ಆಘಾತಗೊಂಡಿರುವ ಅಫ್ತಾಬ್ ಪೂನಾವಾಲಾನ ಇನ್ನೊಬ್ಬ ಗೆಳತಿ; ಕೌನ್ಸೆಲಿಂಗ್

ಬಹಿರಂಗವಾಗುತ್ತಿರುವ ಒಂದೊಂದೇ ರಹಸ್ಯಗಳು ; 15 ರಿಂದ 20 ಯುವತಿಯರೊಂದಿಗೆ ಸಂಪರ್ಕ ಹೊಂದಿದ್ದ ಕ್ರೂರಿ...

Team Udayavani, Nov 30, 2022, 3:23 PM IST

1asdsadasd

ನವದೆಹಲಿ : ಅಫ್ತಾಬ್ ಪೂನಾವಾಲಾ ಶ್ರದ್ಧಾ ವಾಲ್ಕರ್‌ಳ ಪ್ರಕರಣದದ ನಂತರ ಡೇಟಿಂಗ್ ಮಾಡಿದ ಇನ್ನೊಬ್ಬ ಯುವತಿ ಅವನ ಭಯಾನಕ ಕೃತ್ಯದ ಬಗ್ಗೆ ತಿಳಿದು ಆಘಾತಕ್ಕೊಳಗಾಗಿದ್ದಾಳೆ. ಪ್ರಕರಣದ ನಂತರ ಎರಡು ಬಾರಿ ಅಲ್ಲಿಗೆ ಭೇಟಿ ನೀಡಿದಾಗ ಫ್ಲಾಟ್‌ನಲ್ಲಿ ಏನಾಗಿತ್ತು ಎಂಬ ಸುಳಿವು ತನಗೆ ಇರಲಿಲ್ಲ ಎಂದು ಹೇಳಿಕೊಂಡಿರುವುದಾಗಿ ತಿಳಿದು ಬಂದಿದೆ.

ವರದಿಗಳ ಪ್ರಕಾರ, ಅಫ್ತಾಬ್‌ ಅಕ್ಟೋಬರ್ 12 ರಂದು ತನಗೆ ಅಲಂಕಾರಿಕ  ಉಂಗುರವನ್ನು ಉಡುಗೊರೆಯಾಗಿ ನೀಡಿರುವುದಾಗಿ ತಿಳಿಸಿದ್ದಾಳೆ. ಮೂಲಗಳ ಪ್ರಕಾರ ಈ ಉಂಗುರವು ಶ್ರದ್ಧಾಗೆ ಸೇರಿದ್ದಾಗಿದೆ. ಇದನ್ನು ವೃತ್ತಿಯಲ್ಲಿ ಮನೋವೈದ್ಯೆಯಾಗಿರುವ ಅಫ್ತಾಬ್‌ನ ಹೊಸ ಗೆಳತಿಯಿಂದ ವಶಪಡಿಸಿಕೊಳ್ಳಲಾಗಿದೆ ಮತ್ತು ಆಕೆಯ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.

ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ, ತಾನು ಅಕ್ಟೋಬರ್‌ನಲ್ಲಿ ಎರಡು ಬಾರಿ ಅಫ್ತಾಬ್‌ನ ಫ್ಲಾಟ್‌ಗೆ ಭೇಟಿ ನೀಡಿದ್ದೇನೆ. ಆದರೆ ಘಟನೆಯ ಬಗ್ಗೆ ಅಥವಾ ಮನೆಯಲ್ಲಿ ದೇಹದ ಭಾಗಗಳಿರುವ ಬಗ್ಗೆ ತನಗೆ ಯಾವುದೇ ಸುಳಿವು ಇರಲಿಲ್ಲ. ಅಫ್ತಾಬ್ ಎಂದಿಗೂ ಭಯಭೀತನಾಗಿ ಕಾಣಲಿಲ್ಲ ಮತ್ತು ಆಗಾಗ್ಗೆ ತನ್ನ ಮುಂಬೈನ ಮನೆಯ ಬಗ್ಗೆ ಹೇಳುತ್ತಿದ್ದ ಎಂದು ಅವರು ಹೇಳಿಕೊಂಡಿದ್ದಾರೆ. ಮನೋವೈದ್ಯೆ ಅಫ್ತಾಬ್ ನನ್ನು ಡೇಟಿಂಗ್ ಆಪ್ ನಲ್ಲಿ ಭೇಟಿಯಾಗಿದ್ದರು.

