ಮಗುವಾಗಿದ್ದಾಗ ಕಿಡ್ನಾಪ್ ಆಗಿದ್ದಾಕೆ 51 ವರ್ಷಗಳ ಬಳಿಕ ಕುಟುಂಬ ಸೇರಿದರು..

Team Udayavani, Nov 29, 2022, 12:40 PM IST

US woman reunited with family after 51 years

ಟೆಕ್ಸಾಸ್: 1971ರಲ್ಲಿ ಯುನೈಟೆಡ್ ಸ್ಟೇಟ್ಸ್ ನ ಫೋರ್ಟ್ ವರ್ತ್ ಪಟ್ಟಣದಲ್ಲಿ ಸಣ್ಣ ಮಗುವೊಂದು ಕಳೆದುಹೋಗಿತ್ತು. ಆ ಮಗುವನ್ನು ಕಿಡ್ನಾಪ್ ಮಾಡಲಾಗಿತ್ತು. ಇದೀಗ ಸುಮಾರು 51 ವರ್ಷಗಳ ಬಳಿಕ ಪತ್ತೆ ಮಾಡಲಾಗಿದೆ. ಮಗುವಾಗಿದ್ದ ದೂರವಾಗಿದ್ದ ಆ ಮಹಿಳೆ ಇದೀಗ ಕುಟುಂಬದೊಂದಿಗೆ ಒಂದಾಗಿದ್ದಾರೆ.

ಟೆಕ್ಸಾಸ್ ನ ಫೋರ್ಟ್ ವರ್ತ್ ನಗರದ ಈ ಘಟನೆಯನ್ನು ದಿ ಗಾರ್ಡಿಯನ್ ವರದಿ ಮಾಡಿದೆ.

ಅಲ್ಟಾ ಅಪಾಂಟೆನ್ಕೊ ಎಂಬ ಮಹಿಳೆ 1971ರಲ್ಲಿ ತನ್ನ ಮಗು ಮೆಲಿಸ್ಸಾಳನ್ನು ನೋಡಿಕೊಳ್ಳಲು ಜನ ಬೇಕೆಂದು ಪತ್ರಿಕೆಯಲ್ಲಿ ಜಾಹೀರಾತು ನೀಡಿದ್ದರು. ಆಕೆ ಕೆಲಸಕ್ಕೆ ಹೋಗುತ್ತಿದ್ದರಿಂದ ತುರ್ತಾಗಿ ಬೇಬಿ ಸಿಟ್ಟರ್ ನ ಅಗತ್ಯವಿತ್ತು. ಆಕೆ ಪೂರ್ವಾಪರ ವಿಚಾರಿಸಿದೆ ಓರ್ವ ಮಹಿಳೆಯನ್ನು ಬೇಬಿ ಸಿಟ್ಟರ್ ಆಗಿ ನೇಮಿಸಿದ್ದರು. ಆ ಮಹಿಳೆ ಮಗುವನ್ನು ಅಪಹರಣ ಮಾಡಿದ್ದರು. ಬಳಿಕ ಮಗುವಿಗಾಗಿ ಹುಡುಕಾಟ ನಡೆಸಿದ್ದರೂ ಅದು ಫಲ ನೀಡಿರಲಿಲ್ಲ.

ಈ ವರ್ಷದ ಸೆಪ್ಟೆಂಬರ್‌ನಲ್ಲಿ, ಅಂದು ನಾಪತ್ತೆಯಾಗಿದ್ದ ಬಾಲಕಿ ಇಂದು ಫೋರ್ಟ್ ವರ್ತ್‌ನಿಂದ 1,100 ಮೈಲುಗಳಿಗಿಂತ ಹೆಚ್ಚು ದೂರದಲ್ಲಿರುವ ಚಾರ್ಲ್ಸ್‌ಟನ್ ಬಳಿ ಇದ್ದಾಳೆ ಎಂಬ ಸುಳಿವು ಸಿಕ್ಕಿತು. ಡಿಎನ್‌ಎ ಪರೀಕ್ಷೆಯ ಫಲಿತಾಂಶಗಳು, ಮೆಲಿಸ್ಸಾಳ ದೇಹದ ಮೇಲಿದ್ದ ಮಚ್ಚೆ ಮತ್ತು ಅವಳ ಜನ್ಮದಿನದ ಸಹಾಯದಿಂದ 51 ವರ್ಷಗಳ ಹಿಂದೆ ಅವರಿಂದ ಅಪಹರಿಸಲ್ಪಟ್ಟ ಮಗು ಮೆಲಿಸ್ಸಾ ಎಂದು ಸಾಬೀತುಪಡಿಸಲು ಕುಟುಂಬಕ್ಕೆ ಸಹಾಯ ಮಾಡಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ರಿಷಬ್‌ ಶೆಟ್ಟಿ ನಿರ್ಮಾಣದ ʼಶಿವಮ್ಮʼ ಚಿತ್ರಕ್ಕೆ ಮತ್ತೊಂದು ಅಂತಾರಾಷ್ಟ್ರೀಯ ಪ್ರಶಸ್ತಿ

ಕಳೆದ ಶನಿವಾರ ಮೆಲಿಸ್ಸಾ ಆಕೆಯ ತಾಯಿ, ತಂದೆ ಮತ್ತು ನಾಲ್ವರು ಒಡಹುಟ್ಟಿದವರನ್ನು ಫೋರ್ಟ್ ವರ್ತ್ ನ ಚರ್ಚ್ ನಲ್ಲಿ ಭೇಟಿಯಾದರು. ಕುಟುಂಬವು 51 ವರ್ಷಗಳ ಬಳಿಕ ಮನೆ ಮಗಳನ್ನು ಸಂತಸದಿಂದ ಸ್ವಾಗತಿಸಿತು.

ಐದು ದಶಕದ ಹಿಂದೆ ತಾಯಿಯೇ ಮಗಳನ್ನು ಕೊಂದು ಹಾಕಿದ್ದಾಳೆ ಎಂಬ ಆರೋಪಗಳನ್ನೂ ಮೆಲಿಸ್ಸಾ ತಾಯಿ ಅಲ್ಟಾ ಅಪಾಂಟೆನ್ಕೊ ಎದುರಿಸಿದ್ದರು ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

1-ramama

China; ಬೌದ್ಧ ಪಠ್ಯಗಳಿಂದ ರಾಮಾಯಣ ನೆಲೆ: ಸಂಶೋಧನೆ

US Election 2024: ಟ್ರಂಪ್‌, ಕಮಲಾ ಭವಿಷ್ಯ ಇಂದು ನಿರ್ಧಾರ

US Election 2024: ಟ್ರಂಪ್‌, ಕಮಲಾ ಭವಿಷ್ಯ ಇಂದು ನಿರ್ಧಾರ

1-spider

UK: ಅಂಗೈ ಅಗಲದ ಫೆನ್‌ ರಾಫ್ಟ್ ಜೇಡಗಳ ಸಂಖ್ಯೆ ಹೆಚ್ಚಳ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

2(1)

Puttur: ವಿದ್ಯುತ್‌ ಕಂಬ ಏರುವ ತರಬೇತಿ!; ಪವರ್‌ಮನ್‌ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ

1(1)

Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.