ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ₹175 ಕೋಟಿ ತೆರಿಗೆ ವಿನಾಯಿತಿ; ಕಾರಣ ಇಲ್ಲಿದೆ

Team Udayavani, Nov 26, 2022, 9:20 AM IST

shirdi sai baba temple

ಪುಣೆ: ಶಿರಡಿಯ ಶ್ರೀ ಸಾಯಿಬಾಬಾ ದೇವಸ್ಥಾನ ಟ್ರಸ್ಟ್‌ ಗೆ ಕಳೆದ ಮೂರು ವರ್ಷಗಳಲ್ಲಿ ವಿಧಿಸಲಾದ 175 ಕೋಟಿ ರೂ. ಆದಾಯ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಲಾಗಿದೆ ಎಂದು ಅದರ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ವಿನಾಯಿತಿ ನೀಡಲಾಗಿದೆ ಎಂದು ಅದು ಪ್ರಕಟಣೆಯಲ್ಲಿ ತಿಳಿಸಿದೆ.

”2015-16ನೇ ಸಾಲಿನ ತೆರಿಗೆಯನ್ನು ನಿರ್ಣಯಿಸುವಾಗ ಆದಾಯ ತೆರಿಗೆ ಇಲಾಖೆಯು ಶ್ರೀ ಸಾಯಿಬಾಬಾ ಸಂಸ್ಥಾನವು ಧಾರ್ಮಿಕ ಟ್ರಸ್ಟ್ ಅಲ್ಲ, ಚಾರಿಟಬಲ್ ಟ್ರಸ್ಟ್ ಎಂದು ಭಾವಿಸಿ, ದೇಣಿಗೆ ಪೆಟ್ಟಿಗೆಯಲ್ಲಿ ಪಡೆದ ದೇಣಿಗೆಗೆ ಶೇಕಡಾ 30 ರಷ್ಟು ಆದಾಯ ತೆರಿಗೆ ವಿಧಿಸಿ, 183 ಕೋಟಿ ರೂ. ತೆರಿಗೆ ಪಾವತಿಗೆ ಸೂಚನೆ ನೀಡಲಾಗಿದೆ ಎಂದು ಅದು ಹೇಳಿದೆ.

ನಂತರ ಟ್ರಸ್ಟ್ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿದೆ. ಸುಪ್ರೀಂ ‘ತೆರಿಗೆ ಬಗ್ಗೆ ನಿರ್ಧರಿಸುವವರೆಗೆ ಪಾವತಿಸಬೇಕಾದ ತೆರಿಗೆಗೆ ತಡೆಯಾಜ್ಞೆ ನೀಡಿದೆ” ಎಂದು ಅದು ಹೇಳಿದೆ.

ಇದನ್ನೂ ಓದಿ:ಟೊಯೊಟಾ ಇನ್ನೋವಾ ಹೈಕ್ರಾಸ್‌ ಭಾರತದ ಮಾರುಕಟ್ಟೆಗೆ : ಜನವರಿಯಿಂದಲೇ ಡೆಲಿವರಿ ಶುರು

ಆದಾಯ ತೆರಿಗೆ ಇಲಾಖೆಯು ಅಂತಿಮವಾಗಿ ಸಾಯಿಬಾಬಾ ಸಂಸ್ಥಾನವನ್ನು ಧಾರ್ಮಿಕ ಮತ್ತು ಚಾರಿಟಬಲ್ ಟ್ರಸ್ಟ್ ಆಗಿ ಸ್ವೀಕರಿಸುವ ಮೂಲಕ ಡೋನೇಶನ್ ಬಾಕ್ಸ್ ನಲ್ಲಿ ಸಂಗ್ರಹವಾದ ದೇಣಿಗೆಗೆ ವಿಧಿಸುವ ತೆರಿಗೆಯಿಂದ ವಿನಾಯಿತಿ ನೀಡಿತು.

ಹೀಗಾಗಿ ಶ್ರೀ ಸಾಯಿಬಾಬಾ ಸಂಸ್ಥಾನಕ್ಕೆ ಕಳೆದ ಮೂರು ವರ್ಷಗಳಲ್ಲಿ ವಿಧಿಸಲಾಗಿದ್ದ 175 ಕೋಟಿ ರೂಪಾಯಿ ಆದಾಯ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

3

Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್‌ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

2

Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.