ವಿಶ್ವ ಮಟ್ಟದಲ್ಲಿ ನ.1 ಸ್ಥಾನ ಕರ್ನಾಟಕದ ಗುರಿ: ಸಚಿವ ಅಶ್ವತ್ಥನಾರಾಯಣ

Team Udayavani, Nov 25, 2022, 1:30 PM IST

ವಿಶ್ವ ಮಟ್ಟದಲ್ಲಿ ನ.1 ಸ್ಥಾನ ಕರ್ನಾಟಕದ ಗುರಿ: ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ಕರ್ನಾಟಕವು ಸದ್ಯಕ್ಕೆ ಐಟಿ, ಬಿಟಿ, ಸೆಮಿ ಕಂಡಕ್ಟರ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ದೇಶದಲ್ಲಿ ಮೊದಲ ಸ್ಥಾನದಲ್ಲಿದೆ. ಮುಂಬರುವ ದಿನಗಳಲ್ಲಿ ಜಾಗತಿಕ ಮಟ್ಟದಲ್ಲಿ ನಂ.1 ಸ್ಥಾನವನ್ನು ಅಲಂಕರಿಸುವುದು ನಮ್ಮ ಗುರಿಯಾಗಿದ್ದು, ಕೋವಿಡ್ ನಂತರದ ಕಾಲಘಟ್ಟವು ಇದಕ್ಕೆ ಸೂಕ್ತ ವಾತಾವರಣವನ್ನು ಸೃಷ್ಟಿಸಿದೆ ಎಂದು ಐಟಿ ಮತ್ತು ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.

ದಕ್ಷಿಣ ಕೊರಿಯಾದ ಏಷ್ಯನ್ ಸೊಸೈಟಿ ಫಾರ್ ಇನ್ನೋವೇಶನ್ ಅಂಡ್ ಪಾಲಿಸಿ (ಎಎಸ್ಎಪಿ) ಮತ್ತು ಎಂ ಎಸ್ ರಾಮಯ್ಯ ಯೂನಿವರ್ಸಿಟಿ ಫಾರ್ ಅಡ್ವಾನ್ಸ್ಡ್ ಸ್ಟಡೀಸ್ ಜೊತೆಗೂಡಿ ಭಾರತೀಯ ವಿಜ್ಞಾನ ಸಂಸ್ಥೆಯ ಸಭಾಂಗಣದಲ್ಲಿ ಏರ್ಪಡಿಸಿದ್ದ 12ನೇ ವರ್ಷದ ಸಮಾವೇಶವನ್ನು ಉದ್ಘಾಟಿಸಿ ಅವರು ಶುಕ್ರವಾರ ಮಾತನಾಡಿದರು.

ರಾಜ್ಯದಲ್ಲಿ ಉತ್ತಮ ಗುಣಮಟ್ಟದ ಕಲಿಕೆ ಮತ್ತು ಉದ್ಯಮಗಳಿಗೆ ಬೇಕಾದ ಆಧುನಿಕ ಕೌಶಲಗಳನ್ನು ನಮ್ಮ ಯುವಜನರಿಗೆ ಕಲಿಸಬೇಕು ಎಂಬ ಮಹತ್ವಾಕಾಂಕ್ಷೆಯಿಂದ ಕಳೆದ ಮೂರು ವರ್ಷಗಳಲ್ಲಿ 15 ಸಾರ್ವಜನಿಕ ವಿ.ವಿ.ಗಳನ್ನು ಸ್ಥಾಪಿಸಲಾಗಿದೆ ಎಂದು ಅವರು ಹೇಳಿದರು.

ಎನ್ಇಪಿ ಜಾರಿಯಲ್ಲಿ ರಾಜ್ಯವು ಮುಂಚೂಣಿಯಲ್ಲಿ ಇದ್ದು, ಇದರಲ್ಲಿ ವೈಜ್ಞಾನಿಕ ವಿಧಾನವನ್ನು ಅಳವಡಿಸಿ ಕೊಳ್ಳಲಾಗಿದೆ. ಉನ್ನತ ಶಿಕ್ಷಣ ವಲಯದಲ್ಲಿ ಸಂಪೂರ್ಣ ಡಿಜಿಟಲೀಕರಣ ಮತ್ತು ಆಧುನಿಕ ತಂತ್ರಾಂಶಗಳ ಅಳವಡಿಕೆಯ ವ್ಯವಸ್ಥೆ ಜಾರಿಗೆ ಬಂದಿದೆ ಎಂದು ಅವರು ನುಡಿದರು.

ಇದನ್ನೂ ಓದಿ:ವರ್ಷಪೂರ್ತಿ ‘ಅದಿತಿ’ ಮಿಂಚು: ಅರ್ಧ ಡಜನ್‌ಗೂ ಹೆಚ್ಚು ಸಿನಿಮಾಗಳಲ್ಲಿ ಮದುಮಗಳು

ಉದ್ಯಮಗಳ ಬೆಳವಣಿಗೆಗೆ ಸಹಭಾಗಿತ್ವ ಮತ್ತು ಪಾಲುದಾರಿಕೆ ಅತ್ಯಗತ್ಯವಾಗಿವೆ. ಇದಕ್ಕಾಗಿ ಸರಕಾರವು ಹಲವು ನೀತಿಗಳನ್ನು ಜಾರಿಗೆ ತಂದಿದೆ ಎಂದು ಅವರು ಪ್ರತಿಪಾದಿಸಿದರು.

ಕರ್ನಾಟಕವು ಇಡುತ್ತಿರುವ ಹೆಜ್ಜೆಗಳು ಇಂದು ರಾಷ್ಟ್ರೀಯ ಮಾದರಿಗಳಾಗುತ್ತಿವೆ. ಹಲವು ರಾಜ್ಯಗಳು ಇನ್ನೂ ಚಿಂತನೆಯನ್ನು ಮಾಡದೆ ಇರುವಾಗ ನಾವು ಸ್ಪಷ್ಟ ನೀತಿಗಳೊಂದಿಗೆ ಹೊರಬರುತ್ತಿದ್ದೇವೆ. ಇದರಿಂದ ರಾಜ್ಯವು ನಾವೀನ್ಯತೆ ಮತ್ತು ಸಮರ್ಥ ನೀತಿಗಳ ತೊಟ್ಟಿಲಾಗಿದೆ ಎಂದು ಸಚಿವರು ವಿವರಿಸಿದರು.

ಕಾರ್ಯಕ್ರಮದಲ್ಲಿ ಕೊರಿಯಾ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ ಅಧ್ಯಕ್ಷ ಡಾ.ಜೇಸೂ ಕಿಮ್, ಭಾರತೀಯ ವಿಜ್ಞಾನ ಸಂಸ್ಥೆಯ ಡಾ.ಪ್ರಹ್ಲಾದ್ ರಾಮರಾವ್, ಡಾ.ಬಾಲಸುಬ್ರಹ್ಮಣ್ಯಂ, ಎಎಸ್ಐಪಿ ಅಧ್ಯಕ್ಷ ಯಂಗ್ ಜೂ ಕೂ, ಅತುಲ್ ಬಾತ್ರಾ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.