ಹಿರಿಯ ಚಲನಚಿತ್ರ ನಿರ್ಮಾಪಕ ಕೆ. ಮುರಳೀಧರನ್ ನಿಧನ
Team Udayavani, Dec 2, 2022, 9:49 AM IST
ದಕ್ಷಿಣ ಚಿತ್ರರಂಗದ ನಿರ್ಮಾಪಕ ಕೆ. ಮುರಳೀಧರನ್ ಹೃದಯಾಘಾತದಿಂದ ನಿಧನರಾದರು. ಅವರು ತಮಿಳುನಾಡಿನ ಕುಂಭಕೋಣಂನಲ್ಲಿರುವ ತಮ್ಮ ಸ್ವಗ್ರಾಮದಲ್ಲಿ ನಿಧನರಾಗಿದ್ದಾರೆ ಎಂದು ವರದಿ ತಿಳಿಸಿದೆ.
ಮುರಳೀಧರನ್ ಅವರು ತಮಿಳು ನಿರ್ಮಾಪಕರ ಮಂಡಳಿಯ ಮಾಜಿ ಅಧ್ಯಕ್ಷರೂ ಆಗಿದ್ದರು. ಅವರ ಪಾಲುದಾರರಾದ ದಿ| ವಿ. ಸ್ವಾಮಿನಾಥನ್ ಮತ್ತು ಜಿ. ವೇಣುಗೋಪಾಲ್ ರ ಸಹಯೋಗದಲ್ಲಿ ಲಕ್ಷ್ಮಿ ಮೂವೀ ಮೇಕರ್ಸ್ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭಿಸಿದರು.
ಈ ನಿರ್ಮಾಣ ಸಂಸ್ಥೆಯ ಮೂಲಕ ಅಂಬೆ ಶಿವಂ, ಪುದುಪೆಟ್ಟೈ ಮತ್ತು ಬಾಗಾವತಿಯಂತಹ ಹಲವಾರು ಪ್ರಮುಖ ಹಿಟ್ ಚಿತ್ರಗಳನ್ನು ಮಾಡಿದರು. ಈ ನಿರ್ಮಾಣ ಸಂಸ್ಥೆ ನಿರ್ಮಿಸಿದ ಕೊನೆಯ ಚಿತ್ರ ಸಕಲಕಲಾ ವಲ್ಲವನ್ ನಲ್ಲಿ ಜಯಂ ರವಿ, ತ್ರಿಷಾ ಮತ್ತು ಅಂಜಲಿ ನಟಿಸಿದ್ದರು. ಇದು 2015 ರಲ್ಲಿ ಬಿಡುಗಡೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.