ವಿಶ್ವಕಪ್‌ ಫುಟ್‌ಬಾಲ್ ಅಭಿಮಾನ: ಹರಿಹಾಯ್ದ ಕೇರಳದ ಮುಸ್ಲಿಂ ಸಂಘಟನೆ

ಸೆಲೆಬ್ರಿಟಿಗಳನ್ನು ಪೂಜಿಸುವುದು ಇಸ್ಲಾಮಿಕ್ ನಂಬಿಕೆಗೆ ವಿರುದ್ಧ...

Team Udayavani, Nov 25, 2022, 2:32 PM IST

thumb-4

ತಿರುವನಂತಪುರಂ: ವಿಶ್ವಕಪ್‌ನಲ್ಲಿ ಭಾಗವಹಿಸುವ ತಂಡಗಳಿಗೆ ಬೆಂಬಲವಾಗಿ ಸ್ಟಾರ್ ಆಟಗಾರರ ಬೃಹತ್ ಕಟೌಟ್‌ಗಳನ್ನು ಹಾಕಿರುವ ರಾಜ್ಯದ ಫುಟ್‌ಬಾಲ್ ಅಭಿಮಾನ ತೋರಿರುವ ಮುಸ್ಲಿಂ ಯುವಕರ ವಿರುದ್ಧ ಕೇರಳದ ಪ್ರಭಾವಿ ಸುನ್ನಿ ಮುಸ್ಲಿಂ ಸಂಘಟನೆಯು ಶುಕ್ರವಾರ ಹರಿಹಾಯ್ದಿದೆ.

ಫುಟ್‌ಬಾಲ್ ಸೆಲೆಬ್ರಿಟಿಗಳನ್ನು ಪೂಜಿಸುವುದು ಇಸ್ಲಾಮಿಕ್ ನಂಬಿಕೆಗೆ ವಿರುದ್ಧವಾಗಿದೆ ಎಂದು ಒತ್ತಾಯಿಸಿದೆ. ಅನೇಕ ದೇಶಗಳನ್ನು ತನ್ನ ವಸಾಹತುಗಳನ್ನಾಗಿ ಮಾಡಿಕೊಂಡಿರುವ ಪೋರ್ಚುಗಲ್‌ನ ಧ್ವಜಗಳನ್ನು ಬೀಸಬಾರದು ಎಂದು ಹೇಳಿದೆ.

ಫುಟ್ಬಾಲ್ ಅಭಿಮಾನಿಗಳು ಬೀದಿಗಳಲ್ಲಿ ತಮ್ಮ ನೆಚ್ಚಿನ ಫುಟ್ಬಾಲ್ ತಾರೆಗಳಾದ ಅರ್ಜೆಂಟೀನಾದ ಲಿಯೋನೆಲ್ ಮೆಸ್ಸಿ, ಪೋರ್ಚುಗಲ್‌ನ ಕ್ರಿಸ್ಟಿಯಾನೊ ರೊನಾಲ್ಡೊ ಮತ್ತು ಬ್ರೆಜಿಲ್ ನ ನೇಮರ್ ಜೂನಿಯರ್ ಅವರ ಬೃಹತ್ ಕಟೌಟ್‌ಗಳನ್ನು ನಿರ್ಮಿಸಲು ಹೆಚ್ಚು ಹಣವನ್ನು ಖರ್ಚು ಮಾಡುತ್ತಿರುವ ಬಗ್ಗೆ ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾದ ಕುತ್ಬಾ ಸಮಿತಿಯ ಪ್ರಧಾನ ಕಾರ್ಯದರ್ಶಿ ನಾಸರ್ ಫೈಝಿ ಕೂಡತಾಯಿ ಕಳವಳ ವ್ಯಕ್ತಪಡಿಸಿದ್ದಾರೆ.

