ಕಳೆದ 10 ದಿನದಲ್ಲಿ 12 ಮಂದಿಗೆ ಮರಣದಂಡನೆ ವಿಧಿಸಿದ ಸೌದಿ ಅರೇಬಿಯಾ ಸರ್ಕಾರ !
Team Udayavani, Nov 23, 2022, 7:35 AM IST
ರಿಯಾದ್: ಕಳೆದ 10 ದಿನಗಳಲ್ಲಿ ಮಾದಕದ್ರವ್ಯ (ಡ್ರಗ್ಸ್) ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ 12 ಮಂದಿಗೆ ಸೌದಿ ಅರೇಬಿಯಾ ಸರ್ಕಾರ ಮರಣದಂಡನೆ ವಿಧಿಸಿದೆ!
ಮಾನವ ಹಕ್ಕುಗಳ ಸಂಘಟನೆಯೊಂದು ಈ ವಿಚಾರವನ್ನು ಬಹಿರಂಗಪಡಿಸಿದ್ದು, ಬಹುತೇಕ ಮಂದಿಯನ್ನು ಶಿರಚ್ಛೇದ ಮಾಡಲಾಗಿದೆ ಎಂದೂ ಮಾಹಿತಿ ನೀಡಿದೆ.
ಶಿಕ್ಷೆಗೆ ಗುರಿಯಾದವರಲ್ಲಿ ಮೂವರು ಪಾಕಿಸ್ತಾನೀಯರು, ಸಿರಿಯಾದ ನಾಲ್ವರು, ಜೋರ್ಡಾನ್‌ನ ಇಬ್ಬರು ಮತ್ತು ಸೌದಿಯ ಮೂವರು ಸೇರಿದ್ದಾರೆ.
ಈ ಮೂಲಕ ಪ್ರಸಕ್ತ ವರ್ಷ ಸೌದಿಯಲ್ಲಿ ಗಲ್ಲು ಶಿಕ್ಷೆಗೆ ಗುರಿಯಾದವರ ಸಂಖ್ಯೆ 132ಕ್ಕೇರಿದಂತಾಗಿದೆ. ಈ ಸಂಖ್ಯೆ ಹಿಂದಿನ ಎರಡೂ (2020 ಮತ್ತು 2021) ವರ್ಷಗಳಲ್ಲಿ ಒಟ್ಟಾರೆ ಮರಣದಂಡನೆಗೆ ಗುರಿಯಾದವರಿಗಿಂತಲೂ ಹೆಚ್ಚು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.