400 ಕೋಟಿ ಕ್ಲಬ್ ಸೇರಿದ ರಿಷಬ್ ಶೆಟ್ಟಿ ʼಕಾಂತಾರʼ : ಹಲವು ದಾಖಲೆಗಳ ಹೆಗ್ಗಳಿಕೆ…
Team Udayavani, Nov 22, 2022, 6:43 PM IST
ಮುಂಬಯಿ: ರಿಷಬ್ ಶೆಟ್ಟಿ ನಿರ್ದೇಶನ ಮಾಡಿ, ನಟಿಸಿರುವ ʼಕಾಂತಾರʼ ಸಿನಿಮಾ ಈಗಾಗಲೇ ಹಲವು ದಾಖಲೆಗಳನ್ನು ಉಡೀಸ್ ಮಾಡಿದೆ. ಸ್ಯಾಂಡಲ್ ವುಡ್ ಮಾತ್ರವಲ್ಲದೆ ದಕ್ಷಿಣದ ಪ್ರಮುಖ ಭಾಷೆಗಳಲ್ಲಿ ಹಾಗೂ ಹಿಂದಿಯಲ್ಲೂ ಡಬ್ ಆಗಿ ಬಂದ ಸಿನಿಮಾ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ.
ಸೆ.30 ರಂದು ರಾಜ್ಯಾದಂತ್ಯ ತೆರೆ ಕಂಡ ʼಕಾಂತಾರʼ ಸಿನಿಮಾಕ್ಕೆ ದೊಡ್ಡ ಮಟ್ಟದಲ್ಲಿ ರೆಸ್ಪಾನ್ಸ್ ಸಿಕ್ಕಿತ್ತು. ರಜಿನಿಕಾಂತ್, ಕಮಲ್ ಹಾಸನ್ , ವಿವೇಕ್ ಅಗ್ನಿಹೋತ್ರಿ ಸೇರಿದಂತೆ ಬಿಟೌನ್ ಹಾಗೂ ಸೌತ್ ಸಿನಿರಂಗದ ಖ್ಯಾತನಾಮರು ಪ್ರಶಂಶಿಸಿದ್ದರು.
ಈಗಲೂ ಹಲವೆಡೆ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ʼಕಾಂತಾರʼ ಜಗತ್ತಿನಾದ್ಯಂತ 400 ಕೋಟಿ ಕಲೆಕ್ಷನ್ ಮಾಡಿದೆ.
ಸಿನಿಮಾದ ಮೊದಲ ಮಾರ್ಕೆಟ್ ಕರ್ನಾಟದಲ್ಲೇ 168.5 ಕೋಟಿ.ರೂ ಗಳಿಕೆ ಮಾಡಿದೆ. ಕೇರಳದಲ್ಲಿ 19.2 ಕೋಟಿ ರೂ., ಉತ್ತರ ಭಾರತದಲ್ಲಿ 96 ಕೋಟಿ ರೂ., ತೆಲುಗು ರಾಜ್ಯಗಳಲ್ಲಿ 60 ಕೋಟಿ ರೂ., ತಮಿಳುನಾಡಿನಲ್ಲಿ 12.70 ಕೋಟಿ.ರೂ ಕಲೆಕ್ಷನ್ ಮಾಡಿದೆ. ವಿದೇಶದ ಮಾರುಕಟ್ಟೆಯ ಅಂದಾಜು 44 ಕೋಟಿ ರೂ. ಕಲೆಕ್ಷನ್ ಮಾಡಿದೆ ಎಂದು ವರದಿ ತಿಳಿಸಿದೆ.
ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿರುವ ʼಕಾಂತಾರʼ ನ.24 ರಂದು ಓಟಿಟಿಯಲ್ಲಿ ತೆರೆ ಕಾಣಲಿದೆ ಎಂದು ಇತ್ತೀಚೆಗಿನ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
Kochi: ಲೈಂಗಿಕ ಕಿರುಕುಳ ಕೇಸು ವಾಪಸ್ ಪಡೆಯಲ್ಲ ಎಂದ ಮಲಯಾಳಿ ನಟಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.