ಟಿಸಿಎಸ್‌ನಲ್ಲಿ ಹೆಚ್ಚು ಮಹಿಳಾ ಉದ್ಯೋಗಿಗಳು
Team Udayavani, Dec 3, 2022, 6:30 AM IST
ದೇಶದಲ್ಲಿರುವ ಖಾಸಗಿ ಕಂಪನಿಗಳ ಪೈಕಿ ಅತಿ ಹೆಚ್ಚು ಸಂಖ್ಯೆಯ ಮಹಿಳಾ ಉದ್ಯೋಗಿಗಳು ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್(ಟಿಸಿಎಸ್)ನಲ್ಲಿ ಕೆಲಸ ಮಾಡುತ್ತಿದ್ದಾರೆ. ಬುರಂಗಿx ಪ್ರೈವೇಟ್ ಮತ್ತು ಹುರುನ್ ಇಂಡಿಯಾ ನಡೆಸಿದ ಸರ್ವೆಯಿಂದ ಇದು ದೃಢಪಟ್ಟಿದೆ.
ಉಳಿದಂತೆ ಅತಿ ಹೆಚ್ಚು ಸಂಖ್ಯೆಯ ಮಹಿಳಾ ಉದ್ಯೋಗಿಗಳನ್ನು ಹೊಂದಿರುವ ಕಂಪನಿಗಳ ಪಟ್ಟಿಯಲ್ಲಿ ನಂತರದ ಸ್ಥಾನಗಳಲ್ಲಿ ಕ್ರಮವಾಗಿ ಇನ್ಫೋಸಿಸ್, ವಿಪ್ರೋ, ಎಚ್‌ಸಿಎಲ್ ಟೆಕ್ನಾಲಜೀಸ್, ರಿಲಯನ್ಸ್ ಇಂಡಸ್ಟ್ರೀಸ್, ಮದರ್‌ಸನ್ ಸುಮಿ ಸಿಸ್ಟಮ್ಸ್, ಟೆಕ್ ಮಹೀಂದ್ರಾ, ಐಸಿಐಸಿಐ ಬ್ಯಾಂಕ್,ಎಚ್‌ಡಿಎಫ್ಸಿ ಬ್ಯಾಂಕ್ ಮತ್ತು ಪೇಜ್ ಇಂಡಸ್ಟ್ರೀಸ್ ಇವೆ.
ಟಿಸಿಎಸ್ ಹೆಗ್ಗಳಿಕೆ
5,92,195- ಒಟ್ಟು ಉದ್ಯೋಗಿಗಳು
2.1 ಲಕ್ಷ- ಮಹಿಳಾ ಉದ್ಯೋಗಿಗಳು .
ಐಟಿಯಲ್ಲಿ ಹೆಚ್ಚಿನ ಮಹಿಳಾ ಉದ್ಯೋಗಿಗಳು ಇರುವ ಕಂಪನಿ
ಶೇ. 16- ನಿರ್ದೇಶಕ ಮಂಡಳಿಯಲ್ಲಿರುವ ಮಹಿಳೆಯರು
ಕಂಪನಿ ಮಹಿಳಾ ಉದ್ಯೋಗಿಗಳು
ಟಿಸಿಎಸ್ 2.1 ಲಕ್ಷ
ಇನ್ಫೋಸಿಸ್ 1.25 ಲಕ್ಷ
ವಿಪ್ರೋ 88,946
ಎಚ್‌ಸಿಎಲ್ ಟೆಕ್ನಾಲಜೀಸ್ 62,780
ರಿಲಯನ್ಸ್ ಇಂಡಸ್ಟ್ರೀಸ್ 62,560
ಮದರ್‌ಸನ್ ಸುಮಿ ಸಿಸ್ಟಮ್ಸ್ 52,501
ಟೆಕ್ ಮಹೀಂದ್ರಾ 42,774
ಐಸಿಐಸಿಐ ಬ್ಯಾಂಕ್ 32,697
ಎಚ್‌ಡಿಎಫ್ಸಿ ಬ್ಯಾಂಕ್ 22,750
ಪೇಜ್ ಇಂಡಸ್ಟ್ರೀಸ್ 22,631
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airport: 2025ರ ಏಪ್ರಿಲ್ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ
JioHotstar domain: ಜಿಯೋ ಹಾಟ್‌ಸ್ಟಾರ್ ಡೊಮೈನ್ ನಮ್ಮದು: ದುಬೈ ಮಕ್ಕಳ ವಾದ!
Elon Musk: ಎಡಪಂಥೀಯರ ವಿಕಿಪೀಡಿಯಾಗೆ ದೇಣಿಗೆ ನೀಡಬೇಡಿ; ಮಸ್ಕ್
Mobile: ದೀಪಾವಳಿ ವೇಳೆ ಜಿಯೋ ಭಾರತ್ 4 ಜಿ ಫೋನ್‌ಗೆ ವಿಶೇಷ ರಿಯಾಯಿತಿ!
Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.