ಶ್ರದ್ಧಾ ಪ್ರಕರಣವನ್ನು ರೀಲ್ಸ್‌ ಮಾಡಿದ ಯೂಟ್ಯೂಬರ್: ಜಾಗೃತಿ ಮೂಡಿಸಲು ಹೋಗಿ.,ನೆಟ್ಟಿಗರು ಗರಂ


Team Udayavani, Nov 22, 2022, 1:27 PM IST

ಶ್ರದ್ಧಾ ಪ್ರಕರಣವನ್ನು ರೀಲ್ಸ್‌ ಮಾಡಿದ ಯೂಟ್ಯೂಬರ್: ಜಾಗೃತಿ ಮೂಡಿಸಲು ಹೋಗಿ.,ನೆಟ್ಟಿಗರು ಗರಂ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆದ ಶ್ರದ್ದಾ ವಾಕರ್‌ ಘಟನೆ ಇಡೀ ದೇಶವನ್ನೇ ತಲ್ಲಣಗೊಳಿಸಿದೆ. ಪ್ರಕರಣದ ತನಿಖೆ ತೀವ್ರಗತಿಯಲ್ಲಿ ಸಾಗುತ್ತಿದೆ. ನಾನಾ ಆಯಾಮದಲ್ಲಿ ಪೊಲೀಸರು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುತ್ತಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಸಾವಿರಾರು ಮಂದಿ ಘಟನೆಯನ್ನು ಖಂಡಿಸಿದ್ದಾರೆ. ಸಾಮಾಜಿಕ ಜಾಲತಾಣದ ಸ್ಟಾರ್‌ ( social media influencer) ಯೂಟ್ಯೂಬರ್ ಆರುಷ್ ಗುಪ್ತಾ ಶ್ರದ್ದಾ ವಾಕರ್‌ ವಿಚಾರವನ್ನಿಟ್ಟುಕೊಂಡು ಇನ್ಸ್ಟಾಗ್ರಾಮ್‌ ರೀಲ್ಸ್‌ ಮಾಡಿರುವುದು ಹಲವರ ಕೆಂಗೆಣ್ಣಿಗೆ ಗುರಿಯಾಗಿದೆ.

ವಿಡಿಯೋದಲ್ಲಿ ಪ್ರಕರಣದ ಬಗ್ಗೆ ಯಾವುದೇ ಸರಿಯಾದ ಜ್ಞಾನವಿಲ್ಲದೆ – ಇಬ್ಬರು ಪ್ರೇಮಿಗಳ ನಡುವೆ ಏನಾಯಿತೆಂದು ತಮ್ಮದೇ ಧ್ವನಿಯಲ್ಲಿ ಡಬ್‌ ಮಾಡಿ ರೀಲ್ಸ್‌ ಮಾಡಿದ್ದಾರೆ ಎಂದು ನೆಟ್ಟಿಗರು ಗರಂ ಆಗಿದ್ದಾರೆ.

ಶ್ರದ್ಧಾ ಹಾಗೂ ಅಫ್ತಾಬ್‌ ಇಬ್ಬರ ಪಾತ್ರವನ್ನು ತಾವೇ ಮಾಡಿ ಶ್ರದ್ಧಾಳ ಧ್ವನಿಯಲ್ಲಿ “ನಾನು ನಿನ್ನಗಾಗಿ ಅಪ್ಪ- ಅಮ್ಮನನ್ನು ಬಿಟ್ಟು ಬಂದಿದ್ದೇನೆ” ಎಂದು ಹೇಳುವ ಹಾಗೆ ಆ ಮಾತಿಗೆ “ಅಫ್ತಾಬ್‌ ಪರವಾಗಿಲ್ಲ ನಾನು ಮತ್ತು ನೀನು ಲೀವಿಂಗ್‌ ರಿಲೇಷನ್‌ ಶಿಪ್‌ ನಲ್ಲಿರುವ” ಎಂದು ಹೇಳುವುದನ್ನು ಮಾತಿನ ಮೂಲಕ ನಟಿಸುವ ಹಾಗೆ ಆರುಷ್ ಗುಪ್ತಾ ಮಾಡಿ ತೋರಿಸಿದ್ದಾರೆ.