ಕತಾರ್‌ನಲ್ಲಿ ನಡೆಯುತ್ತಿರುವ ವಿಶ್ವಕಪ್‌ನಿಂದ ವಿದ್ಯಾರ್ಥಿಗಳು ಅಧ್ಯಯನದಲ್ಲಿ ಆಸಕ್ತಿ ಕಳೆದುಕೊಳ್ಳುತ್ತಿದ್ದಾರೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

“ಹಲವು ದೇಶಗಳನ್ನು ವಸಾಹತುವನ್ನಾಗಿ ಮಾಡಿದ ಪೋರ್ಚುಗಲ್‌ನ ಧ್ವಜವನ್ನು ಬೀಸುವುದು ಸರಿಯಲ್ಲ” ಭಾರತೀಯ ನಾಗರಿಕರು ರಾಷ್ಟ್ರಧ್ವಜದ ಮೇಲೆ ಇತರ ರಾಷ್ಟ್ರಗಳ ಧ್ವಜಗಳನ್ನು ಗೌರವಿಸುವುದು ಮತ್ತು ಬೀಸುವುದು ಸರಿಯಲ್ಲ ಎಂದು ಹೇಳಿದ್ದಾರೆ.

ನಮ್ಮ ಸಂಘಟನೆ ಫುಟ್ಬಾಲ್ ಗೆ ವಿರುದ್ದವಾಗಿಲ್ಲ, ಇ ಆಟವನ್ನು ಕ್ರೀಡಾಪಟುವಿನ ಉತ್ಸಾಹದಲ್ಲಿ ನೋಡಬೇಕು. ಫುಟ್ಬಾಲ್ ಈಗ ಸಾಂಕ್ರಾಮಿಕ ಜ್ವರವಾಗಿ ಮಾರ್ಪಟ್ಟಿದ್ದು, ಜನರು ಇದಕ್ಕೆ ವ್ಯಸನಿಯಾಗುತ್ತಿದ್ದಾರೆ. ಇದು ಒಳ್ಳೆಯ ಪ್ರವೃತ್ತಿಯಲ್ಲ” ಎಂದರು.

ಕೂಡತ್ತಾಯಿ, ಫುಟ್‌ಬಾಲ್ ಅನ್ನು ದೈಹಿಕ ಚಟುವಟಿಕೆಯನ್ನು ಉತ್ತೇಜಿಸುವ ಆಟವಾಗಿ ಮಾತ್ರ ಪ್ರಚಾರ ಮಾಡಬೇಕು ಎಂದಿದ್ದಾರೆ.

ಕೇರಳದಲ್ಲಿ ಎರಡು ತಂಡಗಳ ಅಭಿಮಾನಿಗಳ ನಡುವೆ ಕೈ ಕೈ ಮಿಲಾಯಿಸಿದ ಘಟನೆಯೂ ನಡೆದಿತ್ತು.

ಟಾಪ್ ನ್ಯೂಸ್

1-aaa

US ಅಧಿಕಾರಶಾಹಿ ಸ್ವಚ್ಛಗೊಳಿಸಲು ಮಸ್ಕ್, ವಿವೇಕ್ ರಾಮಸ್ವಾಮಿ ಆಯ್ಕೆ ಮಾಡಿದ ಟ್ರಂಪ್

BJP-JDS-congress-Party

Vote: ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಉಪಚುನಾವಣೆ: ಇಂದು ಮತದಾನ

Chalavadi-Ashok

Controversy: ಅಂಬೇಡ್ಕರ್‌ ಇಸ್ಲಾಂ ಸ್ವೀಕಾರ ವಿಚಾರ: ಖಾದ್ರಿ ಹೇಳಿಕೆಗೆ ಬಿಜೆಪಿ ಆಕ್ರೋಶ

By-election: ರಾಹುಲ್‌ ತೊರೆದ ವಯನಾಡಲ್ಲಿ ಪ್ರಿಯಾಂಕಾ ಗಾಂಧಿ ಗೆಲ್ಲುತ್ತಾರಾ?

By-election: ರಾಹುಲ್‌ ತೊರೆದ ವಯನಾಡಲ್ಲಿ ಪ್ರಿಯಾಂಕಾ ಗಾಂಧಿ ಗೆಲ್ಲುತ್ತಾರಾ?

