ಗುರುವಾರದ ರಾಶಿ ಫಲ: ಅವಿವಾಹಿತರಿಗೆ ವಿವಾಹ ಭಾಗ್ಯ, ಮಾತಿನಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ನಷ್ಟ

Team Udayavani, Nov 24, 2022, 7:32 AM IST

ಗುರುವಾರದ ರಾಶಿ ಫಲ: ಅವಿವಾಹಿತರಿಗೆ ವಿವಾಹ ಭಾಗ್ಯ, ಮಾತಿನಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ನಷ್ಟ

ಮೇಷ: ವ್ಯಾಪಾರ ವ್ಯವಹಾರ ಉದ್ಯೋಗದಲ್ಲಿ ವಿಶ್ವಾಸ ಪಾತ್ರರಾಗಿ ಜವಾಬ್ದಾರಿ ನಿರ್ವಹಿಸಿ. ಪರರ ಹಣ ನಿರ್ವಹಿಸುವಾಗ ಪಾರದರ್ಶಕತೆಗೆ ಆದ್ಯತೆ ನೀಡಿ. ದೈರ್ಯ ಹಿಂಜರಿಕೆ ಹೆದರದೇ ಕೆಲಸ ಮಾಡಿರಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಮನೋರಂಜನೆಯಿಂದ ಕೂಡಿದ ದಿನಚರಿ.

ವೃಷಭ: ಗೃಹ ವಾಹನಾದಿ ಸುಖ ವೃದ್ಧಿ. ನೂತನ ಬಂಧುಮಿತ್ರರ ಸಂಗಮ. ಕೆಲಸ ಕಾರ್ಯಗಳಲ್ಲಿ ಗೌರವಾನ್ವಿತ ಪ್ರಗತಿ. ಸಂದರ್ಭಕ್ಕೆ ಸರಿಯಾಗಿ ಜಾಣತನ ಜವಾಬ್ದಾರಿ ಪ್ರದರ್ಶಿಸಿ. ಜನಮನ್ನಣೆ ಲಭ್ಯ. ಉತ್ತಮ ಪ್ರಗತಿದಾಯಕ ಧನಾರ್ಜನೆ. ಧನ ಸದ್ವಿನಿಯೋಗ.

ಮಿಥುನ: ಧಾರ್ಮಿಕ ಚಟುವಟಿಕೆಗಳಲ್ಲಿ ತಲ್ಲೀನತೆ. ದೇವತಾ ಸ್ಥಳಗಳ ಸಂದರ್ಶನ ಮನಃ ತೃಪ್ತಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಯೋಗ್ಯ ವಧು ವರ ಲಭಿಸಿದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉಳಿತಾಯದಲ್ಲಿ ಆಸಕ್ತಿ. ಗುರುಹಿರಿಯರಿಗೆ ಉತ್ತಮ ಸ್ಥಾನಲಾಭ.

ಕರ್ಕ: ದೀರ್ಘ‌ ಪ್ರಯಾಣ. ಗುರುಹಿರಿಯರಿಗೆ ಸಂತೋಷಪ್ರದರಾಗಿರಿ. ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಆರೋಗ್ಯ ಸುದಾರಣೆ. ಸಾಮಾನ್ಯ ಧನ ವೃದ್ಧಿ.

ಸಿಂಹ: ಅನಗತ್ಯ ವಿಚಾರಗಳಲ್ಲಿ ತೊಡಗಿಸಿಕೊಂಡು ತೊಂದರೆ ಎಳೆದುಕೊಳ್ಳದಿರಿ. ದಾಕ್ಷಿಣ್ಯಕ್ಕೆ ಒಳಗಾಗದೆ ಜವಾಬ್ದಾರಿಯುತ ಮಾತುಗಳಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಲಭಿಸಲಿದೆ. ದೂರದ ಮಿತ್ರರಿಂದ ಸಹಕಾರ. ಅವಿವಾಹಿತರಿಗೆ ವಿವಾಹ ಯೋಗ.

ಕನ್ಯಾ: ಹಠ ಮಾಡದೇ ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾಗುವುದರಿಂದ ಎಲ್ಲಾ ವ್ಯವಹಾರಗಳಲ್ಲಿ ಗಣನೀಯ ಪ್ರಗತಿ. ಕೀರ್ತಿ ಶ್ಲಾಘನೆ ಲಭ್ಯ. ಜವಾಬ್ದಾರಿಯುತ ಮಾತಿನಿಂದ ಜನಪ್ರಶಂಸೆ. ವಿದ್ಯಾರ್ಥಿಗಳಿಗೆ ಜ್ಞಾನ ವಿಚಾರಗಳಿಗೆ ಸದ್‌ವ್ಯಯ.

