳು ಕಡಿಮೆಯಾಗಿವೆ. ಗಡಿಭಾಗದಲ್ಲಿ ನಡೆಯುತ್ತಿದ್ದ ಚಟುವಟಿಕೆಗಳನ್ನು ಸಂಪೂರ್ಣವಾಗಿ ಹತ್ತಿಕ್ಕಲಾಗಿದೆ. ಆದರೆ ನಮ್ಮೊಳಗೆ ಇರುವ ಕೆಲವರು ಬಾಲ ಬಿಚ್ಚುತ್ತಿದ್ದಾರೆ. ಇದಕ್ಕೆ ಸರ್ಕಾರ ಅವಕಾಶ ಕೊಡುವುದಿಲ್ಲ ಎಂದು ಈಶ್ವರಪ್ಪ ಎಚ್ಚರಿಸಿದರು.

ಸಮಾಜದಲ್ಲಿ ಆತಂಕ ಸೃಷ್ಟಿಸಬಹುದು ಎಂದು ಕೆಲವರು ಅಂದುಕೊಂಡಿದ್ದಾರೆ. ಇಂಥವರನ್ನು ಹೇಗೆ ಬಗ್ಗು ಬಡಿಯಬೇಕು ಎಂಬುದು ಸರ್ಕಾರಕ್ಕೆ ಗೊತ್ತಿದೆ. ನೀವು ಬಾಲ ಬಿಚ್ಚುತ್ತೀರಿ ಎಂದರೆ ಸರ್ಕಾರ ಸುಮ್ಮನೆ ಕೈಕಟ್ಟಿ ಕೂರುವುದಿಲ್ಲ ಎಂದು ಅವರು ಗುಡುಗಿದರು.

ಟಾಪ್ ನ್ಯೂಸ್

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

B.-Y.-Raghavendra

B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ

8

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.