Jamaica: 29 couples married naked

Jamaica: ನಗ್ನವಾಗಿ ಲಗ್ನವಾದ 29 ಜೋಡಿ

Ekanath-Shinde

Maharashtra: ಕಾಂಗ್ರೆಸ್‌ ಅಭ್ಯರ್ಥಿ ಕಚೇರಿಗೆ ಹೋಗಿ ಮುಖಂಡರಿಗೆ ಸಿಎಂ ಏಕನಾಥ ಶಿಂಧೆ ತರಾಟೆ!

INDvsSA: ಸೆಂಚುರಿಯನ್‌ನಲ್ಲೂ ಕ್ವಿಕ್‌, ಬೌನ್ಸಿ ಟ್ರ್ಯಾಕ್?: ಸುಧಾರಿಸಬೇಕಿದೆ ಬ್ಯಾಟಿಂಗ್‌

INDvsSA: ಸೆಂಚುರಿಯನ್‌ನಲ್ಲೂ ಕ್ವಿಕ್‌, ಬೌನ್ಸಿ ಟ್ರ್ಯಾಕ್?: ಸುಧಾರಿಸಬೇಕಿದೆ ಬ್ಯಾಟಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsSA: ಸೆಂಚುರಿಯನ್‌ನಲ್ಲೂ ಕ್ವಿಕ್‌, ಬೌನ್ಸಿ ಟ್ರ್ಯಾಕ್?: ಸುಧಾರಿಸಬೇಕಿದೆ ಬ್ಯಾಟಿಂಗ್‌

INDvsSA: ಸೆಂಚುರಿಯನ್‌ನಲ್ಲೂ ಕ್ವಿಕ್‌, ಬೌನ್ಸಿ ಟ್ರ್ಯಾಕ್?: ಸುಧಾರಿಸಬೇಕಿದೆ ಬ್ಯಾಟಿಂಗ್‌

Ranji Trophy: Karnataka to face Uttar Pradesh

Ranji Trophy: ಯುಪಿ ಎದುರಾಳಿ; ಕರ್ನಾಟಕಕ್ಕೆ ನಾಕೌಟ್‌ ಒತ್ತಡ

Kohli on the cover of Aussie magazine

BGT 2024: ಆಸೀಸ್‌ ಪತ್ರಿಕೆಯ ಮುಖಪುಟದಲ್ಲಿ ಕೊಹ್ಲಿ

women asian hockey champions trophy; India demolished South Korea

Asian hockey champions: ದಕ್ಷಿಣ ಕೊರಿಯಾವನ್ನು ಕೆಡವಿದ ಭಾರತ

ATP Rankings; Sinner won year-end No.1 rank trophy

ATP Rankings; ಸಿನ್ನರ್‌ಗೆ ವರ್ಷಾಂತ್ಯದ ನಂ.1 ರ್‍ಯಾಂಕ್‌ ಟ್ರೋಫಿ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

1-aaa

US ಅಧಿಕಾರಶಾಹಿ ಸ್ವಚ್ಛಗೊಳಿಸಲು ಮಸ್ಕ್, ವಿವೇಕ್ ರಾಮಸ್ವಾಮಿ ಆಯ್ಕೆ ಮಾಡಿದ ಟ್ರಂಪ್

BJP-JDS-congress-Party

Vote: ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಉಪಚುನಾವಣೆ: ಇಂದು ಮತದಾನ

Chalavadi-Ashok

Controversy: ಅಂಬೇಡ್ಕರ್‌ ಇಸ್ಲಾಂ ಸ್ವೀಕಾರ ವಿಚಾರ: ಖಾದ್ರಿ ಹೇಳಿಕೆಗೆ ಬಿಜೆಪಿ ಆಕ್ರೋಶ

By-election: ರಾಹುಲ್‌ ತೊರೆದ ವಯನಾಡಲ್ಲಿ ಪ್ರಿಯಾಂಕಾ ಗಾಂಧಿ ಗೆಲ್ಲುತ್ತಾರಾ?

By-election: ರಾಹುಲ್‌ ತೊರೆದ ವಯನಾಡಲ್ಲಿ ಪ್ರಿಯಾಂಕಾ ಗಾಂಧಿ ಗೆಲ್ಲುತ್ತಾರಾ?

Jamaica: 29 couples married naked

Jamaica: ನಗ್ನವಾಗಿ ಲಗ್ನವಾದ 29 ಜೋಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.