ʼಬಾಹುಬಲಿʼ ಹುಡುಗನ ಜೊತೆ ಕೃತಿ ಸನೋನ್ ಡೇಟಿಂಗ್?:‌ ವರುಣ್‌ ಧವನ್‌ ಬಿಚ್ಚಿಟ್ರು ರಹಸ್ಯ

Team Udayavani, Nov 28, 2022, 11:48 AM IST

ʼಬಾಹುಬಲಿʼ ಹುಡುಗನ ಜೊತೆ ಕೃತಿ ಸನೋನ್ ಡೇಟಿಂಗ್?:‌ ವರುಣ್‌ ಧವನ್‌ ಬಿಚ್ಚಿಟ್ರು ರಹಸ್ಯ

ಮುಂಬಯಿ: ವರುಣ್‌ ಧವನ್‌ ಅಭಿನಯದ ʼಭೇಡಿಯಾʼ ಚಿತ್ರಕ್ಕೆ ಭರ್ಜರಿ ಓಪನಿಂಗ್‌ ಸಿಕ್ಕಿದೆ. ಬಹು ಸಮಯದ ಬಳಿಕ ಮತ್ತೆ ಬಾಲಿವುಡ್‌ ಬ್ಯಾಕ್‌ ಟು ವಿನ್ನಿಂಗ್‌ ಟ್ರ್ಯಾಕ್‌ ಗೆ ಬಂದಿದೆ. ಅತ್ತ ಅಜಯ್‌ ದೇವಗನ್‌ ಅವರ ʼದೃಶ್ಯಂ-2ʼ ಸಿನಿಮಾ ಕೂಡ ಸದ್ದು ಮಾಡುತ್ತಿದೆ.

ಸಿನಿಮಾದ ಪ್ರಚಾರದ ಅಂಗವಾಗಿ ನಟ ವರುಣ್‌ ಧವನ್‌ ಹಾಗೂ ಕೃತಿ ಸನೋನ್ ಖಾಸಗಿ ವಾಹಿನಿಯ ಡ್ಯಾನ್ಸ್‌ ಶೋ ‘ಝಲಕ್ ದಿಖ್ಲಾ ಜಾ’ದಲ್ಲಿ ಭಾಗಿಯಾಗಿದ್ದಾರೆ. ಕರಣ್‌ ಜೋಹರ್‌ ( ಕಾರ್ಯಕ್ರಮದಲ್ಲಿ ತೀರ್ಪುಗಾರ) ವರುಣ್‌ ಧವನ್‌ ಬಳಿ ಲಿಸ್ಟ್‌ ನಲ್ಲಿ ಕೃತಿ ಅವರ ಹೆಸರು ಯಾಕೆ ಮಿಸ್‌ ಆಗಿದೆ ಎಂದಿದ್ದಾರೆ. ಇದಕ್ಕೆ ವರುಣ್‌ ಧವನ್‌ ತಮಾಷೆಯಾಗಿಯೇ ಉತ್ತರಿಸಿದ್ದು, ಕೃತಿ ಅವರ ಡೇಟಿಂಗ್‌ ವಿಚಾರವನ್ನು ಹೇಳಿದ್ದಾರೆ.

ಕೃತಿ ಅವರ ಹೆಸರು ಯಾಕಿಲ್ಲ ಎಂದು ಹೇಳುವಾಗ ಕೃತಿ ವರಣ್‌ ಅವರ ಮಾತನ್ನು ತಡೆಯುವ ಪ್ರಯತ್ನವನ್ನು ಮಾಡಿದ್ದಾರೆ. ಆದರೆ ವರುಣ್‌ ಮಾತು ಮುಂದುವರೆಸಿ ಕೃತಿ ಅವರ ಹೆಸರು ಯಾರಾದೋ ಹೃದಯದಲ್ಲಿದೆ ಎಂದಿದ್ದಾರೆ.

ಕರಣ್‌ ಅವರು ಯಾರು ಎಂದು ಕೇಳಿದಾಗ, ಒಬ್ಬ ವ್ಯಕ್ತಿ ಇದ್ದಾರೆ ಅವರೀಗ ಮುಂಬಯಿಯಲ್ಲಿಲ್ಲ. ಈಗ ಅವರು ದೀಪಿಕಾ ಪಡುಕೋಣೆಯೊಂದಿಗೆ ಶೂಟಿಂಗ್‌ ನಲ್ಲಿದ್ದಾರೆ ಎಂದಿದ್ದಾರೆ. ಇದಕ್ಕೆ ಕೃತಿ ಮುಗುಳು ನಕ್ಕಿದ್ದಾರೆ.

ದೀಪಿಕಾ ಪಡುಕೋಣೆ – ಪ್ರಭಾಸ್‌ ಮುಖ್ಯಭೂಮಿಕೆಯ ʼಪ್ರೂಜೆಕ್ಟ್‌ ಕೆʼ ಚಿತ್ರದ ಶೂಟ್‌ ಭರದಿಂದ ಸಾಗುತ್ತಿದೆ.’ಆದಿಪುರುಷ್‌ʼ ಚಿತ್ರದಲ್ಲಿ ಕೃತಿ ಹಾಗೂ ಪ್ರಭಾಸ್‌ ನಟಿಸಿದ್ದಾರೆ. ಚಿತ್ರದ ಟೀಸರ್ ರಿಲೀಸ್‌ ಸಮಯದಲ್ಲಿಯೂ‌ ಆತ್ಮೀಯವಾಗಿ ಪ್ರಭಾಸ್‌ – ಕೃತಿ ಕಾಣಿಸಿಕೊಂಡಿದ್ದರು. ಈ ಇಬ್ಬರು ಡೇಟಿಂಗ್‌ ಮಾಡುತ್ತಿದ್ದಾರೆ ಎನ್ನುವ ಗಾಸಿಪ್‌ ಬಿಟೌನ್‌ ನಲ್ಲಿ ಹಬ್ಬಿದೆ.

ಟಾಪ್ ನ್ಯೂಸ್

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.