ತುಲಾ: ಸ್ತ್ರೀ ಪುರುಷರಿಗೆ ಪರಸ್ಪರ ಲಾಭ ಸಹಕಾರ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಕಾಲ. ನಿರೀಕ್ಷಿಸಿದಂತೆ ಅಧಿಕ ಧನಾರ್ಜನೆ. ಸಮಾಜಮುಖೀ ಕೆಲಸ ಕಾರ್ಯಗಳಲ್ಲಿ ಭಾಗಿಯಾಗಿ ಜನಮನ್ನಣೆ. ಭೂಮಿ ಆಸ್ತಿ ವಾಹನ ವಿಚಾರಾದಿಗಳಲ್ಲಿ ಅಭಿವೃದ್ಧಿ.

ವೃಶ್ಚಿಕ: ಪರರ ಕೆಲಸ ನಿಮಿತ್ತವಾಗಿ ದೂರ ಪ್ರಯಾಣ ಸಂಭವ. ಆರೋಗ್ಯ ಗಮನಿಸಿ. ನೂತನ ಮಿತ್ರರ ಭೇಟಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಹಣಕಾಸಿನ ವಿಚಾರದಲ್ಲಿ ಅನಿರೀಕ್ಷಿತ ಪ್ರಗತಿ. ಗೃಹೋಪಯೋಗಿ ವಸ್ತುಗಳ ಸಂಗ್ರಹ.

ಧನು: ಅವಿವಾಹಿತರಿಗೆ ವಿವಾಹ ಭಾಗ್ಯ. ದಂಪತಿಗಳು ಪರಸ್ಪರ ಸಹಕಾರದಲ್ಲಿ ತಲ್ಲೀನತೆ. ಪಾಲುದಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ. ಲೆಕ್ಕಾಚಾರದ ಜೀವನ ಅನಗತ್ಯ ಖರ್ಚುಗಳಿಗೆ ಖಡಿವಾಣ.

ಮಕರ: ಅಧಿಕ ಜವಾಬ್ದಾರಿ. ಆರೋಗ್ಯವನ್ನು ನಿರ್ಲಕ್ಷಿಸದಿರಿ. ದೇಹಾಯಾಸ ಸಂಭವ. ಮಾತೃ ಸಮಾನರಿಂದ ಉತ್ತಮ ಪ್ರೋತ್ಸಾಹ ರಕ್ಷಣೆ ಲಭ್ಯ. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚಿಗೆ ಆದ್ಯತೆ ನೀಡದಿರಿ. ಮಾತಿನಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ನಷ್ಟ.

ಕುಂಭ: ಉತ್ತಮ ಅಧಿಕ ಧನ ಸಂಚಯನ. ಬಹಳ ಹರ್ಷದಿಂದ ಕೂಡಿದ ದಿನ. ಎಲ್ಲಾ ವೃತ್ತಿ ಪ್ರವೃತ್ತಿಗಳಲ್ಲಿ ಗಣನೀಯ ಪ್ರಗತಿ. ಗೌರವ ಜನಮನ್ನಣೆ ಲಭಿಸಿದ ಸಂತೋಷ. ಗುರುಹಿರಿಯರ ಆಶೀರ್ವಾದ ಪ್ರಾಪ್ತಿ. ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ.

ಮೀನ: ದೀರ್ಘ‌ ಪ್ರಯಾಣ. ಅಧಿಕ ಉಳಿತಾಯಕ್ಕೆ ಚಿಂತನೆ. ವಿದ್ಯಾರ್ಥಿಗಳಿಗೆ ಹೆಚ್ಚಿದ ಅನುಕೂಲತೆಗಳು. ದೂರದ ವ್ಯವಹಾರಗಳಲ್ಲಿ ಪ್ರಗತಿ. ಬಂಧುಮಿತ್ರರ ಸಹಕಾರ. ಅವಿವಾಹಿತರಿಗೆ ವಿವಾಹ ಭಾಗ್ಯ. ದಂಪತಿಗಳಲ್ಲಿ ಹೆಚ್ಚಿದ ಅನುರಾಗ.

ಟಾಪ್ ನ್ಯೂಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.