ಕರಿ ಹೈದ ಕರಿ ಅಜ್ಜ… ಕೊರಗಜ್ಜನ ಸುತ್ತ ಅತ್ತಾವರ್‌ ಚಿತ್ರ

Team Udayavani, Nov 24, 2022, 2:39 PM IST

20

ಇತ್ತೀಚಿನ ಹಲವಾರು ವರ್ಷಗಳಿಂದ ಕೊರಗಜ್ಜನ ಮಹಿಮೆ ಮತ್ತು ಕಾರ್ಣಿಕವನ್ನು ತೆರೆಯ ಮೇಲೆ ತರಬೇಕೆಂಬ ಪ್ರಯತ್ನವನ್ನು ಹಲವಾರು ನಿರ್ಮಾಪಕರು ಮಾಡಿದ್ದಾರೆ. ಇದೀಗ ಸುಧೀರ್‌ ಅತ್ತಾವರ್‌ ಕೊರಗಜ್ಜನ ಜೀವನದ ಬಗ್ಗೆ ಸಾಕಷ್ಟು ಮಾಹಿತಿ ಗಳನ್ನು ಕಲೆ ಹಾಕಿ, ಕೊರಗಜ್ಜನ ಜನಾಂಗದವರೊಂದಿಗೆ ಚರ್ಚಿಸಿ, ಸುಮಾರು 12ನೇ ಶತಮಾನದಲ್ಲಿದ್ದ ಕೊರಗಜ್ಜನ ನಿಜ ಬದುಕಿನ ಯಾರಿಗೂ ತಿಳಿದಿರದಂತಹ ಸಾಕಷ್ಟು ವಿಷಯಗಳನ್ನು ಈ ಸಿನಿಮಾದ ಮೂಲಕ ಜಗತ್ತಿಗೆ ತೋರಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಈ ಸಿನಿಮಾಕ್ಕೆ “ಕರಿ ಹೈದ ಕರಿ ಅಜ್ಜ’ ಎಂದು ಟೈಟಲ್‌ ಇಡಲಾಗಿದೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ನಡೆದಿದೆ. ತ್ರಿವಿಕ್ರಮ್‌ ಸಪಲ್ಯ ಈ ಸಿನಿಮಾದ ನಿರ್ಮಾಪಕರು. ಚಿತ್ರಕ್ಕೆ ಮುಹೂರ್ತ ನಡೆಸುವ ಮೊದಲು ಕೊರಗಜ್ಜನ ಸಮುದಾಯದ ಪ್ರಮುಖ ವ್ಯಕ್ತಿಗಳು ಡೊಳ್ಳು -ತಮಟೆಗಳ ವಿಶೇಷ ಪೂಜೆಯನ್ನು ಮಾಡಲಾಯಿತು.

ನಟ ಕಬೀರ್‌ ಬೇಡಿಯವರು ವಿಶೇಷ ಪಾತ್ರದಲ್ಲಿ ನಟಿಸುತ್ತಿರುವ ಈ ಚಿತ್ರದಲ್ಲಿ ನಟಿಯರಾದ ಭವ್ಯ ಮತ್ತು ಶ್ರುತಿ ಕೂಡಾ ಅಭಿನಯಿಸುತ್ತಿದ್ದಾರೆ. ಭರತ್‌ ಸೂರ್ಯ ಎನ್ನುವ ಹೊಸ ಕಲಾವಿದನನ್ನು ಈ ಚಿತ್ರದ ಮೂಲಕ ಪರಿಚಯಿಸುತ್ತಿದ್ದಾರೆ.

ವಿದ್ಯಾಧರ್‌ ಶೆಟ್ಟಿ ಸಂಕಲನದ ಜೊತೆಗೆ 800 ವರ್ಷಗಳ ಇತಿಹಾಸದ ದಾಖಲೆ ಮತ್ತು ಪುರಾವೆಗಳನ್ನು ಕಲೆ ಹಾಕುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. ಪವನ್‌ ವಿ. ಕುಮಾರ್‌ ಮತ್ತು ಗಣೇಶ್‌ ಕೆಳಮನೆ ಕ್ಯಾಮರಾ, ಸುಧೀರ್‌- ಕೃಷ್ಣ ರವಿ ಸಂಗೀತ, ಸುಧೀರ್‌ ಅತ್ತಾವರ್‌ ಕಲೆ ಚಿತ್ರಕ್ಕಿದೆ. ತ್ರಿವಿಕ್ರಮ ಬೆಳ್ತಂಗಡಿ ನಿರ್ಮಾಣದ ನಾಲ್ಕನೆಯ ಸಿನೆಮಾ.

ಟಾಪ್ ನ್ಯೂಸ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.