ಮಿವಿ ವಾಚ್ ಮಾಡೆಲ್ ಇ; ಮೇಡ್ ಇನ್ ಇಂಡಿಯಾ ಸ್ಮಾರ್ಟ್‌ವಾಚ್ ಬಿಡುಗಡೆ
Team Udayavani, Dec 4, 2022, 8:00 AM IST
ಭಾರತದ್ದೇ ಆದ ಗ್ರಾಹಕ ಟೆಕ್ ಬ್ರ್ಯಾಂಡ್ ಮಿವಿ ದೇಶದ ಮಾರುಕಟ್ಟೆಗೆ ತನ್ನ ಹೊಸ “ಮಿವಿ ವಾಚ್ ಮಾಡೆಲ್ ಇ’ಯನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್ ವಾಚ್ 5 ಬಣ್ಣಗಳಲ್ಲಿ ಲಭ್ಯವಿದ್ದು, ಸೈಕ್ಲಿಂಗ್, ಜಾಗಿಂಗ್, ಹೈಕಿಂಗ್, ಯೋಗಾದಂಥ ಪ್ರೀ-ಇನ್‌ಸ್ಟಾಲ್ಡ್ ವಕೌಟ್ ಮೋಡ್‌ಗಳನ್ನು ಒಳಗೊಂಡಿದೆ.
1.69 ಇಂಚಿನ ಎಚ್‌ಡಿ ಟಚ್‌ಸ್ಕ್ರೀನ್ ಇರುವ ಈ ವಾಚ್ ಧೂಳು, ನೀರು ನಿರೋಧಕ ಸಾಮರ್ಥ್ಯ ಹೊಂದಿದ್ದು, ಈಜು ಅಥವಾ ವ್ಯಾಯಾಮದ ವೇಳೆಯೂ ಇದನ್ನು ಧರಿಸಬಹುದು. ಮಹಿಳೆಯರಿಗೆಂದೇ ವಿಶೇಷ ಫೀಚರ್ ಇದ್ದು, ಋತುಸ್ರಾವದ ಅವಧಿಯನ್ನು ಟ್ರ್ಯಾಕ್ ಮಾಡುವ ವ್ಯವಸ್ಥೆ ಇದೆ.
ಒಮ್ಮೆ ಚಾರ್ಜ್ ಮಾಡಿದರೆ, ಬ್ಯಾಟರಿ 5-7 ದಿನ ಬರುತ್ತದೆ. 1.5 ಗಂಟೆಗಳಲ್ಲಿ ಪೂರ್ತಿ ಚಾರ್ಜ್ ಆಗುವಂಥ 200 ಎಂಎಎಚ್ ಬ್ಯಾಟರಿ ಇದರಲ್ಲಿದೆ. ದರ ಕೇವಲ 1,299 ರೂ. ಮಾತ್ರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.