80 ವರ್ಷಕ್ಕಿಂತ ಮೇಲ್ಪಟ್ಟ ಮತದಾರರ ಭೇಟಿಯಾದ ತಹಶೀಲ್ದಾರ್
Team Udayavani, Nov 30, 2022, 10:53 PM IST
ಚೇಳೂರು(ಗುಬ್ಬಿ): ಹೋಬಳಿಯ ಹಲವು ಗ್ರಾಮಗಳ ಮನೆಗಳಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟ ಇರುವ ಮತದಾರರನ್ನು ತಹಶೀಲ್ದಾರ್ ಬಿ. ಆರತಿ ರವರು ಭೇಟಿ ನೀಡಿದರು.
2023ರಲ್ಲಿ ನಡೆಯುವ ಚುನಾವಣೆಯ ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಿ ಅದರಲ್ಲಿ ಏನಾದರೂ ಲೋಪದೋಷಗಳು ಇದ್ದರೆ ಅದರ ಬಗ್ಗೆ ಗಮನಹರಿಸಿದರು. ಮನೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ವಯೋ ವೃದ್ಧರವರೆಗೆ, ಅಂಗವಿಕಲರವರಿಗೆ ಹಾಗೂ ಇತರರಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳು,ಪಿಂಚಣಿ ಹಣಗಳ ಬಗ್ಗೆ ಮಾಹಿತಿಯನ್ನು ಪಡೆದರು.
ಏನಾದರೂ ಸಮಸ್ಯೆ ಇದ್ದಲ್ಲಿ ನಮ್ಮ ಗಮನಕ್ಕೆ ತನ್ನಿ ಎಂದು ಕೇಳಿದರು.ನಿಮ್ಮಗಳಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ನಮ್ಮ ಇಲಾಖೆಯ ಮಾಡಿಕೊಡುತ್ತದೆ. ಅದಕ್ಕೆ ಬೇಕಾದ ದಾಖಲೆಗಳನ್ನು ನಮ್ಮ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿ ಎಂದು ಫಲಾನುಭವಿಗಳಿಗೆ ತಿಳಿಸಿದರು.
ಇವರೊಂದಿಗೆ ಕಂದಾಯ ಅಧಿಕಾರಿ ನಾಗಭೂಷಣ್ ಗ್ರಾಮ ಲೆಕ್ಕಿಗೆ ಸುಮತಿ,ಬಿಎಲ್ ಓ ಗಳಾದ ಸಿದ್ದಲಿಂಗಯ್ಯ, ಶಿವಕುಮಾರ್ ಹಾಗೂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.