ವಿಡಿಯೋದ ಕೊನೆಯಲ್ಲಿ ಇಬ್ಬರ ಜಗಳ ಹಾಗೂ ದುರಂತದ ಅಂತ್ಯದ ಬಗ್ಗೆ ಹೇಳಲಾಗಿದೆ.  ʼಶಾಂತಿ ಓಂʼನ ದಾನಸ್ತಾನ್-ಇ-ಓಂ ಶಾಂತಿ ಓಂ ಹಾಡನ್ನು ವಿಡಿಯೋದ ಹಿನ್ನೆಲೆಯಲ್ಲಿ ಬಳಸಿದ್ದಾರೆ.

ವಿಡಿಯೋ ಮುಗಿಸುವ ಮುನ್ನ ಜಸ್ಟೀಸ್‌ ಫಾರ್‌ ಶ್ರದ್ಧಾ ಎಂದು ಬರೆದಿದ್ದಾರೆ.  ಇದೊಂದು ಜಾಗೃತಿ ಮೂಡಿಸುವ ವಿಡಿಯೋವೆಂದು ಆರುಷ್‌ ಹೇಳುತ್ತಾರೆ. ಆದರೆ ಈ ವಿಚಾರದ ಬಗ್ಗೆ ಸರಿಯಾದ ಮಾಹಿತಿ ತಿಳಿದುಕೊಳ್ಳದೇ ಅದನ್ನು ರೀಲ್ಸ್‌ ಕಂಟೆಂಟ್‌ ಮಾಡಿರುವುದಕ್ಕೆ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಎಲ್ಲ ವಿಚಾರವೂ ಕಂಟೆಂಟ್‌ ಅಲ್ಲ. ಪ್ರಕರಣದ ಬಗ್ಗೆ ಜಾಗೃತಿ ಮೂಡಿಸುವುದು ಅವರ ಉದ್ದೇಶವಾಗಿದ್ದರೂ ಸಹ, ಅವರು ಅದನ್ನು ತೋರಿಸದೆಯೇ ಮಾಡಬಹುದಿತ್ತು. ಇದು ಕಾನೂನು ಸಮಸ್ಯೆಯಾಗಿದೆ. ಇದೊಂದು ಹೆಚ್ಚು ಸೂಕ್ಷ್ಮವಾದ ವಿಷಯವಾಗಿದೆ, ”ಎಂದು ಬಳಕೆದಾರರೊಬ್ಬರು ಬರೆದಿದ್ದಾರೆ.

ಮತ್ತೊಬ್ಬರು ಮಾಡಿದ ಕೃತ್ಯವನ್ನು ಸಮರ್ಥಿಸಲು ಈ ವಿಡಿಯೋದಲ್ಲಿ ಪ್ರಯತ್ನಿಸಿದ್ದಾರೆ ಎಂದಿದ್ದಾರೆ. ಇನ್ನೊಬ್ಬರು ಆಕ್ರೋಶಗೊಂಡು “ಇಂಥ ಹುಚ್ಚು ಮನಸ್ಸಿನ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಇದು ಜಾಗೃತಿ ಮೂಡಿಸುವ ವಿಡಿಯೋವಲ್ಲ, ಲೈಕ್ಸ್‌, ಫಾಲೋವರ್ಸ್‌ ಗಾಗಿ ಮಾಡಿರುವ ವಿಡಿಯೋ” ಎಂದಿದ್ದಾರೆ.

ಆರುಷ್ ಗುಪ್ತಾ  179,000 ಫಾಲೋವರ್ಸನ್ನು ಹೊಂದಿದ್ದಾರೆ. ಯೂಟ್ಯೂಬ್‌ ನಲ್ಲಿ 300,000 ಸಬ್ ಸ್ಕೈಬರ್ಸನ್ನು ಹೊಂದಿದ್ದಾರೆ.

 

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

voter

RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್‌: ವಸಂತ

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.