ಚಿರತೆಗಳ ಬಗ್ಗೆ ಎಚ್ಚರವಿರಲಿ, ನಿರ್ಲಕ್ಷ್ಯ ಬೇಡ

Team Udayavani, Nov 29, 2022, 3:48 PM IST

tdy-19

ಅರಸೀಕೆರೆ: ಇತ್ತೀಚಿಗೆ ತಾಲೂಕಿನ ಬಹುತೇಕ ಕೆರೆಕಟ್ಟೆಗಳು ನೀರಿನಿಂದ ತುಂಬಿರುವುದರಿಂದ ತಾಲೂಕಿನ ವ್ಯಾಪ್ತಿಯಲ್ಲಿ ಚಿರತೆಗಳು ಕಾಡಿನಿಂದ ಊರಿಗೆ ಬರುತ್ತಿರುವುದು ಹೆಚ್ಚಾಗಿದ್ದು, ಈ ಬಗ್ಗೆ ಎಚ್ಚರವಿರಲಿ, ನಿರ್ಲಕ್ಷ್ಯ ವಹಿಸುವುದು ಬೇಡ ಎಂದು ವಲಯ ಅರಣ್ಯಾಧಿಕಾರಿ ಎಚ್‌.ಕೆ.ಅಮಿತ್‌ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ನಗರದ ವಲಯ ಅರಣ್ಯಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾ ಡಿದ ಅವರು, ಚಿರತೆಗಳು ಗ್ರಾಮಗಳು, ಗೋಮಾಳ, ಕಲ್ಲು ಬಂಡೆಗಳ ಅಕ್ಕಪಕ್ಕ ವಾಸ ಮಾಡಿಕೊಂಡಿರುತ್ತವೆ. ಆದ್ದರಿಂದ ಸಾರ್ವಜನಿಕರು ಚಿರತೆಗಳ ಬಗ್ಗೆ ಎಚ್ಚರದಿಂದ ಇರಬೇಕು ಎಂದು ವಿವರಿಸಿದರು. ಚಿರತೆಗಳ ಹೆಜ್ಜೆ ಗುರುತು ತೋಟ, ಜಮೀನಿನಲ್ಲಿ ಕಂಡು ಬಂದರೆ ತಕ್ಷಣ ಸ್ಥಳೀಯ ಅರಣ್ಯ ಇಲಾಖೆಯ ಸಹಾಯವಾಣಿ ಸಂಖ್ಯೆ 1926 ಕರೆ ಮಾಡಬೇಕು. ಒಂದು ವೇಳೆ ಚಿರತೆಗಳು ಕಂಡು ಬಂದ ಗ್ರಾಮಗಳಲ್ಲಿ ಬೆಳಗ್ಗೆ, ಸಂಜೆ ಗ್ರಾಮಸ್ಥರು ಎಚ್ಚರಿಕೆಯಿಂದ ಸಂಚರಿಸಬೇಕು ಎಂದು ಹೇಳಿದರು.

ಆಡು, ಕುರಿ, ದನಕರುಗಳನ್ನು ರಾತ್ರಿ ವೇಳೆ ಕೊಟ್ಟಿಗೆಯಲ್ಲಿ ಕಟ್ಟಿ, ಮನೆ ಮುಂಭಾಗ ಕಟ್ಟುವುದು ಬೇಡ, ಒಂದು ವೇಳೆ ಚಿರತೆಗಳು ಕಂಡುಬಂದಲ್ಲಿ ಅದನ್ನು ಓಡಿಸುವ ಪ್ರಯತ್ನ ಮಾಡಬೇಡಿ, ಗಾಬರಿಗೊಳಿಸಬೇಡಿ, ಅರಣ್ಯ ಇಲಾಖೆಗೆ ಮಾಹಿತಿ ನೀಡುವುದು ಸೂಕ್ತ ಎಂದು ತಿಳಿಸಿದರು.

ಚಿರತೆ ದಾಳಿಯಿಂದ ಜಾನುವಾರುಗಳು ಸತ್ತರೆ ಅರಣ್ಯ ಇಲಾಖೆಗೆ ಸಂಪೂರ್ಣ ಮಾಹಿತಿ ನೀಡಿ ಪರಿಹಾರ ವನ್ನು ಪಡೆದುಕೊಳ್ಳ ಬಹುದಾಗಿದೆ. ಆದ ಕಾರಣ ಸಾರ್ವಜನಿಕರು ಅರಣ್ಯ ಇಲಾಖೆಯ ಸಿಬ್ಬಂದಿಗಳೊಂದಿಗೆ ಸಹಕರಿಸುವ ಮೂಲಕ ಚಿರತೆ ಹಾವಳಿಯನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ. ಈಗಾಗಲೇ ಚಿರತೆಗಳು ಕಂಡುಬಂದ ಗ್ರಾಮಗಳಲ್ಲಿ ಬೋನ್‌ ಗಳನ್ನು ಅಳವಡಿಸಿದ್ದು, ಸಾಧ್ಯವಾದಷ್ಟು ಬೇಗನೇ ಚಿರತೆ ಸೆರೆ ಹಿಡಿಯಲಾಗುತ್ತದೆ. ಆದಕಾರಣ ಗ್ರಾಮಸ್ಥರು ಚಿರತೆಗಳ ಬಗ್ಗೆ ಎಚ್ಚರ ವಹಿಸುವುದು ಸೂಕ್ತ. ಆದರೆ, ನಿರ್ಲಕ್ಷ್ಯ ಮಾಡುವುದು ಬೇಡ ಎಂದು ಅವರು ಮನವಿ ಮಾಡಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.