‘ಅವನ ನಡವಳಿಕೆಯು ಸಾಮಾನ್ಯವಾಗಿತ್ತು, ಕಾಳಜಿಯುಳ್ಳದ್ದಾಗಿತ್ತು, ಅವನ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದು ಎಂದಿಗೂ ಭಾವಿಸಲಿಲ್ಲ. ಸುಗಂಧ ದ್ರವ್ಯಗಳ ಸಂಗ್ರಹವಿತ್ತು ಮತ್ತು ಆತ ಆಗಾಗ್ಗೆ ಸುಗಂಧ ದ್ರವ್ಯಗಳನ್ನು ಉಡುಗೊರೆಯಾಗಿ ನೀಡುತ್ತಿದ್ದ’ ಎಂದು ಮನೋವೈದ್ಯೆ ಹೇಳಿಕೊಂಡಿದ್ದಾರೆ.

‘ಅಫ್ತಾಬ್ ತುಂಬಾ ಧೂಮಪಾನ ಮಾಡುತ್ತಿದ್ದ ಆದರೆ ಆಗಾಗ್ಗೆ ಧೂಮಪಾನವನ್ನು ತ್ಯಜಿಸುವ ಬಗ್ಗೆ ಮಾತನಾಡುತ್ತಿದ್ದ’ ಎಂದು ಹೇಳಿರುವುದಾಗಿ ತಿಳಿದು ಬಂದಿದೆ.

‘ಆತ ವಿವಿಧ ರೀತಿಯ ಆಹಾರಗಳನ್ನು ತುಂಬಾ ಇಷ್ಟಪಡುತ್ತಿದ್ದ ಮತ್ತು ಮನೆಯಲ್ಲಿ ವಿವಿಧ ರೆಸ್ಟೋರೆಂಟ್‌ಗಳಿಂದ ಮಾಂಸಾಹಾರಗಳನ್ನು ಆರ್ಡರ್ ಮಾಡುತ್ತಿದ್ದ’ ಎಂದು ಅವರು ಹೇಳಿದ್ದಾರೆ.

ಜಗತ್ತೇ ಬೆಚ್ಚಿ ಬಿದ್ದ ಪ್ರಕರಣದ ವಿವರಗಳು ಹೊರಬಿದ್ದ ನಂತರ ಆಘಾತಕ್ಕೊಳಗಾಗಿರುವ ಆಕೆಗೆ ಈಗ ಕೌನ್ಸೆಲಿಂಗ್ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಅಫ್ತಾಬ್ ವಿವಿಧ ಡೇಟಿಂಗ್ ಸೈಟ್‌ಗಳ ಮೂಲಕ ಸುಮಾರು 15 ರಿಂದ 20 ಯುವತಿಯರೊಂದಿಗೆ ಸಂಪರ್ಕ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ತನಿಖೆಯ ಸಂದರ್ಭದಲ್ಲಿ, ಪೊಲೀಸರು ಆತನ ಬಂಬಲ್ ಆ್ಯಪ್ ದಾಖಲೆಯನ್ನು ಪರಿಶೀಲಿಸಿದರು ಮತ್ತು  ಘಟನೆಯ ಸುಮಾರು 12 ದಿನಗಳ ನಂತರ ಮೇ 30 ರಂದು ಅವನು ಸಂಪರ್ಕಕ್ಕೆ ಬಂದ ಯುವತಿಯನ್ನು ಕಂಡುಕೊಂಡರು.

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

voter

Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು

stalin

DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್‌ ವಿರುದ್ಧ ಸ್ಟಾಲಿನ್‌ ಕಿಡಿ

mob

WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್‌ ಅಧಿಕಾರಿ ದೂರು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

9

Bunts Hostel, ಕರಂಗಲ್ಪಾಡಿ ಜಂಕ್ಷನ್‌: ಶಾಶ್ವತ ಡಿವೈಡರ್‌ ನಿರ್ಮಾಣ ಕಾಮಗಾರಿ

8

Mangaluru: ರಾತ್ರಿ ಪ್ರಿಪೇಯ್ಡ್  ಆಟೋ ಇಲ್ಲದೆ ಪ್ರಯಾಣಿಕರ ಪರದಾಟ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.