S1EP- 300: ಒಂದು ಬೆಕ್ಕನ್ನು ಎರಡು ಗುಂಪಿಗೆ ಹಂಚಿದ ಕಥೆ !
UV Podcast, Dec 3, 2022, 11:32 AM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai recites her very famous editorial Priya Odugare – S1EP- 300: ಒಂದು ಬೆಕ್ಕನ್ನು ಎರಡು ಗುಂಪಿಗೆ ಹಂಚಿದ ಕಥೆ ! | The story of a cat divided into two groups!
ಬೌದ್ಧ ವಿಹಾರವೊಂದರಲ್ಲಿ ಒಬ್ಬರು ಪರಮಜ್ಞಾನಿ ಗುರು ಇದ್ದರಂತೆ. ಅವರ ಜೊತೆ ಇದ್ದ ಶಿಶ್ಯರು ಎರಡು ಕಟ್ಟಡಗಳಲ್ಲಿ ವಾಸವಾಗಿದ್ದರು. ಹೀಗಿರುವಾಗ ಬಂದ ಬೆಕ್ಕೊಂದು ಎರಡು ಕಟ್ಟಡದ ಶಿಶ್ಯರಿಗೆ ಪ್ರಿಯವಾಗಿತ್ತು. ನಂತರ ಈ ಬೆಕ್ಕಿನ ವಿಚಾರವಾಗಿ ಎರಡೂ ಕಟ್ಟಡದ ಶಿಶ್ಯರ ನಡುವೆ ಬೆಕ್ಕಿನ ವಿಚಾರಕ್ಕೆ ಹೊಡೆದಾಟ ಆರಂಭವಾಯಿತು. ಹೀಗಿರುವಾಗ ಗುರು ಈ ಸಮಸ್ಯೆಯನ್ನು ಹೇಗೆ ಬಗೆಹರಿಸಿದ ಎಂಬ ಸುಂದರ ಕಥೆಯನ್ನು ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ಆಲಿಸಿ
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?