ಬ್ರಾಹ್ಮಣರ ನಿಂದನೆ ಖಂಡಿಸಿ ಪ್ರತಿಭಟನೆ


Team Udayavani, Nov 23, 2022, 3:54 PM IST

15

ಗಜೇಂದ್ರಗಡ: ಬ್ರಾಹ್ಮಣ ಸಮುದಾಯಕ್ಕೆ ವಿನಾಕಾರಣ ಅವಹೇಳನ ಮಾಡಿರುವ ವಿಚಾರವಾದಿ ಪ. ಮಲ್ಲೇಶ್‌ ಹೇಳಿಕೆ ಖಂಡಿಸಿ, ಬ್ರಾಹ್ಮಣ ಸಮಾಜ ಸೇವಾ ಸಮಿತಿಯಿಂದ ತಹಶೀಲ್ದಾರ್‌ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಇತ್ತೀಚೆಗೆ ಮೈಸೂರ ನಗರದಲ್ಲಿ ನಡೆದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ಪಿ. ಮಲ್ಲೇಶ ಅವರು ಬ್ರಾಹಣ ಹಾಗೂ ಬ್ರಾಹ್ಮಣ ಸಮುದಾಯಕ್ಕೆ ಅವಹೇಳನ ಮಾಡಿರುವುದು ಅಕ್ಷಮ್ಯ ಅಪರಾಧ. ಸಮಾಜದಲ್ಲಿ ಶಾಂತಿ ಕದಡಿ ಅಶಾಂತಿ ಉಂಟು ಮಾಡುವ ಕ್ರಮ ಈ ವೇಳೆ ಸ್ಥಳದಲ್ಲಿಯೇ ಇದ್ದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮೌನವಾಗಿರುವುದು ಖಂಡನಾರ್ಹ ಎಂದರು.

ಅರಳು-ಮರುಳಾಗಿ ಸ್ಥಿಮಿತ ಕಳೆದುಕೊಂಡ ಪ.ಮಲ್ಲೇಶ್‌ ಅವರು ಮನೆಯಲ್ಲಿರಬೇಕು. ಬ್ರಾಹ್ಮಣ ಸಮಾಜವನ್ನು ನಿಂದಿಸುವ ಮೂಲಕ ಸಮಾಜದಲ್ಲಿ ಅಶಾಂತಿಯುಂಟು ಮಾಡುತ್ತಿದ್ದಾರೆ. ಬೇಷರತ್‌ ಕ್ಷಮೆಯಾಚಿಸಬೇಕು. ಬ್ರಾಹ್ಮಣರು ಶೇ. 5 ಇದ್ದಾರೆ. ಶೇ. 95 ಶೂದ್ರರು ತಿರುಗಿ ಬಿದ್ದರೆ ಉಳಿಗಾಲವಿಲ್ಲ ಎಂದರು.

ಬ್ರಾಹ್ಮಣರ ವಿರುದ್ಧ ಜನರನ್ನು ಪ್ರಚೋ ದಿಸುತ್ತಿದ್ದಾರೆ. ಬ್ರಾಹ್ಮಣ ಸಮಾಜ ರಾಜ್ಯಾದ್ಯಂತ ಸಂಘಟಿತರಾಗಿ ಪ.ಮಲ್ಲೇಶ್‌ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಅವರ ವಿರುದ್ಧ ದೂರು ನೀಡಲಾಗಿದೆ, ಈ ಪ್ರಕರಣ ತಾರ್ಕಿಕ ಅಂತ್ಯ ಕಾಣುವವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇದೇ ಸಂದರ್ಭದಲ್ಲಿ ತಹಶೀಲ್ದಾರ್‌ ರಜನಿಕಾಂತ್‌ ಕೆಂಗೇರಿ ಸಂಘಟಕರಿಂದ ಮನವಿ ಸ್ವೀಕರಿಸಿದರು. ಆರ್‌.ಎಚ್‌ ಗಾಡಗೋಳಿ, ಡಾ. ಆರ್‌.ಎಸ್‌. ಜೀರೆ, ಡಾ.ಜಿ.ಎಸ್‌. ಜೀರೆ, ಸಂಜೀವ ಜೋಶಿ, ಗಿರೀಶ ಕುಲಕರ್ಣಿ, ಸುರೇಶಭಟ್‌ ಪೂಜಾರ, ರಘು ತಾಸೀನ, ಶ್ರೀನಿವಾಸ ತೈಲಂಗ, ಕಲ್ಲಿನಾಥ ಜೀರೆ, ಸತೀಶ ಕುಲಕರ್ಣಿ, ವಾಸು ಕುಲಕರ್ಣಿ, ಗಜಾನನ ಹೆಗಡೆ, ಹನುಮಂತರಾವ್‌ ಕುಲಕರ್ಣಿ, ಕೃಷ್ಣಾ ಇಟಗಿ, ಸುಧಾಕರ ಕುಲಕರ್ಣಿ ಇನ್ನಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.