ಬಿರ್ಸಾಮುಂಡಾ ಜೀವನ ಚರಿತ್ರೆ ಪಠ್ಯದಲ್ಲಿ ಅಳವಡಿಸಲಿ

ಮತಾಂತರದ ವಿರುದ್ಧ ಸಿಡಿದೆದ್ದ ವೀರ ಸ್ವಾತಂತ್ರ್ಯ ಸೇನಾನಿಯಾಗಿದ್ದರು

Team Udayavani, Dec 1, 2022, 6:33 PM IST

ಬಿರ್ಸಾಮುಂಡಾ ಜೀವನ ಚರಿತ್ರೆ ಪಠ್ಯದಲ್ಲಿ ಅಳವಡಿಸಲಿ

ಬಾಳೆಹೊನ್ನೂರು: ಕೇಂದ್ರ ಸರಕಾರವು ಸ್ವತಂತ್ರ ಸೇನಾನಿ ಬಿರ್ಸಾ ಮುಂಡಾ ಅವರ ಜಯಂತಿಯನ್ನು ರಜಾ ದಿನವೆಂದು ಘೋಷಿಸಬೇಕು ಹಾಗೂ ಆದಿವಾಸಿಗಳ ಅಭಿವೃದ್ಧಿಗೆ ಕೆಲಸ ಮಾಡುವಂತಾಗಬೇಕು ಎಂದು ರಾಜ್ಯ ಮೂಲ ಆದಿವಾಸಿ ವೇದಿಕೆಯ ರಾಜ್ಯಾಧ್ಯಕ್ಷ ಕೆ.ಎನ್‌. ವಿಠಲ್‌ ತಿಳಿಸಿದರು.

ಅವರು ಚಿಕ್ಕಮಗಳುರು ಜಿಲ್ಲಾ ಮತ್ತು ತಾಲೂಕು ಬುಡಕಟ್ಟು ಕೃಷಿಕರ ಸಂಘವು ಸಮೀಪದ ಖಾಂಡ್ಯ ಹೋಬಳಿ ವ್ಯಾಪ್ತಿಯ ಬಸರವಳ್ಳಿ ಗಿರಿಜನ ಹಾಡಿಯಲ್ಲಿ 147ನೇ ಬಿರ್ಸಾಮುಂಡಾ ಜಯಂತಿ ಆಚರಣೆ ಹಾಗೂ ಗಿಡನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.

19ನೇ ಶತಮಾನದಲ್ಲಿ ಸಂಪದ್ಭರಿತ ಭಾರತವನ್ನು ಲೂಟಿ ಮಾಡಿ ಹಕ್ಕು ಸ್ಥಾಪಿಸಲು ಇಚ್ಚಿಸುತ್ತಿದ್ದು ಕಾಡಿನಲ್ಲಿದ್ದ ಆದಿವಾಸಿಗಳನ್ನು ಹೊರದಬ್ಬುವ ಹಾಗೂ ಕಾಡು ಉತ್ಪನ್ನಗಳನ್ನು ಸಂಗ್ರಹ ಮಾಡಬಾರದೆಂದು ಕಾನೂನು ರಚಿಸಿದ್ದರು, ಈ ಕಾನೂನನ್ನು ಪ್ರತಿಭಟಿಸಿ ಬ್ರಿಟೀಷರ ವಿರುದ್ಧ ಸಮರ ಸಾರಿದ್ದು ಈ ತರ ಜನಪ್ರಿಯತೆ ಹತ್ತಿಕ್ಕಲು ಬಿರ್ಸಾಮುಂಡರನ್ನು ಬಂಧಿಸಿ ಜೈಲಿಗಟ್ಟಿದ್ದರು. ಬಿಡುಗಡೆಗೊಂಡ ನಂತರ ಕ್ರಿಶ್ಚಿಯನ್‌ ಧರ್ಮ ಪ್ರಚಾರಕರು ತಮ್ಮ ಧರ್ಮದ ಶ್ರೇಷ್ಠತೆ ಕೊಂಡಾಡುತ್ತಲೇ ಆದಿವಾಸಿಗಳ ಸಂಸ್ಕೃತಿ ಹಿಯಾಳಿಸುವವರ ವಿರುದ್ಧ ಆಕ್ರೋಶಗೊಂಡು ಆದಿವಾಸಿಗಳು ಬ್ರಿಟೀಷರ ವಿರುದ್ಧ ದಂಗೆ ಏಳಲಾರಂಭಿಸಿದರು.

ಆದಿವಾಸಿಗಳಲ್ಲಿ ಸ್ವಾಬಿಮಾನ ಮೂಡುವಂತೆ ಪ್ರಯತ್ನ ಮಾಡಿದ್ದು ಅದರಲ್ಲಿ ಯಶ್ವಸ್ವಿಯಾಗಿ ಉಳುವವರೇ ಭೂಮಿಯ ಒಡೆಯನಾಗಬೇಕೆಂಬ ಮಹದಾಸೆ ಹೊಂದಿದ್ದ ವ್ಯಕ್ತಿಯಾಗಿದ್ದ ಹಾಗೂ ಮತಾಂತರದ ವಿರುದ್ಧ ಸಿಡಿದೆದ್ದ ವೀರ ಸ್ವಾತಂತ್ರ್ಯ ಸೇನಾನಿಯಾಗಿದ್ದರು ಎಂದು ತಿಳಿಸಿದರು. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

2006ರಲ್ಲಿ ಜಾರಿಗೊಳಸಿದ್ದ ಅರಣ್ಯ ಹಕ್ಕು ಜಾರಿಗೊಂಡಿದ್ದು ಆ ಪ್ರಕಾರ ಆದಿವಾಸಿಗಳಿಗೆ ಜಮೀನು ವಿತರಿಸಬೇಕೆಂದು ಸರಕಾರವನ್ನು ಒತ್ತಾಯಿಸಿದರು. ರಮೇಶ್‌ ಅಧ್ಯಕ್ಷತೆ ವಹಿಸಿದ್ದರು. ಆದಿವಾಸಿ ರಾಷ್ಟ್ರೀಯ ಆಂದೋಲನ ಸಂಚಾಲಕಿ ಎನ್‌. ಜ್ಯೋತಿ ಪ್ರಾಸ್ತಾವಿಕ ಮಾತನಾಡಿದರು.

ಬಸರವಳ್ಳಿ ಸುರೇಶ್‌ ಕುಸುಮಾಕರ್‌ ಸ್ವಾಗತಿಸಿದರು. ಶೃಂಗೇರಿ ತಾಲೂಕಿನ ಮಂಜುನಾಥ, ಸುಶೀಲ, ಪಟ್ಟಯ್ಯ, ಅನ್ನಪೂರ್ಣ, ಹುಯಿಗೆರೆ ಸುಂದರ, ಎನ್‌. ಆರ್‌. ಪುರ ಕೊಪ್ಪ. ಮೂಡಿಗೆರೆ, ಶೃಂಗೇರಿ ತಾಲೂಕಿನ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-ckm

Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ

7-bus

Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ

15-

Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.