ಮೀಸಲು ಹೆಚ್ಚಳ ಹೋರಾಟಕ್ಕೆ ಮುಂದಾದ ಒಕ್ಕಲಿಗ ಸಮುದಾಯ

Team Udayavani, Nov 24, 2022, 9:00 PM IST

tdy-13

ಬೆಂಗಳೂರು: ಒಕ್ಕಲಿಗ ಸಮುದಾಯದ ಮೀಸಲಾತಿ ಪ್ರಮಾಣವನ್ನು ಶೇ.4ರಿಂದ ಶೇ.12ಕ್ಕೆ ಹೆಚ್ಚಿಸಲು ಆಗ್ರಹಿಸಿ ಬೃಹತ್‌ ಹೋರಾಟಕ್ಕೆ ಒಕ್ಕಲಿಗರ ಸಂಘ ಮತ್ತು ಮೀಸಲಾತಿ ಹೋರಾಟ ಸಮಿತಿ ಮುಂದಾಗಿದೆ.

ನವೆಂಬರ್‌ 27ರಂದು ಈ ಸಂಬಂಧ ಸಮುದಾಯದ ಸ್ವಾಮೀಜಿಗಳು, ರಾಜಕಾರಣಿಗಳು ಮತ್ತು ಮುಖಂಡರು ಸೇರಿ ಪ್ರಮುಖರ ಸಭೆ ನಡೆಯಲಿದೆ ಎಂದು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಎನ್‌.ಬಾಲಕೃಷ್ಣ  ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಕ್ಕಲಿಗರ ಸಂಘದ ಆವರಣದ ಕುವೆಂಪು ಕಲಾಕ್ಷೇತ್ರದಲ್ಲಿ ನಡೆಯಲಿರುವ ಸಭೆಯಲ್ಲಿ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಪಟ್ಟನಾಯಕನಹಳ್ಳಿ ಮಠದ ನಂಜಾವಧೂತಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನದ ಕುಮಾರ ಚಂದ್ರಶೇಖರಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಆದಿಚುಂಚನಗಿರಿ ಶ್ರೀಗಳ ಸಲಹೆ ಮತ್ತು ಸೂಚನೆ ಮೇರೆಗೆ ಸಭೆ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ  ಎಸ್‌.ಎಂ.ಕೃಷ್ಣ, ಡಿ.ವಿ.ಸದಾನಂದಗೌಡ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಸಚಿವರಾದ ಆರ್‌.ಅಶೋಕ, ಸಿ.ಎನ್‌.ಅಶ್ವತ್ಥನಾರಾಯಣ, ಆರಗ ಜ್ಞಾನೇಂದ್ರ, ಎಸ್‌.ಟಿ.ಸೋಮಶೇಖರ್‌, ಕೆ.ಸುಧಾಕರ್‌, ಕೆ.ಗೋಪಾಲಯ್ಯ, ಕೆ.ಸಿ.ನಾರಾಯಣಗೌಡ ಅವರನ್ನು ಸಭೆಗೆ ಆಹ್ವಾನಿಸಲಾಗಿದೆ ಎಂದು ಹೇಳಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡಿದ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಅದೇ ರೀತಿ ಒಕ್ಕಲಿಗ ಸಮುದಾಯದ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಬೇಕಿದೆ ಎಂದು ತಿಳಿಸಿದರು. ಒಕ್ಕಲಿಗರ ಸಂಘದ ನಿರ್ದೇಶಕರು ಹಾಗೂ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

6

Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ

5

Drunk & Drive Case: ಅತಿ ವೇಗದ ಚಾಲನೆ: 522 ಕೇಸ್‌, 1.29 ಲಕ್ಷ ದಂಡ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

2(1)

Puttur: ವಿದ್ಯುತ್‌ ಕಂಬ ಏರುವ ತರಬೇತಿ!; ಪವರ್‌ಮನ್‌ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.