ಕೆಎಸ್‌ಆರ್‌ಟಿಸಿ: 1,013 ನೌಕರರ ವರ್ಗಾವಣೆ
Team Udayavani, Nov 30, 2022, 11:15 PM IST
ಬೆಂಗಳೂರು: ಅಂತರ್ ನಿಗಮ ವರ್ಗಾವಣೆಗೆ ಕೋರಿ ಅರ್ಜಿ ಸಲ್ಲಿಸಿದ್ದ 4,665 ಸಾರಿಗೆ ನಿಗಮಗಳ ನೌಕರರ ಪೈಕಿ 1,013 ನೌಕರರನ್ನು ವರ್ಗಾವಣೆ ಮಾಡಿ ಬುಧವಾರ ಕೆಎಸ್‌ಆರ್‌ಟಿಸಿ ಆದೇಶ ಹೊರಡಿಸಿದೆ.
ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ 4ರ ನೌಕರರ ಅಂತರ ನಿಗಮ ವರ್ಗಾವಣೆ ಮಾಡಲಾಗಿದ್ದು, ಆದೇಶ ಪತ್ರಗಳನ್ನು ನಿಗಮದ ವೆಬ್‌ಸೈಟ್ http://ksrtc.karnataka.gov.in ನಲ್ಲಿ ಪ್ರಕಟಿಸಲಾಗಿದೆ. ಸೇವಾ ಜ್ಯೇಷ್ಠತೆ ಮತ್ತು ಹಾಲಿ ಹು¨ªೆಗಳಿಗೆ ಅನುಗುಣವಾಗಿ ಕೌನ್ಸೆಲಿಂಗ್ ಮೂಲಕ ವಿಭಾಗಗಳಿಗೆ ಹಂಚಿಕೆ ಮಾಡಲಾಗುವುದು.
ಈ ಸಂಬಂಧದ ಕೌನ್ಸೆಲಿಂಗ್ ಡಿ. 5ರಿಂದ 15ರ ತನಕ ವೆಬ್‌ಸೈಟ್‌ನಲ್ಲಿ (ksrtc.org/counseling)ನಡೆಸಲಾಗುವುದು. ಈ ಪ್ರಕ್ರಿಯೆ ಸಂಪೂರ್ಣ ಆನ್‌ಲೈನ್‌ನಲ್ಲಿ ನಡೆಯುವುದರಿಂದ ಲಿಖಿತ ಅರ್ಜಿಗಗಳ ಆಧಾರದ ಮೇಲೆ ಯಾವುದೇ ಕ್ರಮ ವಹಿಸುವುದಿಲ್ಲ ಎಂದು ಕೆಎಸ್‌ಆರ್‌ಟಿಸಿ ನಿರ್ದೇಶಕರು (ಸಿಬಂದಿ ಮತ್ತು ಜಾಗೃತ) ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.